Free Shipping Above ₹500 | COD available

AKASHA ISHTE YAKIDEYO - Beetle Book Shop Sale -10%
Rs. 202.00Rs. 225.00
Vendor: BEETLE BOOK SHOP
Type: PRINTED BOOKS
Availability: 22 left in stock

ಕನ್ನಡದಲ್ಲಿ ಹಲವು ಮಹನೀಯರು ವೃತ್ತಿ ಜೀವನದ ನೆನಪುಗಳನ್ನು ಬರೆದಿದ್ದಾರೆ. ಅವುಗಳ ಪೈಕಿ ನನಗೆ ಥಟ್ಟನೆ ನೆನಪಾಗುವುದು ಎಂ.ಆರ್. ಶ್ರೀನಿವಾಸಮೂರ್ತಿಯವರ `ರಂಗಣ್ಣನ ಕನಸಿನ ದಿನಗಳು', ನವರತ್ನರಾಮ್ ಬರೆದ `ಕೆಲವು ನೆನಪುಗಳು' ಮತ್ತು ಆಕಾಶವಾಣಿಯಲ್ಲಿ ಕಳೆದ `ಕಲಕತ್ತಾ ದಿನಗಳ' ಕುರಿತು ಜ್ಯೋತ್ಸ್ನಾ ಕಾಮತ್ ಕೃತಿ. ಇವೆಲ್ಲ ಸಾಹಿತ್ಯದ ವಿಶಿಷ್ಟ ಪ್ರಕಾರಗಳು. ದಿನದ ಹತ್ತು ಹನ್ನೆರಡು ಗಂಟೆಗಳನ್ನು ಮನೆಯಿಂದ ಹೊರಗೆ ಕಳೆಯುವಂತೆ ಮಾಡುವ ವೃತ್ತಿ ನಮಗೆ ಹೊಸ ಸವಾಲುಗಳನ್ನು ಒಡ್ಡುತ್ತದೆ, ಹೊಸ ಹೊಸ ಅನುಭವ ಮತ್ತು ಒಡನಾಟಗಳನ್ನು ಒದಗುವಂತೆ ಮಾಡುತ್ತದೆ. ಸಾಹಿತ್ಯದ ಮೂಲದ್ರವ್ಯ ಇದೇ ಆಗಿರುವುದರಿಂದ, ಈ ನೆನಪುಗಳಲ್ಲಿ ಕಥನದ ಕುತೂಹಲ ಮತ್ತು ಬದುಕಿನ ಆರ್ದ್ರತೆ ಎರಡೂ ಬೆರೆತಿರುತ್ತದೆ.ಪೂರ್ಣಿಮಾ ಮಾಳಗಿಮನಿ ಅವರ ವೃತ್ತಿ ಜೀವನ ಅವರನ್ನು ವಿಶಿಷ್ಟವಾಗಿ ರೂಪಿಸಿರುವ ಚಿತ್ರಣ ಈ ಕೃತಿಯಲ್ಲಿದೆ. ಪುಟ್ಟ ಹಳ್ಳಿಯಿಂದ ಬಂದ ಪೂರ್ಣಿಮಾ ನವೋದಯ ಶಾಲೆಯಲ್ಲಿ ಓದಿ, ಆಕಸ್ಮಿಕವಾಗಿ ವಾಯುಸೇನೆ ಸೇರಿಕೊಂಡು, ತನಗೆ ಅಪರಿಚಿತವಾದ ಜಗತ್ತಿನಲ್ಲಿ ಅಡ್ಡಾಡಿದ ಪ್ರಸಂಗಗಳು ಈ ನೆನಪುಗಳ ಬುತ್ತಿಯಲ್ಲಿವೆ. ತಮಾಷೆ, ಭಾವುಕತೆ, ದಿಟ್ಟತನ ಮತ್ತು ಬೆರಗು ಹಾಸುಹೊಕ್ಕಾಗಿರುವ ಈ ಕಥನದಲ್ಲಿ ನಡೆದುಬಂದ ದಾರಿಯ ಹೆಜ್ಜೆಗುರುತುಗಳಿವೆ. ಸಹಜ ಕುತೂಹಲದಿಂದ ಓದಿಸಿಕೊಳ್ಳುವ ಕೃತಿ ಇದು.

– ಜೋಗಿ

Guaranteed safe checkout

AKASHA ISHTE YAKIDEYO
- +

Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.