Free Shipping Above ₹500 | COD available

Bhatti-Vikramadityana Kathegalu Sale -10%
Rs. 265.00Rs. 295.00
Vendor: BEETLE BOOK SHOP
Type: PRINTED BOOKS
Availability: 20 left in stock

ಸಂಸ್ಕೃತ ಕಥಾಸಾಹಿತ್ಯದಲ್ಲಿ ಬೃಹತ್ಕಥಾಮಂಜರಿಗೆ ತನ್ನದೇ ಆದ ಒಂದು ಸ್ಥಾನವಿದೆ.
ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಆ ಕೃತಿಯಲ್ಲಿ ಬರುವ ಅದ್ಭುತರಮ್ಯ ಕಥಾನಕ.
ಮನರಂಜನೆಯನ್ನೇ ಪ್ರಧಾನವಾಗಿ ಉಳ್ಳ ಈ ಕಥೆಗಳಲ್ಲಿ ಮನಸೆಳೆಯುವ ರೋಚಕತೆಯಿದೆ.
ಬಹಳ ಹಿಂದೆಯೇ ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಚಲನಚಿತ್ರ ಮತ್ತು ಟಿ.ವಿ. ಮಾಧ್ಯಮಗಳಲ್ಲಿ ಬಂದು ಬಹುಜನರಿಗೆ ಪ್ರಿಯವಾಗಿವೆ.

ಈಗಿನ ಓದುಗರಿಗೂ ಈ ಕಥೆಗಳು ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ

Guaranteed safe checkout

Bhatti-Vikramadityana Kathegalu
- +

ಸಂಸ್ಕೃತ ಕಥಾಸಾಹಿತ್ಯದಲ್ಲಿ ಬೃಹತ್ಕಥಾಮಂಜರಿಗೆ ತನ್ನದೇ ಆದ ಒಂದು ಸ್ಥಾನವಿದೆ.
ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಆ ಕೃತಿಯಲ್ಲಿ ಬರುವ ಅದ್ಭುತರಮ್ಯ ಕಥಾನಕ.
ಮನರಂಜನೆಯನ್ನೇ ಪ್ರಧಾನವಾಗಿ ಉಳ್ಳ ಈ ಕಥೆಗಳಲ್ಲಿ ಮನಸೆಳೆಯುವ ರೋಚಕತೆಯಿದೆ.
ಬಹಳ ಹಿಂದೆಯೇ ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಚಲನಚಿತ್ರ ಮತ್ತು ಟಿ.ವಿ. ಮಾಧ್ಯಮಗಳಲ್ಲಿ ಬಂದು ಬಹುಜನರಿಗೆ ಪ್ರಿಯವಾಗಿವೆ.

ಈಗಿನ ಓದುಗರಿಗೂ ಈ ಕಥೆಗಳು ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ

• We deliver the books you order at beetlebookshop within 3-4 working days via india speed post .

Return of any defective / damage item should be done within 7 days from the date of the receipt of the shipment to our working office.