Free Shipping Above ₹500 | COD available

Dheemantara Saavu - Beetle Book Shop Sale -10%
Rs. 234.00Rs. 260.00
Vendor: BEETLE BOOK SHOP
Type: PRINTED BOOKS
Availability: 22 left in stock

ಧೀಮಂತರ ಸಾವು ಗುಣಸ್ವಭಾವ ಹಾಗೂ ಲೋಕದೃಷ್ಟಿಯ ನೆಲೆಯಿಂದ ಒಂದೇ ಚೌಕಟ್ಟಿನಲ್ಲಿ ಹಿಡಿದಿಡುವುದು ಕಷ್ಟವೆನಿಸುವಷ್ಟು ಇಲ್ಲಿರುವ ವ್ಯಕ್ತಿಗಳು ಬಹುರೂಪಿಗಳು. ಆದರೂ ಇವರಲ್ಲಿ ಸಾಕಷ್ಟು ಸಮಾನ ಅಂಶಗಳಿವೆ. ಹೆಚ್ಚಿನವರು ಮಾನವೀಯ ಮಿಡಿತವಿದ್ದವರು. ಸಾತ್ವಿಕ ಆಕ್ರೋಶ ತುಂಬಿಕೊಂಡಿದ್ದವರು. ಸಮಾನತೆಯ ಕನಸಿದ್ದವರು. ಆಸುಪಾಸಿನ ಸಮಾಜ ಬದಲಾಗಬೇಕೆಂದು ಚಡಪಡಿಸಿದವರು. ಬಿಕ್ಕಟ್ಟಿನ ಕಾಲದಲ್ಲಿ ತಮ್ಮೊಳಗಿದ್ದ ಕಸುವನ್ನು ಸುರಿದ ಕ್ರಿಯಾಶೀಲರು. ಧೀಮಂತರು. ಧೀಮಂತರ ಸಾವಿಗೆ ಯಾವತ್ತೂ ಪೂರ್ಣವಿರಾಮ ಇರುವುದಿಲ್ಲ. ಬಾಬಾಸಾಹೇಬರ ಚಿಂತನೆಗಳು ಅವರು ದೇಹಬಿಟ್ಟ ಅರ್ಧಶತಮಾನದ ಬಳಿಕ ಹೇಗೆ ದೇಶದ ಸಾಮಾಜಿಕ-ರಾಜಕೀಯ ಬದುಕನ್ನು ಬಿರುಗಾಳಿಯಂತೆ ಆವರಿಸಿಕೊಳ್ಳುತ್ತಿವೆ ಎಂಬುದಕ್ಕೆ ನಮ್ಮ ತಲೆಮಾರು ಸಾಕ್ಷಿಯಾಗಿದೆ. ಕೃತಿಯ ಲೇಖಕರಾದ ಡಾ॥ ರಹಮತ್ ತರೀಕೆರೆಯವರು ಕನ್ನಡ ವಿಶ್ವವಿದ್ಯಾಲಯದಲ್ಲಿ ಅನೇಕ ಮಹತ್ವಪೂರ್ಣ ಯೋಜನೆಗಳನ್ನು ಮೂಡಿಸಿದ್ದಾರೆ. ಸಂಶೋಧನೆ, ಸಂಪಾದನೆ, ವಿಮರ್ಶೆ ಹಾಗೂ ಧರ್ಮ, ಸಂಸ್ಕೃತಿ, ಸಾಹಿತ್ಯ ಕ್ಷೇತ್ರಗಳಿಗೆ ಅವರು ನೀಡುತ್ತ ಬಂದಿರುವ ಕೊಡುಗೆ ವಿಶೇಷ ಮಹತ್ವದ್ದಾಗಿದೆ. ಪ್ರವಾಸ ಪ್ರಿಯರು ಕೂಡ. ಇವರಿಗೆ 2010ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಜೊತೆಗೆ ಇನ್ನೂ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇವರ 'ಸಣ್ಣಸಂಗತಿ', 'ನಡೆದಷ್ಟೂ ನಾಡು', 'ಕದಳಿ ಹೊಕ್ಕು ಬಂದೆ', 'ಧರ್ಮ ಪರೀಕ್ಷೆ', 'ಅಂಡಮಾನ್ ಕನಸು' 'ಹಾಸು ಹೊಕ್ಕು' ಮತ್ತು 'ಜೆರುಸಲೆಂ' ನವಕರ್ನಾಟಕದಿಂದ ಪ್ರಕಟವಾಗಿವೆ

Guaranteed safe checkout

Dheemantara Saavu - Rahamath Tarikere
- +

Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.