Free Shipping Above ₹500 | COD available

Shikari ( Novel ) - Beetle Book Shop Sale -10%
Rs. 324.00Rs. 360.00
Vendor: BEETLE BOOK SHOP
Type: PRINTED BOOKS
Availability: 18 left in stock

"ಯಶವಂತ ಚಿತ್ತಾಲರ 'ಶಿಕಾರಿ'ಯ ಕೇಂದ್ರ ಪ್ರತಿಮೆ ಬೇಟೆ. ಇದು ಕಾದಂಬರಿಯ ಉದ್ದಕ್ಕೂ ಅನೇಕ ಸಂದರ್ಭಗಳಲ್ಲಿ ಕಾಣಿಸಿಕೊಳ್ಳುತ್ತದೆ. ಆಹಾರಕ್ಕೆ ಸಂಬಂಧಪಟ್ಟ ಬೇಟೆಯ ಕ್ರಿಯೆ ಮನುಷ್ಯನ ಮೂಲಪ್ರವೃತ್ತಿಗಳಿಗೆ ಸಂಬಂಧಪಟ್ಟದ್ದು. ಆದರೆ, ಈ ಕಾದಂಬರಿಯಲ್ಲಿ ನಡೆಯುವ ಬೇಟೆ ಮನುಷ್ಯನಿಂದ ಪಶು, ಪಕ್ಷಿಗಳ ಬೇಟೆಯಾಗಿರದೆ ಇಂದಿನ ಔದ್ಯೋಗೀಕೃತ ನಾಗರೀಕತೆಯಲ್ಲಿ ಎಲ್ಲಿಯೂ ನೋಡಸಿಗುವ ಮನುಷ್ಯನಿಂದ ಮನುಷ್ಯನ ಬೇಟೆ. 'ಶಿಕಾರಿ'ಯ ಕೇಂದ್ರ ವ್ಯಕ್ತಿ ನಾಗಪ್ಪ ಇಲ್ಲಿ ಬೇಟೆಯ ಗುರಿ. ಸ್ವಾರ್ಥ, ಸ್ವಹಿತ-ರಕ್ಷಣೆಗಳ ಉದ್ದೇಶಗಳಿಂದ ಒಂದಾದ ಬೇಟೆಗಾರರ ತಂಡವೇ ಅವನ ಬೆನ್ನು ಹತ್ತುತ್ತದೆ. ಅವನ ಅಸ್ತಿತ್ವದ ಬೇರುಗಳನ್ನೇ ಅಲುಗಾಡಿಸಿ ಅವನ ನಾಶಕ್ಕಾಗಿ ಹೊಂಚುಹಾಕುತ್ತದೆ. ಇಂಥ ಒಂದು ಸನ್ನಿವೇಶದಲ್ಲಿ ಮನುಷ್ಯನ ಬಾಳಿಗೆ ಅರ್ಥವಿದೆಯೇ? ಇದರಿಂದ ಪಾರಾಗಿ ಬದುಕುವ ಸಾಧ್ಯತೆಗಳಿವೆಯೇ? ಇಂಥ ಸನ್ನಿವೇಶ ಹುಟ್ಟಿತಾದರೂ ಹೇಗೆ? ಅದಕ್ಕೆ ಹೊಣೆಗಾರರು ಯಾರು? ಎನ್ನುವ ಮೂಲಭೂತ ಪ್ರಶ್ನೆಗಳನ್ನು ಎತ್ತುವುದರ ಮೂಲಕ 'ಶಿಕಾರಿ' ನಮಗೆ ಅತ್ಯಂತ ಪ್ರಸ್ತುತವಾದ ಕೃತಿಯಾಗಿದೆ...

ಕನ್ನಡದ ಮಟ್ಟಿಗೆ ತೀರಾ ಹೊಸ ವಸ್ತುವನ್ನು ಆಯ್ದುಕೊಂಡ ಚಿತ್ತಾಲರು ಅದನ್ನು ಬಹು ಸಮರ್ಥವಾಗಿ ನಿರ್ವಹಿಸಿದ್ದಾರೆ... ಚಿತ್ತಾಲರ ಪ್ರತಿಭೆ ಅದ್ಭುತವಾಗಿ ದುಡಿದಿದೆ."

- ಡಾ.ಜಿ.ಎಸ್.ಆಮೂರ

Guaranteed safe checkout

Shikari ( Novel )
- +

Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.