{"title":"ಗಜಾನನ ಶರ್ಮ ಅವರ ಪುಸ್ತಕಗಳು | Gajanana Sharma Books – Beetle Bookshop","description":"\u003cp data-path-to-node=\"9\"\u003e\u003cb data-path-to-node=\"9\" data-index-in-node=\"0\"\u003eಇತಿಹಾಸದ ಮರುಸೃಷ್ಟಿ ಮತ್ತು ಜೀವನದ ಸತ್ವ: ಗಜಾನನ ಶರ್ಮ ಅವರ ಕೃತಿ ಸಂಗ್ರಹ\u003c\/b\u003e\u003c\/p\u003e\n\u003cp data-path-to-node=\"10\"\u003eವೃತ್ತಿಯಿಂದ ಅಭಿಯಂತರರಾದರೂ (Engineer), ಪ್ರವೃತ್ತಿಯಿಂದ ಅಪ್ಪಟ ಸಾಹಿತ್ಯ ಜೀವಿಯಾದವರು \u003cb data-path-to-node=\"10\" data-index-in-node=\"75\"\u003eಗಜಾನನ ಶರ್ಮ\u003c\/b\u003e. ಇತಿಹಾಸದ ಮರೆತುಹೋದ ಪುಟಗಳನ್ನು ಕೆದಕಿ, ಅಲ್ಲಿನ ಪಾತ್ರಗಳಿಗೆ ಜೀವ ತುಂಬುವ ಇವರ ಶೈಲಿ ಅದ್ಭುತವಾದುದು. ಮಲೆನಾಡಿನ ಸಂಸ್ಕೃತಿ, ಹಳೆಯ ಕಾಲದ ಮೌಲ್ಯಗಳು ಮತ್ತು ಮಹತ್ವದ ಐತಿಹಾಸಿಕ ಘಟನೆಗಳನ್ನು ಇವರು ತಮ್ಮ ಕಾದಂಬರಿ ಹಾಗೂ ಜೀವನ ಚರಿತ್ರೆಗಳ ಮೂಲಕ ಓದುಗರ ಕಣ್ಣಮುಂದೆ ತರುತ್ತಾರೆ. \u003cb data-path-to-node=\"10\" data-index-in-node=\"314\"\u003eBeetle Bookshop\u003c\/b\u003e ಇವರ ಮೌಲ್ಯಯುತ ಪುಸ್ತಕಗಳನ್ನು ಓದುಗರಿಗಾಗಿ ಆಯ್ದು ತಂದಿದೆ.\u003c\/p\u003e\n\u003cp data-path-to-node=\"11\"\u003e\u003cb data-path-to-node=\"11\" data-index-in-node=\"0\"\u003eನಮ್ಮ ಸಂಗ್ರಹದ ಪ್ರಮುಖ ಮುಖ್ಯಾಂಶಗಳು:\u003c\/b\u003e\u003c\/p\u003e\n\u003cul data-path-to-node=\"12\"\u003e\n\u003cli\u003e\n\u003cp data-path-to-node=\"12,0,0\"\u003e\u003cb data-path-to-node=\"12,0,0\" data-index-in-node=\"0\"\u003eಐತಿಹಾಸಿಕ ಕಾದಂಬರಿಗಳು:\u003c\/b\u003e 'ಚೆನ್ನಭೈರಾದೇವಿ'ಯಂತಹ ಮಹಾನ್ ಕೃತಿಗಳು, ಇವು ಕರ್ನಾಟಕದ ವೀರ ವನಿತೆಯರ ಮತ್ತು ಸಾಮ್ರಾಜ್ಯಗಳ ವೈಭವವನ್ನು ಅನಾವರಣಗೊಳಿಸುತ್ತವೆ.\u003c\/p\u003e\n\u003c\/li\u003e\n\u003cli\u003e\n\u003cp data-path-to-node=\"12,1,0\"\u003e\u003cb data-path-to-node=\"12,1,0\" data-index-in-node=\"0\"\u003eಜೀವನ ಚರಿತ್ರೆಗಳು:\u003c\/b\u003e ಸಾಧಕರ ಮತ್ತು ಮಹನೀಯರ ಬದುಕಿನ ಹಾದಿಯನ್ನು ಪರಿಚಯಿಸುವ ಮೂಲಕ ಯುವ ಪೀಳಿಗೆಗೆ ಸ್ಫೂರ್ತಿ ನೀಡುವ ಬರಹಗಳು.\u003c\/p\u003e\n\u003c\/li\u003e\n\u003cli\u003e\n\u003cp data-path-to-node=\"12,2,0\"\u003e\u003cb data-path-to-node=\"12,2,0\" data-index-in-node=\"0\"\u003eಮಲೆನಾಡಿನ ಚಿತ್ರಣ:\u003c\/b\u003e ಮಲೆನಾಡಿನ ಕಾಡು, ಅಲ್ಲಿನ ಜನರ ಬದುಕು ಮತ್ತು ನಂಬಿಕೆಗಳನ್ನು ವಿಶಿಷ್ಟವಾಗಿ ಬಿಂಬಿಸುವ ಕೃತಿಗಳು.\u003c\/p\u003e\n\u003c\/li\u003e\n\u003cli\u003e\n\u003cp data-path-to-node=\"12,3,0\"\u003e\u003cb data-path-to-node=\"12,3,0\" data-index-in-node=\"0\"\u003eವೈಚಾರಿಕ ಮತ್ತು ಸಾಮಾಜಿಕ ಬರಹಗಳು:\u003c\/b\u003e ಇಂದಿನ ಕಾಲಘಟ್ಟಕ್ಕೆ ಅಗತ್ಯವಿರುವ ಸಂವೇದನಾಶೀಲ ಲೇಖನಗಳ ಸಂಗ್ರಹ.\u003c\/p\u003e\n\u003c\/li\u003e\n\u003c\/ul\u003e\n\u003cp data-path-to-node=\"13\"\u003e\u003cb data-path-to-node=\"13\" data-index-in-node=\"0\"\u003eBeetle Bookshop ವಿಶೇಷತೆ:\u003c\/b\u003e ಇತಿಹಾಸದ ಆಳ ಮತ್ತು ಸಾಹಿತ್ಯದ ಸೊಗಡನ್ನು ಅರಿಯಬಯಸುವ ಓದುಗರಿಗೆ ಗಜಾನನ ಶರ್ಮ ಅವರ ಪುಸ್ತಕಗಳು ಒಂದು ಹಬ್ಬವಿದ್ದಂತೆ. ಈ ಎಲ್ಲಾ ಪುಸ್ತಕಗಳನ್ನು ನಾವು ವಿಶೇಷ \u003cb data-path-to-node=\"13\" data-index-in-node=\"155\"\u003eರಿಯಾಯಿತಿ (Discount)\u003c\/b\u003e ದರದಲ್ಲಿ ಒದಗಿಸುತ್ತಿದ್ದೇವೆ. ಭಾರತದಾದ್ಯಂತ ವೇಗದ ವಿತರಣೆ ಮತ್ತು ಸುಲಭವಾದ \u003cb data-path-to-node=\"13\" data-index-in-node=\"239\"\u003eನಗದು ಪಾವತಿ (Cash on Delivery)\u003c\/b\u003e ಸೌಲಭ್ಯದೊಂದಿಗೆ ಈ ಮಹತ್ವದ ಕೃತಿಗಳನ್ನು ಇಂದೇ ನಿಮ್ಮದಾಗಿಸಿಕೊಳ್ಳಿ.\u003c\/p\u003e","products":[{"product_id":"channabhairadevi-dr-gajanana-sharma","title":"ಚೆನ್ನಭೈರಾದೇವಿ| Chennabhairadevi","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":44392599978267,"sku":"","price":405.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/products\/channabhairadevi-dr-gajanana-sharma-5564267.jpg?v=1767537007"},{"product_id":"rajamate-kempananjammanni-novel","title":"ರಾಜಮಾತೆ ಕೆಂಪನಂಜಮ್ಮಣ್ಣಿ | Rajamate Kempananjammanni ( Novel )","description":"\u003cp\u003eಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ಠಾಣೆಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದುವಕ್ಕೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ.\u003c\/p\u003e\n\u003cp\u003eಕಾಲಗರ್ಭದಲ್ಲಿ ಆಡಗಿರಬಹುದಾದ ಕೋಹಿನೂರುಗಳನ್ನು ಹುಡುಕಿ ಹೊರತೆಗೆಯಬಲ್ಲ ಶೋಧನಾ ಕುಶಲತೆ ಮತ್ತು ಆ ಅಮೂಲ್ಯ ವಜ್ರಗಳ ಪರಿಚಯವನ್ನು ಓದುಗರ ಕಣ್ಣು ಕೋರೈಸುವಂತೆ ಚಿತ್ರಿಸುವ ಸಾವಧಾನದ ಬರಹಶೈಲಿ ಗಜಾನನ ಶರ್ಮ ಅವರಿಗೆ ದಕ್ಕಿರುವುದು ಕನ್ನಡಿಗರ ಅದೃಷ್ಟ, ಅವರ 'ಚೆನ್ನಭೈರಾದೇವಿ' ಮತ್ತು 'ಪ್ರಮೇಯ' ಕೃತಿಗಳೇ ಇದಕ್ಕೆ ಸಾಕ್ಷಿ ಐದು ಶತಮಾನಗಳಿಂದಲೂ ಅಜ್ಞಾತವಾಗಿಯೇ ಉಳಿದುಹೋಗಿದ್ದ, ಪಶ್ಚಿಮ ಕರಾವಳಿಯ ವೀರಮಹಿಳೆ 'ಮೆಣಸಿನ ರಾಣಿ' ಚೆನ್ನಭೈರಾದೇವಿಯನ್ನು ಮತ್ತು ಹಿಂದೂ ಮಹಾಸಾಗರದಿಂದ ಹಿಮಾಲಯದ ತುದಿಯವರೆಗೆ ಭಾರತದ ಅಂಗುಲ ಅಂಗುಲವನ್ನೂ ಅಳೆದು ವಿಸ್ತ್ರತವಾದ ನಕ್ಷೆ ತಯಾರಿಸುವಲ್ಲಿ ತಮ್ಮ ಜೀವನವನ್ನೇ ತೇಯ್ದ ಪ್ರಮೇಯಕರನ್ನು ಕನ್ನಡದ ಓದುಗರ ಮುಂದೆ ಅವರು ತೆರೆದಿಟ್ಟ ರೀತಿಯೇ ಅನನ್ಯ. ಈ ಹಾದಿಯಲ್ಲಿ ಅವರು ಹೊರತೆಗೆದ ಮತ್ತೊಂದು ಅಮೂಲ್ಯ ನಿಧಿ ಕೆಂಪನಂಜಮ್ಮಣ್ಣಿಯವರ ಬಗೆಗಿನ ಈ ಕೃತಿ.\u003c\/p\u003e\n\u003cp\u003e-ಡಾ| ಕೆ.ಎನ್. ಗಣೇಶಯ್ಯ\u003c\/p\u003e","brand":"BEETLE BOOK SHOP","offers":[{"title":"Default Title","offer_id":49427772342555,"sku":"","price":445.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/rajamate-kempananjammanni-novel-4389277.png?v=1767533585"},{"product_id":"punarvasu-by-gajanana-sharma","title":"Punarvasu by Gajanana Sharma","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":49521280581915,"sku":"","price":446.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/punarvasu-by-gajanana-sharma-9450960.png?v=1767537545"},{"product_id":"kailasa-manasa-by-gajanana-sharma","title":"Kailasa Manasa by Gajanana Sharma","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":49521284514075,"sku":"","price":135.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/kailasa-manasa-by-gajanana-sharma-8749792.jpg?v=1767532205"},{"product_id":"gomukha-pravasa-kathana-by-gajanana-sharma","title":"Gomukha : Pravasa Kathana by Gajanana Sharma","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":49521289298203,"sku":"","price":207.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/gomukha-pravasa-kathana-by-gajanana-sharma-5040279.jpg?v=1767533407"},{"product_id":"nanna-vruttijeevanada-nenapugalu-by-gajanana-sharma","title":"Nanna Vruttijeevanada Nenapugalu by Gajanana Sharma","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":49521290084635,"sku":"","price":198.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/nanna-vruttijeevanada-nenapugalu-by-gajanana-sharma-4122054.jpg?v=1767533106"},{"product_id":"sir-m-vishweshwariah-mysuru-vishwavidyanilayada-ruvari-by-gajanana-sharma","title":"Sir M Vishweshwariah - Mysuru Vishwavidyanilayada Ruvari by Gajanana Sharma","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":49521291690267,"sku":"","price":195.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/sir-m-vishweshwariah-mysuru-vishwavidyanilayada-ruvari-by-gajanana-sharma-7657992.jpg?v=1767533647"},{"product_id":"nanna-sarvajanika-baduku-sir-mirja-ismail-by-gajanana-sharma","title":"Nanna Sarvajanika Baduku Sir Mirja Ismail by Gajanana Sharma","description":"\u003cdiv class=\"col-sm-12 col-md-8\"\u003e\n\u003cdiv class=\"about_author\"\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.\u003c\/span\u003e\u003c\/p\u003e\n\u003cp dir=\"ltr\" style=\"text-align: justify;\"\u003e\u003cspan style=\"font-size: 14px;\"\u003eವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. \u003c\/span\u003e\u003c\/p\u003e\n\u003c\/div\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":49521295458587,"sku":"","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/nanna-sarvajanika-baduku-sir-mirja-ismail-by-gajanana-sharma-7498590.jpg?v=1767532208"}],"thumbnail_url":"\/\/cdn.shopify.com\/s\/files\/1\/0686\/2150\/0699\/collections\/gajanana-sharma-3193314.jpg?v=1767528151","url":"https:\/\/beetlebookshop.com\/collections\/gajanana-sharma-books.oembed","provider":"Beetle Book Shop","version":"1.0","type":"link"}