Odeda Manasu : Mano Vaijnanika Kadambari - 5 - Beetle Book Shop

ಗಂಗಾವತಿ ಪ್ರಾಣೇಶ್ ಅವರ ಹಾಸ್ಯ ಸಾಹಿತ್ಯ ಪುಸ್ತಕಗಳು | Gangavati Pranesh Books – Beetle Bookshop

Skip to results list

Active filters:

9 items
Column grid
Column grid

Filter

Active filters:

ಗಂಗಾವತಿ ಪ್ರಾಣೇಶ್ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರು. ಸೆಪ್ಟೆಂಬರ್ 8, 1961ರಲ್ಲಿ ಗಂಗಾವತಿಯಲ್ಲಿ ಜನಿಸಿದ ಪ್ರಾಣೇಶ್ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಯಲಬುರ್ಗಿಯಲ್ಲೂ, ಬಿ. ಕಾಂ ಪದವಿಯನ್ನು ಗಂಗಾವತಿಯಲ್ಲೂ ಪಡೆದರು. ತಂದೆ ಸ್ವಾತಂತ್ರ್ಯಯೋಧರಾದ ಶ್ರೀ ಬಿ. ವೆಂಕೋಬಾಚಾರ್ಯರು ಶಾಲಾ ಶಿಕ್ಷಕರಾಗಿದ್ದರು. ತಾಯಿ ಸತ್ಯವತಿಬಾಯಿ ಅವರಿಂದ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಂಡ ಪ್ರಾಣೇಶ್ 1982ರಿಂದ ಸಾಹಿತ್ಯದ ರಸಾಸ್ವಾದದಲ್ಲಿ ಮೀಯತೊಡಗಿದರು.