Odeda Manasu : Mano Vaijnanika Kadambari - 5 - Beetle Book Shop

ಜಯಂತ ಕಾಯ್ಕಿಣಿ ಅವರ ಪುಸ್ತಕಗಳು | Jayant Kaikini Books – Beetle Bookshop

Skip to results list

Active filters:

13 items
Column grid
Column grid

Filter

Active filters:

ಜಯಂತ ಗೌರೀಶ ಕಾಯ್ಕಿಣಿ (ಜನನ : ೨೪,ಜನವರಿ, ೧೯೫೫)  ಕನ್ನಡದ ಸಮಕಾಲೀನ ಕಥೆಗಾರರಲ್ಲಿ ಪ್ರಮುಖರು. ಜಯಂತ್ ಅವರ ಕತೆ-ಕಾವ್ಯಗಳಲ್ಲಿ ಸೂಕ್ಷ್ಮಸಂವೇದನೆ ಬಹುತೇಕ ಕಾಣಸಿಗುವ ವಸ್ತು. ಇಳಿಸಂಜೆಯ ಬಿಸಿಲು, ಬಿಸಿಲುಕೋಲು, ಪಾತರಗಿತ್ತಿ, ಬಣ್ಣ ಅವರ ಬರಹಗಳಲ್ಲಿ ಸಾಮಾನ್ಯವಾಗಿ ಪ್ರತಿಫಲಿಸುತ್ತಲೇ ಇರುತ್ತವೆ. ಮೆದುಮಾತಿನ, ಮೆಲುದನಿಯ ವ್ಯಕ್ತಿತ್ವ ಅವರದು.

ಸಾಹಿತ್ಯ ಪ್ರಕಾರಗಳ ಹಲವು ವಿಭಾಗಗಳಲ್ಲಿ, ಕವಿಯಾಗಿ, ಈಟಿವಿ ಕನ್ನಡ ವಾಹಿನಿಯಲ್ಲಿ ಸಂದರ್ಶಕನಾಗಿ, ಸಿನೆಮಾ ಹಾಡುಗಳ ಸಾಹಿತಿ, ಸಂಭಾಷಣೆಗಾರನಾಗಿ, ಅಂಕಣಕಾರನಾಗಿ, ನಾಟಕಕಾರನಾಗಿ, ಕಥೆಗಾರನಾಗಿ ಕನ್ನಡಿಗರ (ಸಾಗರದಾಚೆಗೂ ನೆಲೆ ನಿಂತಿರುವ ಕನ್ನಡಿಗರ) ಅಚ್ಚುಮೆಚ್ಚಿನ ಲೇಖಕರಾಗಿದ್ದಾರೆ.