Free Shipping Above ₹500 | COD available

Kapile Kanda Kategalu Sale -10%
Rs. 135.00Rs. 150.00
Vendor: BEETLE BOOK SHOP
Type: PRINTED BOOKS
Availability: 8 left in stock

ಕಪಿಲೆ ಕಂಡ ಕತೆಗಳು | Kapile Kanda Kategalu ಲೇಖಕರು: ಕುಸುಮಾ ಆಯರಹಳ್ಳಿ , Kusuma Ayarahalli

ಅಕ್ಷರಸ್ಥರಲ್ಲದ ನಮ್ಮ ಹಳ್ಳಿಯ ಜನ, ಅದರಲ್ಲೂ ಹೆಣ್ಮಕ್ಕಳು ತಮ್ಮ ಬದುಕಿನ, ಕಷ್ಟಗಳ ಮಾತಾಡುವಾಗ "ಅಯ್ಯೋ ಕುಸ್ಮಾ ನನ್ ಕತೆ ಬೆಳಗಾನ ಯೋಳುದ್ರೂ ಮುಗಿಯಲ್ಲ, ನೀ ಒಂದ್ ಬುಕ್ಕೇ ಬರ್ದ್ಬುಡಬೋದು" ಅಂತಿರ್ತಾರೆ. ಅವರ ಪಾಲಿಗೆ ಕತೆಗಳೆಂದರೆ ಕಷ್ಟಗಳು. ಅಲ್ಲವೆನ್ನಲಾಗದು. ಅವರೊಳಗೆಲ್ಲಾ ಕತೆ ಇದೆ.

ಕತೆ ಎಂಬುದು ಒಳಲೋಕ ಬಗೆದಾಗ ಕಾಣುವ ನೋಟ. ಬದುಕು ಕೊಡುವ ಆಘಾತಗಳಿಂದ ಕಾಣುವ ಬೆಳಕನ್ನೂ, ಕಾಣೆಯನ್ನೂ ದೀಪವಾಗಿಸಿ ದಾಟಿಸಲು ಕಂಡುಕೊಂಡ ದಾರಿ. ಕತೆ, ನಮ್ಮನ್ನು ಈ ಜಗತ್ತಿನಲ್ಲಿರುತ್ತಲೇ, ಈ ಜಗತ್ತಿನಿಂದ ಕೆಲಹೊತ್ತಾದರೂ ಬೇರೆಡೆಗೆ ಒಯ್ಯುವ ಮಾಯಾಚಾವೆ. ಒಂದು ದಿವೌಷಧ. ಕಲೆ ಮತ್ತು ಅಧ್ಯಾತ್ಮ ಎರಡೂ, ಮನುಷ್ಯರ ವೈಯಕ್ತಿಕ ಸಂಕಟಗಳನ್ನು ಲೋಕದ ಪ್ರಶ್ನೆಗಳಾಗಿಸುವ, ಉತ್ತರ ಹುಡುಕುವ, ಸಂಕಟಗಳನ್ನು ಸಾಂತ್ವನವಾಗಿಸುವ ಪ್ರಕ್ರಿಯೆಗಳು.

ಅಂತಹ ಕತೆಗಳು ಎಲ್ಲರೊಳಗೂ ಇರುತ್ತವೆ. ಕೆಲವರು ಬರೆಯುತ್ತಾರಷ್ಟೇ!

Guaranteed safe checkout

Kapile Kanda Kategalu
- +

• We deliver the books you order at beetlebookshop within 3-4 working days via india speed post .

Return of any defective / damage item should be done within 7 days from the date of the receipt of the shipment to our working office.