Your cart is empty now.
"ಅನೇಕರು ನನ್ನಲ್ಲಿ ಭೂತ-ಪ್ರೇತ, ಪಿಶಾಚಿಗಳನ್ನು ಒಲಿಸಿಕೊಳ್ಳುವುದು ಹೇಗೆ? ಎಂದು ಕೇಳುತ್ತಾರೆ. ತಂತ್ರ-ಮಂತ್ರ ಸಾಧನೆಯನ್ನು ಪಡೆಯುವುದು ಹೇಗೆ? ಎಂದು ತಿಳಿಯಬಯಸುತ್ತಾರೆ. ಇದೆಲ್ಲವೂ ಸರಳ ಮತ್ತು ಸುಲಭ ಎಂದು ಅವರು ತಿಳಿದಿದ್ದಾರೆ. ಅಂಥವರಿಗೆ ನಾನು ಏನೆಂದು ಉತ್ತರಿಸಲಿ?... ಈ ಎಲ್ಲ, ಸಿದ್ದಿಗಳು ಮತ್ತು ಈ ಎಲ್ಲ ಸಾಧನೆಗಳು ಎಲ್ಲರಿಗೂ ಸಾಧ್ಯವಿಲ್ಲ ಎಂದು ನಾನು ಹೇಗೆ ಹೇಳಲಿ?... ಎಲ್ಲವನ್ನೂ ಅವರು ಮಾಡಲಾರರು, ಎಲ್ಲರಿಗೂ ಅದು ಪ್ರಾಪ್ತಿಯಾಗುವುದಿಲ್ಲ ಎಂದು ಅವರಿಗೆ ತಿಳಿಸುವುದಾದರೂ ಹೇಗೆ?..".
• We deliver the books you order at beetlebookshop within 3-4 working days via india speed post .
Return of any defective / damage item should be done within 7 days from the date of the receipt of the shipment to our working office.