अतिरिक्त जानकारी
विवरण
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಂಪೂರ್ಣ ಮತ್ತು ಸಮಗ್ರ ಸಿದ್ಧತೆಯ ಕೈಪಿಡಿ!
ಪುಸ್ತಕದ ಕುರಿತು: KEA ವತಿಯಿಂದ ನಡೆಯುವ ಗ್ರಾಮ ಆಡಳಿತ ಅಧಿಕಾರಿ (Village Accountant Officer - VAO) ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗಾಗಿ ಈ ಪುಸ್ತಕವನ್ನು ವಿಶೇಷವಾಗಿ ರೂಪಿಸಲಾಗಿದೆ. ಪರೀಕ್ಷೆಯ ನೂತನ ಪಠ್ಯಕ್ರಮದ ಪ್ರಕಾರ ಪತ್ರಿಕೆ-1 (ಸಾಮಾನ್ಯ ಜ್ಞಾನ) ಮತ್ತು ಪತ್ರಿಕೆ-2 (ಸಂವಹನ) ವಿಷಯಗಳ ಸಂಪೂರ್ಣ ವಿವರಣೆಯನ್ನು ಒಳಗೊಂಡಿದೆ.
ವಿದ್ಯಾರ್ಥಿಗಳ ಹೆಚ್ಚಿನ ಅನುಕೂಲಕ್ಕಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಕಾರ್ಯದರ್ಶಿಗಳ ಪರೀಕ್ಷಾ ಮಾದರಿಯ ವಿವರಣಾತ್ಮಕ ಪ್ರಶ್ನೋತ್ತರಗಳನ್ನು ಸಹ ಇದರಲ್ಲಿ ವಿಶೇಷವಾಗಿ ಸಿದ್ಧಪಡಿಸಿ ನೀಡಲಾಗಿದೆ.
ಪುಸ್ತಕದ ಪ್ರಮುಖ ವಿಷಯಗಳು:
-
ಪತ್ರಿಕೆ 1 - ಸಾಮಾನ್ಯ ಜ್ಞಾನ:
-
ಸಾಮಾನ್ಯ ಜ್ಞಾನ
-
ದಿನನಿತ್ಯ ಗ್ರಹಿಸಬಹುದಾದ ವಿಷಯಗಳು
-
ಭಾರತೀಯ ಸಂವಿಧಾನ ಅವಲೋಕನ
-
ವಿಶೇಷವಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಭಾರತದ ಇತಿಹಾಸ ಹಾಗೂ ಭೂಗೋಳಶಾಸ್ತ್ರ
-
ರಾಜ್ಯ ಮತ್ತು ಪ್ರಾದೇಶಿಕ ಆಡಳಿತ
-
ಕರ್ನಾಟಕದ ಆರ್ಥಿಕ ಬೆಳವಣಿಗೆ: ಗ್ರಾಮೀಣ ಅಭಿವೃದ್ಧಿಯಲ್ಲಿ ಪಂಚಾಯತ್ರಾಜ್ ಸಂಸ್ಥೆಗಳು ಮತ್ತು ಸಹಕಾರ
-
ಕರ್ನಾಟಕದಲ್ಲಿ ಪರಿಸರ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಷಯಗಳು
-
-
ಪತ್ರಿಕೆ 2 - ಸಂವಹನ:
-
ಸಾಮಾನ್ಯ ಕನ್ನಡ [ಗರಿಷ್ಠ ಅಂಕಗಳು - 35]
-
ಸಾಮಾನ್ಯ ಇಂಗ್ಲಿಷ್ [ಗರಿಷ್ಠ ಅಂಕಗಳು - 35]
-
ಗಣಕ ಯಂತ್ರ ಜ್ಞಾನ (Computer Knowledge) [ಗರಿಷ್ಠ ಅಂಕಗಳು - 30]
-
शिपिंग नीति
शिपिंग नीति
हमारी शिपिंग नीति हमारे सभी ग्राहकों के लिए तेज़ और विश्वसनीय डिलीवरी सेवाओं को सुनिश्चित करने के लिए डिज़ाइन की गई है। हम आपकी ज़रूरतों को पूरा करने और आपके ऑर्डर की समय पर डिलीवरी की गारंटी देने वाले कुशल शिपिंग समाधान प्रदान करने का प्रयास करते हैं। निश्चिंत रहें कि हमने आपके खरीदारी के अनुभव को सहज और परेशानी मुक्त बनाने के लिए स्पष्ट शिपिंग नियम और शर्तें स्थापित की हैं।
डिलीवरी शर्तें
हमारी डिलीवरी शर्तें सरल और पारदर्शी हैं, जिसमें हमारी शिपिंग प्रक्रिया के बारे में आपको जानने के लिए आवश्यक सभी बातें बताई गई हैं। हम आपकी प्राथमिकताओं और आवश्यकताओं को पूरा करने के लिए विभिन्न डिलीवरी विकल्प प्रदान करते हैं। मानक शिपिंग से लेकर शीघ्र डिलीवरी तक, हमने आपको कवर कर लिया है। हम आपके ऑर्डर को तुरंत और अत्यंत सावधानी के साथ वितरित करने के लिए प्रतिबद्ध हैं।
शिपिंग जानकारी
विस्तृत शिपिंग जानकारी के लिए, कृपया हमारे शिपिंग पेज पर जाएं, जहाँ आप हमारी डिलीवरी सेवाओं के बारे में सभी आवश्यक विवरण पा सकते हैं। इसमें शिपिंग दरें, अनुमानित डिलीवरी समय और कोई अन्य प्रासंगिक जानकारी शामिल है। हम आपको अपने ऑर्डर को ट्रैक करने और एक सुचारू डिलीवरी प्रक्रिया सुनिश्चित करने में मदद करने के लिए अद्यतित शिपिंग जानकारी प्रदान करना चाहते हैं।