ಹೆಚ್ಚುವರಿ ಮಾಹಿತಿ
ವಿವರಣೆ
ಜ್ಞಾನ ವಿಜ್ಞಾನ ಕೋಶ` ೪ ಸಂಪುಟದಲ್ಲಿ ವಿಜ್ಞಾನದ ಬಗೆ ಕುರಿತು ಸಮಗ್ರ ಮಾಹಿತಿ ನೀಡುವ ವಿಶ್ವಕೋಶ. ಇದರ ಪ್ರಧಾನ ಸಂಪಾದಕರು ಪ್ರೊ. ಎಂ. ಎ. ಸೇತುರಾವ್ ಹಾಗೂ ಶ್ರೀ ಕೆ. ಎಲ್. ಗೋಪಾಲಕೃಷ್ಣ ರಾವ್. ನಾಲ್ಕು ಸಂಪುಟಗಳ ಈ ಜ್ಞಾನ ವಿಜ್ಞಾನ ಕೋಶದಲ್ಲಿ ಭೌತ, ರಾಸಾಯನ, ಗಣಿತ, ಖಗೋಳ, ಭೂವಿಜ್ಞಾನ, ಅಂತರಿಕ್ಷ ವಿಜ್ಞಾನ, ತಂತ್ರಜ್ಞಾನ, ಕೃಷಿ, ವೈದ್ಯ ವಿಜ್ಞಾನ, ಪರಿಸರ, ವಾತಾವರಣ, ಇತ್ಯಾದಿ ಸುಮಾರು ಬೇರೆ ಬೇರೆ ಜ್ಞಾನ ಶಾಖೆಗಳಿಗೆ ಸಂಬಂಧಿದಂತೆ ಆಯಾ ವಿಷಯಕ್ಕೆ ಸಂಬಂಧಿಸಿದಂತೆ ಸಾವಿರಕ್ಕೂ ಹೆಚ್ಚು ಲೇಖನಗಳಿವೆ. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿಜ್ಞಾನಿಗಳ ಕಿರು ಪರಿಚಯವೂ ಸರಳ ಶೈಲಿಯಲ್ಲಿ ಈ ಪುಸ್ತಕದಲ್ಲಿ ವಿವರಿಸಿದೆ. ಸಾವಿರಕ್ಕೂ ಹೆಚ್ಚು ವರ್ಣರಂಜಿತ ರೇಖಾಚಿತ್ರ ಹಾಗೂ ಛಾಯಾಚಿತ್ರಗಳು ಈ ಪುಸ್ತಕದಲ್ಲಿ ಇದೆ. ಶಾಲಾ ವಿದ್ಯಾರ್ಥಿಗಳು, ವಿಜ್ಞಾನದಲ್ಲಿ ಆಸಕ್ತಿ ಇರುವ ಓದುಗರಿಗೆ ಈ ಪುಸ್ತಕದ ಉಪಯೋಗ ಪಡೆಯ ಬಹುದು.ಕನ್ನಡ ವಿಜ್ಞಾನ ಸಾಹಿತ್ಯ ಕಂಡ ಮಹತ್ವದ ಮಾಹಿತಿ ಕೋಶ. ನಾಲ್ಕು ಸಂಪುಟಗಳ ಈ ಕೋಶ ಆಧುನಿಕ ವಿಜ್ಞಾನ - ತಂತ್ರಜ್ಞಾನದದ ಪರಿಕಲ್ಪನೆಗಳನ್ನು, ಸಂಶೋಧನೆಗಳನ್ನು ಸರಳವಾಗಿ ಆದರೆ ವಿಷಯಕ್ಕೆ ಚ್ಯತಿತಾರದಂತೆ ವಿವರಿಸುವ ಉತ್ತಮ ವಿಶ್ವಕೋಶ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.