{"product_id":"aa-rahasya-kapalika-mata","title":"ಆ ರಹಸ್ಯ ಕಾಪಾಲಿಕ ಮತ","description":"\u003cp\u003e\"ಅನೇಕರು ನನ್ನಲ್ಲಿ ಭೂತ-ಪ್ರೇತ, ಪಿಶಾಚಿಗಳನ್ನು ಒಲಿಸಿಕೊಳ್ಳುವುದು ಹೇಗೆ? ಎಂದು ಕೇಳುತ್ತಾರೆ. ತಂತ್ರ-ಮಂತ್ರ ಸಾಧನೆಯನ್ನು ಪಡೆಯುವುದು ಹೇಗೆ? ಎಂದು ತಿಳಿಯಬಯಸುತ್ತಾರೆ. ಇವೆಲ್ಲವೂ ಸರಳ ಮತ್ತು ಸುಲಭ ಎಂದು ಅವರು ತಿಳಿದಿದ್ದಾರೆ. ಅಂಥವರಿಗೆ ನಾನು ಏನೆಂದು ಉತ್ತರಿಸಲಿ?... ಈ ಎಲ್ಲ ಸಿದ್ದಿಗಳು ಮತ್ತು ಈ ಎಲ್ಲ ಸಾಧನೆಗಳು ಎಲ್ಲರಿಗೂ ಸಾಧ್ಯವಿಲ್ಲ ಎಂದು ನಾನು ಹೇಗೆ ಹೇಳಲಿ?... ಎಲ್ಲವನ್ನೂ ಅವರು ಮಾಡಲಾರರು, ಎಲ್ಲರಿಗೂ ಅದು ಪ್ರಾಪ್ತಿಯಾಗುವುದಿಲ್ಲ ಎಂದು ಅವರಿಗೆ ತಿಳಿಸುವುದಾದರೂ ಹೇಗೆ?...\u003c\/p\u003e","brand":"BEETLE BOOK SHOP","offers":[{"title":"Default Title","offer_id":50675607109915,"sku":null,"price":157.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/aa-rahasya-kapalika-mata-6232821.jpg?v=1767529926","url":"https:\/\/beetlebookshop.com\/kn\/products\/aa-rahasya-kapalika-mata","provider":"Beetle Book Shop","version":"1.0","type":"link"}