Aadhunika Manovijnanada Pravartakaru - Beetle Book Shop

ಆಧುನಿಕ ಮನೋವಿಜ್ಞಾನದ ಪ್ರವರ್ತಕರು

Rs. 247.00
Sale price  Rs. 247.00 ಸಾಮಾನ್ಯ ಬೆಲೆ  Rs. 275.00
ಉತ್ಪನ್ನದ ಮಾಹಿತಿಗೆ ತೆರಳಿ
Aadhunika Manovijnanada Pravartakaru - Beetle Book Shop

ಆಧುನಿಕ ಮನೋವಿಜ್ಞಾನದ ಪ್ರವರ್ತಕರು

Rs. 247.00
Sale price  Rs. 247.00 ಸಾಮಾನ್ಯ ಬೆಲೆ  Rs. 275.00

ಮಾರಾಟಗಾರರು : BEETLE BOOK shop

'ಆಧುನಿಕ ಮನೋವಿಜ್ಞಾನದ ಪ್ರವರ್ತಕರು' ಪುಸ್ತಕ ಮೇಲ್ನೋಟಕ್ಕೆ ನೂರೊಂದು ಜನ ಮನೋವಿಜ್ಞಾನಿಗಳ ಪರಿಚಯ ಮಾಡಿಕೊಡುವ ಸ್ವರೂಪದಲ್ಲಿದ್ದರೂ ವಾಸ್ತವವಾಗಿ ಇದು ಮನೋವಿಜ್ಞಾನದ ಇತಿಹಾಸವನ್ನು ಕನ್ನಡದಲ್ಲಿ ನಿರೂಪಿಸುವ ಅಪರೂಪದ ಪುಸ್ತಕ. ಯಾವ ವಿಷಯವನ್ನೇ ಆದರೂ ಐತಿಹಾಸಿಕ ದೃಷ್ಟಿಕೋನದಿಂದ ನೋಡುವುದು ಬಸವಣ್ಣನವರ ಅಧ್ಯಯನ ಕ್ರಮ. ಇದು ರೂಢಿಯ ಇತಿಹಾಸದ ಮಾದರಿಯಲ್ಲ, ನೂರೊಂದು ಮಂದಿ ಮನೋವಿಜ್ಞಾನಿಗಳ ಬದುಕು-ಸಾಧನೆ, ಅವರು ಮನೋವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಮನೋವಿಜ್ಞಾನವನ್ನು ಬೆಳೆಸಿದ ಬಗೆಯನ್ನು ಕಟ್ಟಿಕೊಡುತ್ತಲೇ ಬಸವಣ್ಣನವರು ಮನೋವಿಜ್ಞಾನದ ಇತಿಹಾಸವನ್ನು ನಮಗೆ ಪರಿಚಯ ಮಾಡಿಕೊಡುತ್ತಾರೆ. ಕಾಲಾನುಕ್ರಮದಲ್ಲಿ ಮನೋವಿಜ್ಞಾನಿಗಳ ಪರಿಚಯ ಮಾಡಿಕೊಟ್ಟಿರುವುದು ಈ ಆಶಯಕ್ಕೆ ಪೂರಕವಾಗಿದೆ. ವಿಲ್‌ಹೆಲ್ಡ್ ವೂಂಟ್ ನಿಂದ ಹಿಡಿದು ಇಂದಿನ ಸುಪರ್ಣಾ ರಾಜಾರಾಮ್‌ ವರೆಗೆ ಈ ಶತಮಾನದ ಎಲ್ಲ ಪ್ರಮುಖ ಮನೋವಿಜ್ಞಾನಿಗಳ ಬಗೆಗೆ ಇಲ್ಲಿ ಮಾಹಿತಿ ಇದೆ. ಇದನ್ನು ಓದುತ್ತಾ ಹೋದಂತೆ ಮನೋವಿಜ್ಞಾನ ಜಗತ್ತಿನ ಸಾಧಕರ ಸಾಧನೆಯ ಪಯಣದಲ್ಲಿ ಹಾದು ಬಂದ ಅನುಭವವಾಗುತ್ತದೆ. ಜಗತ್ತಿನ ಜ್ಞಾನ ಕನ್ನಡ ಮನಸ್ಸುಗಳಿಗೆ ಕನ್ನಡದಲ್ಲಿಯೇ ಸಿಗಬೇಕೆಂಬ ಹಿನ್ನೆಲೆಯಲ್ಲಿ ಬಸವಣ್ಣನವರ ಈ ಪ್ರಯತ್ನ

ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಮಹತ್ವದ್ದು.

- ನರಹಳ್ಳಿ ಬಾಲಸುಬ್ರಹ್ಮಣ್ಯ (ಮುನ್ನುಡಿಯಿಂದ)

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು