ಹೆಚ್ಚುವರಿ ಮಾಹಿತಿ
ವಿವರಣೆ
ಈ ನಾಟಕವು ತಮ್ಮ ಜೀವನದ ಕೊನೆಯ ವರ್ಷಗಳನ್ನು ಕಳೆಯುತ್ತಿರುವ ಹಿರಿಯ ನಾಗರಿಕರ ಆಶ್ರಯಧಾಮದಲ್ಲಿ ನಡೆಯುತ್ತದೆ. ಆದರೆ ಇಲ್ಲಿರುವ ವ್ಯಕ್ತಿಗಳು ಕೇವಲ ತಮ್ಮ ಜೀವನದ ಸಂಧ್ಯಾಕಾಲವನ್ನು ನೋವಿನಿಂದ ಕಳೆಯುತ್ತಿರುವ ಹತಾಶರಲ್ಲ; ಅವರು ಹಲವು ವಿಧಗಳಲ್ಲಿ ಕ್ರಿಯಾಶೀಲರು.
ಇಲ್ಲಿ ಪತ್ನಿಯಿಂದಲೇ ಹೀಯಾಳಿಸಲ್ಪಟ್ಟು, ಮಕ್ಕಳಿಂದಲೂ ದೂರವಿದ್ದರೂ ಅವರೆಲ್ಲರಿಗೂ ಹಣ ಕಳುಹಿಸುವ ಉದಾರಿ ದಿಬ್ಬುಷ್ ಮನುಷ್ಯ ದೇಸಾಯಿ ಇದ್ದಾನೆ; ಹಾಗೆಯೇ, ಮಗನ ವಿದ್ಯಾಭ್ಯಾಸಕ್ಕಾಗಿ ಕಷ್ಟಪಟ್ಟು ಹಣ ಸಂಪಾದಿಸಿ ತಮ್ಮ ಆಸೆಗಳನ್ನು ಅದುಮಿಟ್ಟು ಬದುಕಿದ ನಾನಾ-ಮಾಯಿ ಎಂಬ ಗಂಡಹೆಂಡಿರು ಇಲ್ಲೀಗ ತಮ್ಮ ಹೊಸ ಬದುಕನ್ನು ಕಂಡುಕೊಳ್ಳುತ್ತಿದ್ದಾರೆ; ಅಂತೆಯೇ, ಜೀವನದುದ್ದಕ್ಕೂ ಸಮಾಜಮುಖಿ ಚಳವಳಿಗಾರನಾಗಿ ದುಡಿದ ಭಾಯೀಜಿ, ಅವನಿಗಾಗಿಯೇ ತನ್ನ ಬದುಕನ್ನು ಮುಡಿಪಾಗಿಟ್ಟ ಅವನ ಪತ್ನಿ ಸೇವಾತಾಯಿ ಇಲ್ಲೀಗ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಹಳೆಯ ರಂಗಭೂಮಿ ಕಲಾವಿದ ಜನುಭಾಯಿ ಇಲ್ಲೀಗ ತನ್ನ ಬಣ್ಣದ ಬದುಕಿನ ರೋಮಾಂಚನಗಳನ್ನು ನೆನಪಿಸಿಕೊಳ್ಳುತ್ತಿದ್ದಾನೆ. ಇಂಥವರೆಲ್ಲರ ನಡುವೆ, ಹರ್ಷನೆಂಬ ಹೊಸ ಕಾಲದ ಯುವ ರಂಗಕರ್ಮಿಯೊಬ್ಬ ಈ ವೃದ್ಧಾಪ್ಯದ ಸತ್ಯವನ್ನು ಅರಿಯಲು, ತನ್ನ ತಂದೆಯ ವೇಷದಲ್ಲಿ ಈ ವೃದ್ಧಾಶ್ರಮಕ್ಕೆ ಸೇರಿಕೊಂಡು ಅವರೊಂದಿಗೆ ರಂಗಭೂಮಿಯ ಪಾಠಗಳನ್ನು ಕಲಿಯಲು ಪ್ರಾರಂಭಿಸುತ್ತಾನೆ. ಹೀಗೆ ವೃದ್ಧಾಪ್ಯವೆಂಬ ವಾಸ್ತವವು ರಂಗಭೂಮಿಯ ಭೂಮಿಕೆಗಳಾಗಿ ಪರಿವರ್ತನೆಯಾಗುವ ವಿಸ್ಮಯದತ್ತ ನಾಟಕ ಮುನ್ನಡೆಯುತ್ತದೆ.
- ಕೆ ವಿ ಅಕ್ಷರ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್ನಿಂದ ಎಕ್ಸ್ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.