ASHWATTHAMAN: A novel written by Jogi - Beetle Book Shop

ಅಶ್ವತ್ಥಾಮನ್ | ಅಶ್ವತ್ಥಾಮನ್ ಜೋಗಿ

Rs. 180.00
Sale price  Rs. 180.00 ಸಾಮಾನ್ಯ ಬೆಲೆ  Rs. 200.00
ಉತ್ಪನ್ನದ ಮಾಹಿತಿಗೆ ತೆರಳಿ
ASHWATTHAMAN: A novel written by Jogi - Beetle Book Shop

ಅಶ್ವತ್ಥಾಮನ್ | ಅಶ್ವತ್ಥಾಮನ್ ಜೋಗಿ

Rs. 180.00
Sale price  Rs. 180.00 ಸಾಮಾನ್ಯ ಬೆಲೆ  Rs. 200.00

ಮಾರಾಟಗಾರರು : Jogi | ಜೋಗಿ

ಏಕಕಾಲಕ್ಕೆ ಐವರು ಪ್ರೇಯಸಿಯರು ಇರಬೇಕು ಅಂತ ಆಸೆಪಟ್ಟೆ. ಒಬ್ಬಳು ಕೈ ಕೊಟ್ಟರೆ ಸಮಾಧಾನಿಸಲು ಮತ್ತೊಬ್ಬಳಾದರೂ ಇರುತ್ತಾಳೆ ಅನ್ನುವುದು ನನ್ನ ಲೆಕ್ಕಾಚಾರ ಆಗಿತ್ತು. ಇಂಥದ್ದೊಂದು ಇಮೋಷನಲ್ ಇನ್ಸೂರೆನ್ಸ್ ಪಾಲಿಸಿ ಇಲ್ಲದೇ ಬದುಕುವುದಾದರೂ ಹೇಗೆ?'

ಹಾಗಂತ ಬರೆದುಕೊಂಡ ಅಮೆರಿಕನ್ ನಟ ಮರ್ಲನ್

ಬ್ರಾಂಡೋನನ್ನು ಒಂದು ಮಧ್ಯಾಹ್ನ ನನಗೆ ಪರಿಚಯ ಮಾಡಿಕೊಟ್ಟವರು ಪಿ. ಲಂಕೇಶ್, ಆಮೇಲೆ ಅವನ ಜೀವನಚರಿತ್ರೆ ಓದಿದೆ. ಅವನು ಮುಟ್ಟಿದರೆ ಕರಗಿಹೋಗುವ ಮಂಜಿನ ಹನಿಯಂತಿದ್ದ. ಯಾವ ಹೆಣ್ಣನ್ನೂ ನಂಬುತ್ತಿರಲಿಲ್ಲ. ಅವರನ್ನು ದ್ವೇಷಿಸುತ್ತಲೇ ಪ್ರೀತಿಸುವಂತೆ ನಟಿಸುತ್ತಿದ್ದ.

ನಟನೆಯೆಂಬುದು ಮತ್ತೊಬ್ಬರನ್ನು ನಂಬಿಸಲು ಹೆಣಗಾಡುವ ಮನುಷ್ಯನಿಗೆ ಸಿಕ್ಕ ಶಾಪ, ನಾವೆಷ್ಟೇ ಚೆನ್ನಾಗಿ ನಟಿಸಿದರೂ ಯಾರಲ್ಲೂ ನಂಬಿಕೆ ಹುಟ್ಟಿಸಲಾರೆವು, ಸಹಜ ಪ್ರತಿಕ್ರಿಯೆಗಳು ನಟನೆಯಂತೆಯೂ ನಟನೆ ಸಹಜವಾಗಿಯೂ ಕಾಣುವ ಸನ್ನಿವೇಶದಲ್ಲಿ ಚಿರಂಜೀವಿಯಾದ ಅಶ್ವತ್ಥಾಮ ಸತ್ಯ ಅನ್ನುವ ಸುದ್ದಿಯನ್ನು ದ್ರೋಣ ನಂಬುವುದು ಎಂಥ ದುರಂತ. ಪ್ರೀತಿಯೂ ಅಂಥದ್ದೇ. ಅದು ಸಾಯಿಸುತ್ತದೆ ಅಂತ ಗೊತ್ತಿದ್ದರೂ ನಮ್ಮ ಜೀವ ಕೊಟ್ಟು ಅದನ್ನು ಬದುಕಿಸುತ್ತಲೇ ಇರುತ್ತೇವೆ.

ಈ ಕಾದ೦ಬರಿಯಲ್ಲಿ ಅಶ್ವತ್ಥಾಮ ಪ್ರೀತಿಗಾಗಿ ಹಂಬಲಿಸಿ ಸೋತ ಕ್ಷಣಗಳಿವೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು