{"product_id":"avanarivalli-khandakavya","title":"ಅವನರಿವಲ್ಲಿ | Avanarivalli (ಖಂಡಕಾವ್ಯ)","description":"\u003cp\u003eಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ.\u003c\/p\u003e\n\u003cp\u003eಯು.ಆರ್.ಅನಂತಮೂರ್ತಿ\u003c\/p\u003e","brand":"BEETLE BOOK SHOP","offers":[{"title":"Default Title","offer_id":50027350327579,"sku":"","price":99.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/avanarivalli-khandakavya-2535047.jpg?v=1767528725","url":"https:\/\/beetlebookshop.com\/kn\/products\/avanarivalli-khandakavya","provider":"Beetle Book Shop","version":"1.0","type":"link"}