Beda Budakattina Bhashika Sankathana - Beetle Book Shop

ಬೇಡ ಬುಡಕಟ್ಟಿನ ಭಾಷಿಕ ಸಂಕಥನ

Rs. 252.00
Sale price  Rs. 252.00 ಸಾಮಾನ್ಯ ಬೆಲೆ  Rs. 280.00
ಉತ್ಪನ್ನದ ಮಾಹಿತಿಗೆ ತೆರಳಿ
Beda Budakattina Bhashika Sankathana - Beetle Book Shop

ಬೇಡ ಬುಡಕಟ್ಟಿನ ಭಾಷಿಕ ಸಂಕಥನ

Rs. 252.00
Sale price  Rs. 252.00 ಸಾಮಾನ್ಯ ಬೆಲೆ  Rs. 280.00

ಮಾರಾಟಗಾರರು : BEETLE BOOK SHOP

ಸಂವಹನ ಮತ್ತು ಅಭಿವ್ಯಕ್ತಿಯ ಪ್ರಮುಖ ಸಾಧನವಾದ ಭಾಷೆ ಒಂದು ಸಮುದಾಯದ ಸಾಂಸ್ಕೃತಿಕ ಅನನ್ಯತೆಯಾಗಿ ಪ್ರತಿನಿಧಿಸುತ್ತದೆ. ಜೊತೆಗೆ ಪರಂಪರೆಯನ್ನು ಸಂರಕ್ಷಿಸುವಷ್ಟು ನಿರ್ಣಾಯಕ ಪಾತ್ರವನ್ನೂ ವಹಿಸುತ್ತದೆ. ಆಧುನಿಕತೆಯ ಪ್ರಭಾವಕ್ಕೊಳಗಾದ ಕೆಲವು ಬುಡಕಟ್ಟು ಸಮುದಾಯಗಳ ಬದುಕು ಭಾಷೆಯನ್ನೊಳಗೊಂಡ ಸಂಸ್ಕೃತಿ ಸ್ಥಿತ್ಯಂತರಗೊಳ್ಳುತ್ತಿವೆ. ಕೆಲವು ಬುಡಕಟ್ಟುಗಳು ತಮ್ಮ ಮೂಲ ನೆಲೆಯಾದ ಕಾಡು ಮತ್ತು ಅದರ ಆಸುಪಾಸಿನ ಪ್ರದೇಶದಲ್ಲಿ ವಾಸಿಸುತ್ತಿವೆ. ಕೆಲವು ಬುಡಕಟ್ಟುಗಳು ಅಲೆಮಾರಿ ಜನಾಂಗಗಳಾಗಿ ತಮ್ಮ ಭಾಷೆಗಳೊಂದಿಗೆ ಸಾಗುತ್ತಿವೆ. ಇವುಗಳ ಪೈಕಿ ಕೆಲವಾದರೂ ತಮ್ಮ ಮೂಲ ಸ್ವರೂಪವನ್ನು ಉಳಿಸಿಕೊಂಡ ಸಮುದಾಯಗಳೂ ಇವೆ. ಹಾಗೆ ಕೆಲವು ಬುಡಕಟ್ಟುಗಳು ದ್ವಿಭಾಷಿಕರಾಗಿಯೂ ವ್ಯವಹರಿಸುವುದನ್ನು ಕಾಣಬಹುದು.

'ಬೇಡ ಬುಡಕಟ್ಟಿನ ಭಾಷಿಕ ಸಂಕಥನ' ಬಯಲುಸೀಮೆಯ ಬೇಡ ಬುಡಕಟ್ಟಿನ ಸಮಾಜೋಭಾಷಿಕ ಅಧ್ಯಯನಕ್ಕೊಂದು ಮಾದರಿ ಎನ್ನಬಹುದಾದ ಸಂಶೋಧನಾ ಕೃತಿ ಇದಾಗಿದೆ. ಪರಂಪರೆ ಮತ್ತು ವರ್ತಮಾನದ ಮಧ್ಯೆ ಸಹಜವಾಗಿಯೇ ಏರ್ಪಡುವ ಪಲ್ಲಟಗಳನ್ನು ತಾತ್ವಿಕವಾಗಿ ವಿವೇಚಿಸಿದ್ದಾರೆ. ಗಡಿ ಪ್ರದೇಶಗಳಲ್ಲಿನ ಭಾಷಾಸಂಪರ್ಕ ಮತ್ತು ಭಾಷಾಮಿಶ್ರಣಕ್ಕೆ ಕಾರಣವಾಗುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸನ್ನಿವೇಶಗಳು, ಅವುಗಳ ಮಧ್ಯ ನಡೆಯುವ ನುಡಿಬೆರಕೆ ಮತ್ತು ನುಡಿಜಿಗಿತಗಳು ಹೇಗೆ ರೂಪುಗೊಳ್ಳುತ್ತವೆ ಎನ್ನವುದನ್ನು ತಾರ್ಕಿಕವಾಗಿ ನಿರೂಪಿಸಿದ್ದಾರೆ.

ಡಾ. ಆಂಜನೇಯ ಉರ್ತಾಳ್ ಅವರ ವ್ಯಾಪಕವಾದ ಕ್ಷೇತ್ರಕಾರ್ಯದ ಜೊತೆಗೆ ಸಾಮಾಜಿಕ, ಜಾನಪದ, ಭಾಷಿಕ ಕೃತಿಗಳ ವಿಸ್ತ್ರತ ಅಧ್ಯಯನವು ಈ ಕೃತಿಯ ಗುಣಾತ್ಮಕ ಅಂಶವಾಗಿದೆ. ವ್ಯಾವಹಾರಿಕ ಭಾಷೆಯ ವಿಶ್ಲೇಷಣೆ ಮತ್ತು ವಿಷಯಪ್ರತಿಪಾದನೆಯಲ್ಲಿ ಕೃತಿಕಾರರು ತೋರಿರುವ ಸಮತೋಲನ ಮನೋಧರ್ಮ, ಶಿಸ್ತು, ಬದ್ಧತೆಯು ಕೃತಿಯ ಮೌಲ್ಯವನ್ನು ಹೆಚ್ಚಿಸಿವೆ. ಈ ಎಲ್ಲಾ ಅಂಶಗಳಿಂದ ಇದು ಸಮುದಾಯದ ಪ್ರಾದೇಶಿಕ ಭಾಷಿಕ ಸಂಸ್ಕೃತಿಯನ್ನು ಕುರಿತಾದ ಮುಖ್ಯ ಕೃತಿಯಾಗಿದೆ.

ಪ್ರೊ. ಕರಿಯಪ್ಪ ಮಾಳಿಗೆ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು