Begumpura (The Social Vision of Anticaste Intellectuals ) - Beetle Book Shop

ಬೇಗುಂಪುರ | ಬೆಗಂಪುರ ಸಾಮಾಜಿಕ ದೃಷ್ಟಿ ಪುಸ್ತಕ

Rs. 276.00
Sale price  Rs. 276.00 ಸಾಮಾನ್ಯ ಬೆಲೆ  Rs. 345.00
ಉತ್ಪನ್ನದ ಮಾಹಿತಿಗೆ ತೆರಳಿ
Begumpura (The Social Vision of Anticaste Intellectuals ) - Beetle Book Shop

ಬೇಗುಂಪುರ | ಬೆಗಂಪುರ ಸಾಮಾಜಿಕ ದೃಷ್ಟಿ ಪುಸ್ತಕ

Rs. 276.00
Sale price  Rs. 276.00 ಸಾಮಾನ್ಯ ಬೆಲೆ  Rs. 345.00

ಮಾರಾಟಗಾರರು : Social Justice & Philosophy | ಸಾಮಾಜಿಕ ನ್ಯಾಯ ಮತ್ತು ಚಿಂತನೆ

ಭಕ್ತಿ ಚಳವಳಿಯ ತೀವ್ರಗಾಮಿ ಸಂತ ರವಿದಾಸ್ (ಕ್ರಿ.ಶ. 1450-1520) ತನ್ನನ್ನು ತಾನು 'ಈಗ ಸ್ವತಂತ್ರನಾಗಿರುವ ಚಮ್ಮಾರ' ಎಂದು ಕರೆದುಕೊಳ್ಳುತ್ತಾನೆ. ತನ್ನ "ಬೇಗಂಪುರ" ಹಾಡಿನಲ್ಲಿ ಭಾರತೀಯ ಆದರ್ಶರಾಜ್ಯವನ್ನು - ಒಂದು ಆಧುನಿಕ ಜಾತಿರಹಿತ, ವರ್ಗರಹಿತ, ತೆರಿಗೆ-ಮುಕ್ತ ನಗರವನ್ನು -ಮೊದಲು ಕಲ್ಪಿಸಿಕೊಂಡವನು. ಇದು ಬ್ರಾಹ್ಮಣೀಯ ಕಲಿಯುಗದ  ನರಕಸದೃಶ ಕಲ್ಪನೆಗೆ ವ್ಯತಿರಿಕ್ತವಾಗಿತ್ತು.

ಭಾರತವನ್ನು 'ಪುನಃಶೋಧಿಸಲು' ಪೌರಸ್ತ್ಯವಾದಿ, ರಾಷ್ಟ್ರೀಯವಾದಿ ಮತ್ತು ಹಿಂದುತ್ವವಾದಿ ಪ್ರವೃತ್ತಿಗಳನ್ನು ತಿರಸ್ಕರಿಸುತ್ತಾ, ಗೇಲ್ ಓಮ್ವೆಟ್ ಅವರು ಐದು ಶತಮಾನಗಳ ಅವಧಿಯಲ್ಲಿ ವ್ಯಾಪಿಸಿಕೊಂಡಿರುವ ತಳಸ್ತರೀಯ ದಾರ್ಶನಿಕರ ವಿಶ್ವ ದೃಷ್ಟಿಕೋನವನ್ನು ಒಟ್ಟುಗೂಡಿಸಿ ಇಲ್ಲಿ ನೀಡಿದ್ದಾರೆ - ಚೋಖಾಮೇಳ, ಜನಾಬಾಯಿ, ಕಬೀರ್, ರವಿದಾಸ್, ತುಕಾರಾಂ, ಕರ್ತಾಭಜ, ಫುಲೆ, ಅಯೋತಿ ದಾಸ್, ಪಂಡಿತಾ ರಮಾಬಾಯಿ, ಪೆರಿಯಾರ್ , ಅಂಬೇಡ್ಕರ್ ಇವರ ದೃಷ್ಟಿಕೋನವು ಗಾಂಧಿಯವರ ರಾಮರಾಜ್ಯ ಆದರ್ಶದ ಗ್ರಾಮರಾಜ್ಯ, ನೆಹರು ಅವರ ಹಿಂದೂತ್ವ-ಲೇಪಿತ ಬ್ರಾಹ್ಮಣೀಯ ಸಮಾಜವಾದ ಮತ್ತು ಸಾವರ್ಕರ್ ಅವರ ಪ್ರಾದೇಶವಾದಿ ಹಿಂದೂ ರಾಷ್ಟ್ರ ಪರಿಕಲ್ಪನೆಗಳಿಗೆ ವ್ಯತಿರಿಕ್ತವಾಗಿದೆ. ತಾರ್ಕಿಕತೆ ಮತ್ತು ಭಾವಪರವಶತೆ-ಜ್ಞಾನ ಮತ್ತು ಭಕ್ತಿಗಳ-ಪಥವು 'ವಾಗ್ದಾನಿತ' ನಾಡಿಗೆ ಕರೆದೊಯ್ಯುತ್ತದೆ.

ಗೇಲ್ ಓಮ್ವೆಟ್ ಅವರು 'ದಲಿತ್ ಅಂಡ್ ದ ಡೆಮಾಕ್ರಟಿಕ್ ರೆವಲ್ಯೂಷನ್', 'ಬುದ್ಧಿಸಂ ಇನ್ ಇಂಡಿಯಾ: ಚಾಲೆಂಜಿಂಗ್ ಬ್ರಾಹ್ಮಣಿಸಂ ಅಂಡ್ ಕ್ಯಾಸ್ಟ್' ಮತ್ತು 'ಅಂಬೇಡ್ಕರ್: ಟುವರ್ಡ್ಸ್ ಆ್ಯನ್ ಎನ್ಲೈಟನ್ಡ್ ಇಂಡಿಯಾ' ಮತ್ತಿತರ ಪುಸ್ತಕಗಳ ಲೇಖಕರಾಗಿದ್ದಾರೆ.

ಡಾ. ಬಂಜಗೆರೆ ಜಯಪ್ರಕಾಶ ಕನ್ನಡದ ಹೆಸರಾಂತ ಲೇಖಕ, ಸಂಸ್ಕೃತಿ ಚಿಂತಕ ಮತ್ತು ಸಾಮಾಜಿಕ ಹೋರಾಟಗಾರರಾಗಿದ್ದು ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಅಲ್ಲದೆ, ಇಂಗ್ಲಿಷ್ ಮತ್ತು ತೆಲುಗು ಭಾಷೆಗಳ ಹಲವು ಕೃತಿಗಳ ಅನುವಾದಕರೂ ಆಗಿದ್ದಾರೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು