Bharatakke Tippu Koduge Enu - Beetle Book Shop

ಭಾರತಕ್ಕೆ ಟಿಪ್ಪು ಕೊಡುಗೆ ಏನು

Rs. 90.00
Sale price  Rs. 90.00 ಸಾಮಾನ್ಯ ಬೆಲೆ  Rs. 90.00
ಉತ್ಪನ್ನದ ಮಾಹಿತಿಗೆ ತೆರಳಿ
Bharatakke Tippu Koduge Enu - Beetle Book Shop

ಭಾರತಕ್ಕೆ ಟಿಪ್ಪು ಕೊಡುಗೆ ಏನು

Rs. 90.00
Sale price  Rs. 90.00 ಸಾಮಾನ್ಯ ಬೆಲೆ  Rs. 90.00

ಮಾರಾಟಗಾರರು : BEETLE BOOK SHOP

ನನ್ನ ಮಗ, ಈ ಸಾಮ್ರಾಜ್ಯವನ್ನು ನಿನಗೆ ಒಪ್ಪಿಸುತ್ತಿದ್ದೇನೆ. ಇದನ್ನು ನಾನು ನನ್ನ ಪೂರ್ವಜರಿಂದ ಪಡೆದದ್ದಲ್ಲ. ಏಕೆಂದರೆ, ಯಾದವೀ ಕಲಹದಿಂದ ಪಡೆದುಕೊಂಡ ಸಾಮ್ರಾಜ್ಯದ ಅಡಿಪಾಯ ಯಾವಾಗಲೂ ಬಿರುಕು ಬಿಟ್ಟಿರುತ್ತದೆ. ಆದರೆ, ನಮ್ಮ ಕುಟುಂಬದಲ್ಲಾಗಲೀ, ಸೈನ್ಯದಲ್ಲಾಗಲೀ ನಿನ್ನ ಪಟ್ಟದ ವಿರುದ್ಧ ಪೈಪೋಟಿ ನೀಡುವವರು ಯಾರೂ ಇಲ್ಲ. ಈ ಸಾಮ್ರಾಜ್ಯದ ಆಂತರಿಕ ವ್ಯವಹಾರಗಳ ಬಗ್ಗೆ ನೀನು ಹೆಚ್ಚಿನ ಆತಂಕ ಪಡಬೇಕಿಲ್ಲ. ಆದರೆ, ನೀನು ದೂರದೃಷ್ಟಿ ಹೊಂದಿರಬೇಕು. ಔರಂಗಜೇಬನ ಪತನದ ನಂತರ ಏಷ್ಯಾದ ಸಾಮ್ರಾಜ್ಯಗಳಲ್ಲಿ ಭಾರತದ ಸ್ಥಾನ ಕೆಳಗೆ ಕುಸಿದಿದೆ. ಈ ನಮ್ಮ ಪ್ರಿಯ ಭೂಮಿ ಹಲವು ಪ್ರಾಂತ್ಯಗಳಾಗಿ ವಿಭಜನೆ ಹೊಂದಿ ಅವು ಪರಸ್ಪರ ಕಚ್ಚಾಡುತ್ತಿವೆ. ಹಲವು ಗುಂಪುಗಳಾಗಿ ಒಡೆದುಹೋಗಿರುವ ಜನ ದೇಶಪ್ರೇಮವನ್ನು ಕಳೆದುಕೊಂಡಿದ್ದಾರೆ. ಹಿಂದೂಗಳು ಶಾಂತಿ ಸಂಧಾನದ ಜಪ ಮಾಡುತ್ತಾ ಬ್ರಿಟೀಷರಿಗೆ ಬಲಿಯಾಗಿ ಈ ದೇಶವನ್ನು ಕಾಪಾಡುವ ಶಕ್ತಿ ಕಳೆದುಕೊಂಡಿದ್ದಾರೆ. ಮುಸ್ಲಿಮರು - ಹಿಂದೂಗಳಿಗಿಂತ ಹೆಚ್ಚು ಐಕಮತ್ಯದಿಂದಿದ್ದು ಈ ಹಿಂದೂಸ್ತಾನವನ್ನು ಉಳಿಸುವ ಜವಾಬ್ದಾರಿ ಅವರ ಮೇಲಿದೆ. ಮಗನೇ, ಈ ದೇಶವನ್ನುಳಿಸಲು ಈ ಎಲ್ಲಾ ಶಕ್ತಿಗಳನ್ನು ಒಗ್ಗೂಡಿಸು, ಈ ನಿನ್ನ ಯೋಜನೆಯಲ್ಲಿ ನಿನಗೆ ದೊಡ್ಡ ಆತಂಕ ಉಂಟುಮಾಡುವವರು ಯೂರೋಪಿಯನ್ನರೇ ಆಗಿದ್ದಾರೆ. ಭಾರತದ ಬಗ್ಗೆ ಅವರಿಗಿರುವ ಅಸೂಯೆಯನ್ನು ನೀನು ಸೋಲಿಸಬೇಕು.

(ಹೈದರಾಲಿ ಪತ್ರದಿಂದ)

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು