Chaharegalendare Gayagalu Houdu - Beetle Book Shop

ಛಾಯಾಗ್ರಾಹಕರೆಂದರೆ ಗಾಯಕರು ಹೌದು

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00
ಉತ್ಪನ್ನದ ಮಾಹಿತಿಗೆ ತೆರಳಿ
Chaharegalendare Gayagalu Houdu - Beetle Book Shop

ಛಾಯಾಗ್ರಾಹಕರೆಂದರೆ ಗಾಯಕರು ಹೌದು

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00

ಮಾರಾಟಗಾರರು : BEETLE BOOK SHOP

'ಚಹರೆಗಳೆಂದರೆ, ಗಾಯಗಳೂ ಹೌದು' ಕೃತಿಯಲ್ಲಿನ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ-ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳಾಗಿವೆ. ಈ ಐತಿಹಾಸಿಕ ಮತ್ತು ವರ್ತಮಾನದ ಸತ್ಯಾಂಶಗಳನ್ನು ಕಥನದರೂಪದಲ್ಲಿ ಕಟ್ಟಿಕೊಟ್ಟಿರುವ ಕ್ರಮವು ಪ್ರೌಢತೆಯಿಂದಲೂ ಉನ್ನತ ಸಾಮಾಜಿಕ ಜವಾಬ್ದಾರಿಯಿಂದಲೂ ಕೂಡಿರುವುದನ್ನು ಗಮನಿಸಬಹುದು. ಡಾ. ಎ ಎಸ್ ಪ್ರಭಾಕರ ಅವರು ತಮ್ಮ ಎಂದಿನ ಭಾಷಾ ಕೌಶಲ್ಯವನ್ನು ಈ ಕೃತಿಯಲ್ಲಿಯೂ ಉತ್ತಮವಾಗಿ ಬಳಸಿಕೊಂಡಿದ್ದು ಲೇಖನಗಳನ್ನು ಓದುವವರಿಗೆ 'Reading is not walking on the words; it's grasping the soul of them' ಎಂಬ ಶೈಕ್ಶಣಿಕ  ತತ್ವಜ್ಞಾನಿ ಪೌಲೋ ಪ್ರೈಯರ್‌ನ ಮಾತುಗಳನ್ನು ಆಧರಿಸಿಯೇ ಕೃತಿಯಲ್ಲಿನ ಎಲ್ಲಾ ಲೇಖನಗಳನ್ನು ಓದಬೇಕಾದ ಜವಾಬ್ದಾರಿಯನ್ನು ಮೂಡಿಸುತ್ತದೆ. ಈ ಕೃತಿಯ ಪ್ರತೀ ಲೇಖನದ ಪ್ರತೀ ಸಾಲುಗಳಲ್ಲಿ ಈ ನೆಲದ ದಮನಿತರ ಧ್ವನಿಗಳ 'ಆತ್ಮ' ವಿರುವುದನ್ನು ಓದುಗರು ಗ್ರಹಿಸುವುದು ಖಂಡಿತ.

- ಪ್ರೊ. ಬಿ ರಮೇಶ್ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾಲಯ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು