{"product_id":"chinte-bidi-chill-maadi","title":"ಚಿಂತೆ ಬಿಡಿ ಚಿಲ್ ಮಾಡಿ","description":"\u003cp\u003e\u003cspan\u003eChinte Bidi Chill Maadi | \u003c\/span\u003e\u003cspan lang=\"KN\"\u003eಚಿಂತೆ ಬಿಡಿ\u003cspan\u003e \u003c\/span\u003e\u003c\/span\u003e\u003cspan\u003eChill \u003c\/span\u003e\u003cspan lang=\"KN\"\u003eಮಾಡಿ\u003c\/span\u003e\u003c\/p\u003e\n\u003cp\u003e\u003cspan lang=\"KN\"\u003eಎಲ್ಲರೂ ಸ್ಫೂರ್ತಿದಾಯಕ ಬರಹಗಳನ್ನೇ ಬರೆಯುತ್ತಾರಾದರೆ ಈ ಪುಸ್ತಕವೇಕೆ ಬೇಕು\u003c\/span\u003e\u003cspan lang=\"EN-US\"\u003e?\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಅಂಥದ್ದೇನಿದೆ ವಿಶೇಷ ಎಂದು ಕೇಳಿಕೊಂಡು ಈ ಪುಸ್ತಕದ ಬೆನ್ನುಡಿ ನೋಡುತ್ತದ್ದಿರೆ ಪೂರ್ತಿ ಓದಿ!\u003c\/span\u003e\u003cspan lang=\"EN-US\"\u003e\u003c\/span\u003e\u003c\/p\u003e\n\u003cp\u003e\u003cspan lang=\"KN\"\u003eನಮ್ಮದೀಗ ಜಂಜಾಟದ ಬದುಕು. ಗೊತ್ತೋ ಗೊತ್ತಿಲ್ಲದೆಯೋ ಚಿಂತೆಗಳು ನಮ್ಮನ್ನು ಮುತ್ತುತ್ತಿರುತ್ತವೆ. ವಿಕ್ರಮಾದಿತ್ಯನ ಹೆಗಲಿಗೆ ಬದ್ದಿ ಬೇತಾಳನಂತೆ ಸೆಸ್‌ ನಮ್ಮ ಜೀವನಕ್ಕೂ ತಾಗಿಕೊಂಡೇ ಇರುತ್ತದೆ.\u003cspan\u003e \u003c\/span\u003e\u003c\/span\u003e\u003cspan lang=\"EN-US\"\u003e`\u003c\/span\u003e\u003cspan lang=\"KN\"\u003eಇಲ್ಲಿರಲಾರೆ\u003c\/span\u003e\u003cspan lang=\"EN-US\"\u003e,\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಅಲ್ಲಿಗೆ ಹೋಗಲಾರೆ\u003c\/span\u003e\u003cspan lang=\"EN-US\"\u003e'\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಎನ್ನುವ ತ್ರಿಶಂಕು ಮನಸ್ಥಿತಿ ನಮ್ಮ ದೇಹದ ಮೇಲೆ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದೂ ಅಲ್ಲದೆ\u003c\/span\u003e\u003cspan lang=\"EN-US\"\u003e,\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಚಿಂತೆ ಎನ್ನುವುದು ನಮ್ಮ ಪೂರ್ಣ ಜೀವಿತಾವಧಿಯನ್ನು ನುಂಗಿ ನೀರು ಕುಡಿದು ಹಾಯಾಗಿದೆ. ಮತ್ತೆ ನಾವು\u003c\/span\u003e\u003cspan lang=\"EN-US\"\u003e?\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಅದರ ಸುತ್ತಲೇ ಗಿರಕಿ ಹೊಡೆದು ನಲುಗುತ್ತಿದ್ದೇವೆ.\u003c\/span\u003e\u003cspan lang=\"EN-US\"\u003e\u003c\/span\u003e\u003c\/p\u003e\n\u003cp\u003e\u003cspan lang=\"KN\"\u003eಹೌದು\u003c\/span\u003e\u003cspan lang=\"EN-US\"\u003e,\u003cspan\u003e \u003c\/span\u003e\u003c\/span\u003e\u003cspan lang=\"KN\"\u003eನಮಗೂ ಚಿಂತೆಗಳಿವೆ. ಕಾಡುತ್ತವೆ\u003c\/span\u003e\u003cspan lang=\"EN-US\"\u003e,\u003cspan\u003e \u003c\/span\u003e\u003c\/span\u003e\u003cspan lang=\"KN\"\u003eನೋಯಿಸುತ್ತವೆ. ಆದರೆ ಯಾವುದನ್ನು ಎದುರಿಸಿಯೂ\u003c\/span\u003e\u003cspan lang=\"EN-US\"\u003e,\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಸ್ವೀಕರಿಸಿಯೂ ನೆಮ್ಮದಿಯಿಂದ ಬದುಕುವುದು ಹೇಗೆ ಎನ್ನುವ ಹುಡುಕಾಟಕ್ಕೆ ಉತ್ತರಗಳು ಇಲ್ಲಿವೆ. ಇಲ್ಯಾವುದೋ ದೊಡ್ಡ ಆದರ್ಶಗಳು\u003c\/span\u003e\u003cspan lang=\"EN-US\"\u003e,\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಪ್ರವಚನಗಳು ಅಥವಾ ಗಂಭೀರವಾದ ವಿಚಾರಧಾರೆಗಳಿಲ್ಲ. ಸರಳವಾಗಿ ದಿನನಿತ್ಯ ನೀವೇ ಕೇಳಿಕೊಳ್ಳುವ ಪ್ರಶ್ನೆಗಳಿಗೆ ಬೇರೆ ಆಯಾಮದ ಉತ್ತರಗಳಿವೆ. ಯಾರಿಗೋ ಕೇಳಿ ಅರ್ಥ ಮಾಡಿಸಬೇಕಾದ ಗೊಂದಲಗಳಿಲ್ಲದೇ ನಿಮ್ಮದೇ ಪ್ರಶ್ನೆಗಳಿಗೆ ನೀವಿಲ್ಲಿ ಉತ್ತರ ಕಂಡುಕೊಳ್ಳಬಹುದು. ಯಾಕೆಂದರೆ ಲೈಫ್‌ ತುಂಬಾ ಸಿಂಪಲ್‌ ಇದೆ. ಅದನ್ನು ಕಷ್ಟ ಮಾಡಿಕೊಂಡು ಒದ್ದಾಡೋದೇ ಅಭ್ಯಾಸ ಮಾಡಿಕೊಂಡಿದ್ದೇವೆ. ಇನ್ನಾದರೂ ಅವುಗಳಿಂದ ಮುಕ್ತರಾಗೋಣ.\u003c\/span\u003e\u003cspan lang=\"EN-US\"\u003e\u003c\/span\u003e\u003c\/p\u003e\n\u003cp\u003e\u003cspan lang=\"KN\"\u003eಹಾಗಾಗಿ\u003cspan\u003e \u003c\/span\u003e\u003c\/span\u003e\u003cspan lang=\"EN-US\"\u003e“\u003c\/span\u003e\u003cspan lang=\"KN\"\u003eಚಿಂತೆ ಬಿಡಿ\u003c\/span\u003e\u003cspan lang=\"EN-US\"\u003e, Chill\u003cspan\u003e \u003c\/span\u003e\u003c\/span\u003e\u003cspan lang=\"KN\"\u003eಮಾಡಿ\u003c\/span\u003e\u003cspan lang=\"EN-US\"\u003e”.\u003c\/span\u003e\u003c\/p\u003e","brand":"BEETLE BOOK SHOP","offers":[{"title":"Default Title","offer_id":49341905797403,"sku":"","price":162.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/chinte-bidi-chill-maadi-6995135.jpg?v=1767533347","url":"https:\/\/beetlebookshop.com\/kn\/products\/chinte-bidi-chill-maadi","provider":"Beetle Book Shop","version":"1.0","type":"link"}