Deedekare Jameenu | Stories - Beetle Book Shop

ದೀಡೆಕೆರೆ ಜಮೀನು (ಕಥೆಗಳು)

Rs. 202.00
Sale price  Rs. 202.00 ಸಾಮಾನ್ಯ ಬೆಲೆ  Rs. 225.00
ಉತ್ಪನ್ನದ ಮಾಹಿತಿಗೆ ತೆರಳಿ
Deedekare Jameenu | Stories - Beetle Book Shop

ದೀಡೆಕೆರೆ ಜಮೀನು (ಕಥೆಗಳು)

Rs. 202.00
Sale price  Rs. 202.00 ಸಾಮಾನ್ಯ ಬೆಲೆ  Rs. 225.00

ಮಾರಾಟಗಾರರು : BEETLE BOOK SHOP

മല്ലಿಕಾರ್ಜುನ ಶೆಲ್ಲಿಕೇರಿಯವರ ‘ದೀಡೆಕರೆ ಜಮೀನು’ ಪ್ರಥಮ ಕಥಾಸಂಕಲನ. ಎಂಟು ಕಥೆಗಳನ್ನೊಳಗೊಂಡಿರುವ ಈ ಸಂಕಲನದಲ್ಲಿ ಕೆಲವು ಕಾಲ ನಮ್ಮ ಮನಸ್ಸಿನಲ್ಲಿ ಉಳಿಯುವಂಥ ಹಾಗೂ ಮನಸ್ಸನ್ನು ಕಲಕುವಂಥ ಕಥೆಗಳಿವೆ ಎಂಬುದು ಗಮನಾರ್ಹ. ಮಲ್ಲಿಕಾರ್ಜುನ ಶೆಲ್ಲಿಕೇರಿಯವರ ಕಥೆಗಳು ಕನ್ನಡದಲ್ಲಿ ಅಚ್ಚರಿ ಹುಟ್ಟಿಸುವಷ್ಟು ತಾಜಾತನವನ್ನು ಹೊಂದಿವೆ. ಮುಂಬೈ ಕರ್ನಾಟಕದ ಗ್ರಾಮೀಣ ಪ್ರದೇಶದ ಬದುಕನ್ನು ದಾಖಲಿಸುವ ಪ್ರಯತ್ನ ಮಾಡುತ್ತವೆ. ಇಂಥ ಪ್ರಯತ್ನದಲ್ಲಿ ಕಥೆಗಾರರ ಮುಖ್ಯ ಕಾಳಜಿ ಜೀವನ ಮೌಲ್ಯಗಳು ಮತ್ತು ಪರಂಪರೆಗಳ ತಾಳಿಕೆ-ಬಾಳಿಕೆಗಳನ್ನು ಇಂದಿನ ನಿಕಷಕ್ಕೊಡ್ಡುವುದೆ ಆಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಂಡು ಬರುವ ಊಳಿಗಮಾನ್ಯ ಪದ್ಧತಿ, ಜಾತೀಯತೆ, ಜೀತಪದ್ಧತಿ, ಕೆಳವರ್ಗ-ಮಧ್ಯಮವರ್ಗದ ಕುಟುಂಬಗಳ ಸಂಕಟ, ದೌರ್ಜನ್ಯ, ದಬ್ಬಾಳಿಕೆ, ಅನ್ಯಾಯ, ಶೋಷಣೆ, ಅರ್ಥವಿಲ್ಲದ ಆಚರಣೆಗಳು, ಅಸಹಿಷ್ಣುತೆ, ಹೊಸ ಬದುಕಿನ ಆಸೆ ಹಂಬಲಗಳು ಮೊದಲಾದ ಸಮುದಾಯದ ತುಡಿತಗಳಿಗೆ ಮನಸ್ಸೊಂದು ಸ್ಪಂದಿಸುವ ಪರಿಯಲ್ಲಿ ಈ ತಳಮಳಗಳು ಥಟ್ಟನೆ ಪ್ರಕಟಗೊಳ್ಳುತ್ತ ನಮ್ಮ ಗಮನ ಸೆಳೆಯುತ್ತವೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು