Ditada Deevatige by Mallepuram G Venkatesha - Beetle Book Shop

ದಿಟದ ದೀವಟಿಗೆ | Ditada Deevatige

Rs. 536.00
Sale price  Rs. 536.00 ಸಾಮಾನ್ಯ ಬೆಲೆ  Rs. 595.00
ಉತ್ಪನ್ನದ ಮಾಹಿತಿಗೆ ತೆರಳಿ
Ditada Deevatige by Mallepuram G Venkatesha - Beetle Book Shop

ದಿಟದ ದೀವಟಿಗೆ | Ditada Deevatige

Rs. 536.00
Sale price  Rs. 536.00 ಸಾಮಾನ್ಯ ಬೆಲೆ  Rs. 595.00

ಮಾರಾಟಗಾರರು : BEETLE BOOK SHOP

ಪುಸ್ತಕದ ಬಗ್ಗೆ : ದಿಟದ ದೀವಟಿಗೆ

ಪ್ರೊ.ಮಲ್ಲೇಪುರಂ ಹುಟ್ಟಿನಿಂದಲೇ ಶ್ರೀಮಂತರಲ್ಲ.ಸಿದ್ಧಗಂಗಾ ಮಠದಲ್ಲಿ ಓದಿ, ಮನೆಯವರ ಬೆಂಬಲವಿಲ್ಲದೆ ತಮ್ಮ ಬದುಕನ್ನು ತಾವೇ ರೂಪಿಸಿಕೊಂಡವರು, ಸ್ನೇಹಿತರು ಅವರಿಗೆ ಬೆಂಬಲವಾಗಿ ನಿಂತರು.ಮೂಲತಃ ಮಲ್ಲೇಪುರಂ ಅಸಾಮಾನ್ಯ ಪ್ರತಿಭಾವಂತರು ಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ಅವರು ಗಳಿಸಿದ ಪಾಂಡಿತ್ಯ ಅವರ ಸಮಾಜದವರನ್ನೇ ಅಚ್ಚರಿಗೊಳಿಸಿತು.ಶಾಲಾ ಮಾಸ್ತರರಿಂದ ಕುಲಪತಿಯಾಗುವ ವರೆಗೆ ಹುದ್ದೆಗಳೇ ಅವರನ್ನು ಬೆಂಬತ್ತಿ ಬಂದವು. ಅಜಾತ ಶತ್ರುವಾಗಿ ಸದಾ ಮುಗುಳ್ನಗುತ್ತಾ ಯಾರೊಂದಿಗೂ ವಿರಸ ಕಟ್ಟಿಕೊಳ್ಳದೆ ಎಲ್ಲರೊಂದಿಗೂ ಅನ್ಯೋನ್ಯತೆ ಸಾಧಿಸಿರುವುದೇ ಮಲ್ಲೇಪುರಂ ಅವರ ಹೆಗ್ಗಳಿಕೆ.

ಸಾಮಾನ್ಯವಾಗಿ ಆತ್ಮಕಥನಗಳು ತಮ್ಮನ್ನು ತಾವೇ ವೈಭವೀಕರಿಸಿಕೊಳ್ಳುತ್ತಾ, ತಾವು ಮಾಡಿದ್ದೆಲ್ಲಾ ಸರಿ ಎಂಬ ಭಾವನೆಯನ್ನು ಉಂಟುಮಾಡುತ್ತವೆ.ಆದರೆ ಮಲ್ಲೇಪುರಂ ಕಥನ ಖುಲ್ಲಂ ಖುಲ್ಲಾ. ಸಾಂಸಾರಿಕ ವಿಷಯವೇ ಇರಲಿ,ವೃತ್ತಿ ಕಥಾನಕವೇ ಇರಲಿ, ಎಲ್ಲವನ್ನೂ ಓದುಗರ ಮುಂದೆ ತೆರೆದಿರಿಸಿದ್ದಾರೆ. ತಮಗೆ ನೆರವಾದವರನ್ನು ತುಂಬು ಹೃದಯದಿಂದ ಸ್ಮರಿಸುತ್ತಾರೆ. ಇರಿಸು ಮುರಿಸು ಮಾಡಿದವರಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ. ಸತತ ಓದುಗಾರಿಕೆ, ಪರಿಶ್ರಮ, ಸಾಹಿತ್ಯ, ಸಂಗೀತ - ಹೇಗೆ ಒಬ್ಬ ವ್ಯಕ್ತಿಯ ಆರೋಗ್ಯಕರ ಮನಃಸ್ಥಿತಿಗೆ ಇಂಬಾಗಿರಬಲ್ಲುದೆಂಬುದನ್ನು ಮಲ್ಲೇಪುರಂ ಕಥನ ಸಾಬೀತು ಪಡಿಸುತ್ತದೆ. ಅಲಕ್ಷಿತ ವರ್ಗದಿಂದ ಬಂದು, ಕುಲಪತಿಯಂತಹ ಉನ್ನತ ಹುದ್ದೆಗೆ ಏರಿದ ಮಲ್ಲೇಪುರಂ ಆತ್ಮಕಥನ ಅನೇಕರ ಬದುಕಿಗೆ ಸ್ಪೂರ್ತಿಯಾಗಬಲ್ಲದು.

-ಪ್ರಕಾಶ್ ಕಂಬತ್ತಳ್ಳಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು