ಹೆಚ್ಚುವರಿ ಮಾಹಿತಿ
ವಿವರಣೆ
ಡಾ. ಬಿ.ಆರ್. ಅಂಬೇಡ್ಕರ್ ಮಹಾಮಾನವನ ಮಹಾಯಾನ’ ಲೇಖಕ ಸಿ.ಚಂದ್ರಪ್ಪ ಅವರ ಕೃತಿ. ಈ ಕೃತಿಗೆ 2019ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಬಹುಮಾನ ಲಭಿಸಿದೆ. ಒಟ್ಟು 35 ಅಧ್ಯಾಯಗಳಿವೆ. ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಳ್ಳಲು ಬೇಕಾದ ಸಮಗ್ರ ಮಾಹಿತಿಯನ್ನು ಈ ಕೃತಿ ನೀಡುತ್ತದೆ. ಅಂಬೇಡ್ಕರ್ ಹೆಜ್ಜೆ ಗುರುತುಗಳನ್ನು, ಅವರ ಜೀವನಯಾನದ ಪ್ರತಿ ಘಟನೆಯನ್ನೂ ಕಾಲಾನುಕ್ರಮದಲ್ಲಿ ನಿರೂಪಿಸಿದ್ದಾರೆ. ಇದರಲ್ಲಿ ಬಳಕೆ ಮಾಡಿರುವ ಸಂದರ್ಭೋಚಿತ ಚಿತ್ರಗಳು ಕೃತಿಗೆ ಅಂದ ತಂದುಕೊಟ್ಟಿವೆ.
ಸರಳ ಭಾಷೆ, ಆಕರ್ಷಕ ನಿರೂಪಣೆಯಿಂದ ಕೃತಿ ಸರಾಗವಾಗಿ ಓದಿಸಿಕೊಳ್ಳುತ್ತವೆ. ಕನ್ನಡದ ಮಟ್ಟಿಗೆ ಇದೊಂದು ಅಪರೂಪದ ಕೃತಿ. ಪ್ರಮುಖ ಸಂದರ್ಭಗಳಲ್ಲಿ ಅಂಬೇಡ್ಕರ್ ಅವರ ಪ್ರತಿಕ್ರಿಯೆ ಪ್ರತಿಸ್ಪಂದನೆ, ಸಮರ್ಥನೆಗಳು ಈ ಕೃತಿಯಲ್ಲಿ ಯಥಾವತ್ತಾಗಿ ದಾಖಲುಗೊಂಡಿದೆ. ಆದರೆ ಗಾಂಧೀಜಿಯವರ ಹತ್ಯೆಯಾದಾಗಿನ ಅಂಬೇಡ್ಕರ್ ಪ್ರತಿಕ್ರಿಯೆಯ ವಿವರಗಳಿಲ್ಲದಿರುವುದು ಕುತೂಹಲಕಾರಿಯಾಗಿದೆ ಎಂದು ಹಿರಿಯ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಮುನ್ನುಡಿಯಲ್ಲಿ ಉಲ್ಲೇಖಿಸಿದ್ದಾರೆ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.