{"product_id":"dr-b-r-ambedkar-mahamanavana-mahayana","title":"ಡಾ. ಬಿ.ಆರ್. ಅಂಬೇಡ್ಕರ್ ಮಹಾಮಾನವನ ಮಹಾಯಾನ","description":"\u003cp\u003eಡಾ. ಬಿ.ಆರ್. ಅಂಬೇಡ್ಕರ್ ಮಹಾಮಾನವನ ಮಹಾಯಾನ’ ಲೇಖಕ ಸಿ.ಚಂದ್ರಪ್ಪ ಅವರ ಕೃತಿ. ಈ ಕೃತಿಗೆ 2019ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಬಹುಮಾನ ಲಭಿಸಿದೆ. ಒಟ್ಟು 35 ಅಧ್ಯಾಯಗಳಿವೆ. ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಳ್ಳಲು ಬೇಕಾದ ಸಮಗ್ರ ಮಾಹಿತಿಯನ್ನು ಈ ಕೃತಿ ನೀಡುತ್ತದೆ. ಅಂಬೇಡ್ಕರ್ ಹೆಜ್ಜೆ ಗುರುತುಗಳನ್ನು, ಅವರ ಜೀವನಯಾನದ ಪ್ರತಿ ಘಟನೆಯನ್ನೂ ಕಾಲಾನುಕ್ರಮದಲ್ಲಿ ನಿರೂಪಿಸಿದ್ದಾರೆ. ಇದರಲ್ಲಿ ಬಳಕೆ ಮಾಡಿರುವ ಸಂದರ್ಭೋಚಿತ ಚಿತ್ರಗಳು ಕೃತಿಗೆ ಅಂದ ತಂದುಕೊಟ್ಟಿವೆ.\u003c\/p\u003e\n\u003cp\u003e \u003c\/p\u003e\n\u003cp\u003eಸರಳ ಭಾಷೆ, ಆಕರ್ಷಕ ನಿರೂಪಣೆಯಿಂದ ಕೃತಿ ಸರಾಗವಾಗಿ ಓದಿಸಿಕೊಳ್ಳುತ್ತವೆ. ಕನ್ನಡದ ಮಟ್ಟಿಗೆ ಇದೊಂದು ಅಪರೂಪದ ಕೃತಿ. ಪ್ರಮುಖ ಸಂದರ್ಭಗಳಲ್ಲಿ ಅಂಬೇಡ್ಕರ್ ಅವರ ಪ್ರತಿಕ್ರಿಯೆ ಪ್ರತಿಸ್ಪಂದನೆ, ಸಮರ್ಥನೆಗಳು ಈ ಕೃತಿಯಲ್ಲಿ ಯಥಾವತ್ತಾಗಿ ದಾಖಲುಗೊಂಡಿದೆ. ಆದರೆ ಗಾಂಧೀಜಿಯವರ ಹತ್ಯೆಯಾದಾಗಿನ ಅಂಬೇಡ್ಕರ್ ಪ್ರತಿಕ್ರಿಯೆಯ ವಿವರಗಳಿಲ್ಲದಿರುವುದು ಕುತೂಹಲಕಾರಿಯಾಗಿದೆ ಎಂದು ಹಿರಿಯ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಮುನ್ನುಡಿಯಲ್ಲಿ ಉಲ್ಲೇಖಿಸಿದ್ದಾರೆ.\u003c\/p\u003e","brand":"BEETLE BOOK SHOP","offers":[{"title":"Default Title","offer_id":45265360879899,"sku":"","price":1700.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/dr-br-ambedkar-mahamanavana-mahayana-9718256.png?v=1767537906","url":"https:\/\/beetlebookshop.com\/kn\/products\/dr-b-r-ambedkar-mahamanavana-mahayana","provider":"Beetle Book Shop","version":"1.0","type":"link"}