Egypt Unlocked | ಈಜಿಪ್ಟ್  ಅನ್ಲಾಕ್ಡ್‌

Egypt Unlocked | ಈಜಿಪ್ಟ್ ಅನ್ಲಾಕ್ಡ್‌

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00
ಉತ್ಪನ್ನದ ಮಾಹಿತಿಗೆ ತೆರಳಿ
Egypt Unlocked | ಈಜಿಪ್ಟ್  ಅನ್ಲಾಕ್ಡ್‌

Egypt Unlocked | ಈಜಿಪ್ಟ್ ಅನ್ಲಾಕ್ಡ್‌

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00

ಮಾರಾಟಗಾರರು : Rangaswamy Mookanahalli | ರಂಗಸ್ವಾಮಿ ಮೂಕನಹಳ್ಳಿ

ಈಜಿಪ್ಟ್ ಗೆ ಹೋಗಬೇಕುಪಿರಮಿಡ್ಡುಗಳನ್ನು ಕಾಣಬೇಕು ಎನ್ನುವುದು ಪ್ಲಾನ್ ಮಾಡಿ ಆದದ್ದಲ್ಲ. ಈಜಿಪ್ಟ್ ನನ್ನ ಪವಾಸದ 69ನೇ ದೇಶ. ಈಜಿಪ್ಟ್ ಅಂತಲ್ಲಉಳಿದ 68 ದೇಶಗಳು ಕೂಡ ಪ್ಲಾನ್ ಮಾಡಿ ಆದದ್ದಲ್ಲ. ನಾನು ಯಾವತ್ತೂಯಾವುದನ್ನೂ ಬಯಸಿದವನಲ್ಲ. ಬಯಸಿದ ಮಾತ್ರಕ್ಕೆ ಸಿಗುವ ಬದುಕು ನನ್ನದು ಆಗಿರಲಿಲ್ಲ. ಹಾಸಿ ಹೊದ್ದುಕೊಳ್ಳುವ ಬಡತನ ಅಡ್ಜಸ್ಟ್  ಮಾಡುವುದನ್ನು ಚೆನ್ನಾಗಿ ಕಲಿಸಿ ಬಿಟ್ಟಿತ್ತು. ಹೀಗಾಗಿ ಹಿಂದಿ ಭಾಷಿಕರು ಹೇಳುವಂತೆ `ಔಕಾತ್ ಮೇ ರಹೇಎಂದು ಮನಸ್ಸಿಗೆ ಹೇಳಿಬಿಟ್ಟಿದ್ದೆ. ಅಟ್ಟಕ್ಕೆ ಏಣಿ ಹಾಕಬಹುದುಆಕಾಶಕ್ಕೆ ಏಣಿ ಹಾಕಿದರೆ ಹೇಗೆಆಕಾಶಕ್ಕೆ ಏಣಿ ಹಾಕಲು ಸಾಧ್ಯವೇಒಪ್ಪತ್ತಿನ ಊಟಕ್ಕೇ ತಡಕಾಡುವ ಸಮಯದಲ್ಲಿ ವಿದೇಶ ಪ್ರವಾಸದ ಕನಸು ಕಾಣುವುದು ಅಪರಾಧಆಕಾಶಕ್ಕೆ ಏಣಿ ಹಾಕಿದಂತೆ ಎನ್ನುವುದು ಗೊತ್ತಾಗಿತ್ತು. ಹೀಗಾಗಿ ಪ್ರಾಕ್ಟಿಕಲ್ ಆಗಿರುವುದು ಕಲಿತು ಬಿಟ್ಟಿದ್ದೆ. ಈ ಎಲ್ಲಾ ಕಾರಣದಿಂದ ನಾನೊಬ್ಬ ಡೆಸ್ಟಿನಿ ಕಿಡ್. ಸ್ಲಂ ಹುಡುಗನೊಬ್ಬ ಗಾಡ್ ಫಾದರ್ಗಳಿಲ್ಲದೆ ಕೇವಲ ದೈವ ಅನುಗ್ರಹ ಮತ್ತು ಶ್ರಮದ ಫಲದಿಂದ 69 ದೇಶಗಳನ್ನು ಸುತ್ತಿದ ಎಂದು ಬಾಲಿವುಡ್ನವರು ಚಿತ್ರ ಮಾಡದ್ದಿರೆಎಲ್ಲರಿಗಿಂತ ಮುಂಚೆ ಇವೆಲ್ಲಾ ರೀಲ್ ಎಂದು ನಕ್ಕಿರುತ್ತಿದ್ದೆ. ಯಾವ ಕೋನದಿಂದ ನೋಡಿದರೂ ಬೆಂಗಳೂರು ನಗರದಲ್ಲಿ ಸ್ವಂತ ಮನೆ ಕಟ್ಟುವುದು ದೂರದ ಮಾತುಮೂರು ಹೊತ್ತು ಅನ್ನಕ್ಕೆ ಅಡ್ಡಿಯಿಲ್ಲದ ಬದುಕು ಇವರು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎನ್ನುವಂತಹ ಬದುಕು ನನ್ನದಾಗಿತ್ತು. ಮುಂದಿನ ಹೊತ್ತಿನ ಊಟ ಗ್ಯಾರಂಟಿ ಇಲ್ಲದ ಬದುಕಿನಲ್ಲಿ ಇನ್ನೇನು ತಾನೇ ಪ್ಲಾನ್ ಮಾಡಲು ಸಾಧ್ಯಹೀಗಾಗಿ ಈಜಿಪ್ಟ್ ಜೊತೆಗೆ ಯಾವುದೂ ಪ್ಲಾನ್ಡ್ ಅಲ್ಲ. ಬದುಕು ಕರೆದತ್ತ ಮುಖ ಮಾಡಿ ನಡೆಯುತ್ತಾ ಬಂದಿದ್ದೇನೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು