ಹೆಚ್ಚುವರಿ ಮಾಹಿತಿ
ವಿವರಣೆ
ತೊಟ್ಟಿಲಿನಿಂದ ಸಮಾಧಿಯವರೆಗಿನ ಎಲ್ಲಾ ಆರ್ಥಿಕ ನಿರ್ಧಾರಗಳ ಬಗ್ಗೆ ಒಂದು ಪುಸ್ತಕ
ರಚನೆ: ರಂಗಸ್ವಾಮಿ ಮೂಕಾನಹಳ್ಳಿ
ನಾವು ಕ್ರಿಕೆಟ್, ಚೆಸ್, ಕಬಡ್ಡಿ: ಹೀಗೆ ಹಲವಾರು ಆಟಗಳನ್ನು ನೋಡಿದ್ದೇವೆ, ಆಡಿದ್ದೇವೆ.
ಆ ಆಟಗಳಿಗೆ ನಿಯಮಾವಳಿಗಳಿವೆ. ನಿಯಮವನ್ನು ಸರಿಯಾಗಿ ತಿಳಿದುಕೊಂಡವರು, ಶ್ರದ್ಧೆಯಿಂದ ಆಟವನ್ನು ಪ್ರಾಕ್ಟಿಸ್ ಮಾಡಿದವರು ಆಟದಲ್ಲಿ ಮೇಲುಗೈ ಸಾಧಿಸುವುದು ಸಹಜ. ಬದುಕು ಕೂಡ ಥೇಟ್ ಹೀಗೇ ಕಣ್ರೀ, ಇಲ್ಲೂ ನಿಯಮಾವಳಿಗಳಿವೆ. ಅದನ್ನು ಎಷ್ಟು ಬೇಗ ಅರಿತುಕೊಳ್ಳುತ್ತೇವೆಯೋ ಅಷ್ಟು ನಮಗೆ ಒಳ್ಳೆಯದು. ಈ ರೀತಿಯ ಹುಟ್ಟಿನಿಂದ-ಸಾವಿನವರೆಗೆ ಮನುಷ್ಯನ ಜೀವನದಲ್ಲಿ ತೆಗೆದುಕೊಳ್ಳಬೇಕಾದ ನಿರ್ಧಾರಗಳಿಗೆ ಒಂದು ಔಟ್‌ಲೈನ್ ಅಥವಾ ಒಂದು ಸ್ಟ್ಯಾಂಡರ್ಡ್ ಪ್ಯಾರಾಮೀಟರ್, ಪರಿಧಿಯನ್ನು ಇಲ್ಲಿಯವರೆಗೆ ಯಾರೂ ಹೇಳಿಲ್ಲ. ಏಕೆಂದರೆ ಬದುಕು ಎರಡು ಪ್ಲಸ್ ಎರಡು ನಾಲ್ಕಕ್ಕೆ ಸಮ ಎನ್ನುವಷ್ಟು ಸರಳವಲ್ಲ. ಆದರೆ ಬಹುಪಾಲು ಸಮಯ ನಾವು ಎಲ್ಲಕ್ಕೂ ಪ್ಯಾರಾಮೀಟರ್ ಸೆಟ್ ಮಾಡಬಹುದು. ವೈದ್ಯಕೀಯ ವಿಜ್ಞಾನದಲ್ಲಿ ಬಿಪಿ, ಶುಗರ್, ಪ್ಲೇಟ್‌ಲೆಟ್ ಇಷ್ಟಿರಬೇಕು ಎನ್ನುವ ಪ್ಯಾರಾಮೀಟರ್ ಇದೆ. ಅದೇ ರೀತಿ ಹಣಕಾಸು ನಿರ್ಧಾರಗಳನ್ನು ತೆಗೆದುಕೊಳ್ಳಲು ಒಂದು ಪ್ಯಾರಾಮೀಟರ್ ಸೃಷ್ಟಿಸುವ ಪ್ರಯತ್ನ ಈ ಪುಸ್ತಕದಲ್ಲಿ ಮಾಡಿದ್ದೇನೆ. ಹೇಗೆ ಬಿಪಿ, ಶುಗರ್ ಅವರು ಹೇಳಿದಷ್ಟು ಎಲ್ಲರಲ್ಲೂ ಇರುವುದಿಲ್ಲವೋ ಹಾಗೆಯೇ ಇಲ್ಲಿ ನಾನು ಹೇಳಿರುವ ಪ್ಯಾರಾಮೀಟರ್ ಕೂಡ ನಿಮ್ಮ ಬದುಕಿನ ಲೆಕ್ಕಾಚಾರಕ್ಕಿಂತ ಭಿನ್ನವಾಗಿರಬಹುದು. ಇಲ್ಲಿ ಹೇಳಿರುವುದು ಒಂದು ಸ್ಟ್ಯಾಂಡರ್ಡ್ ಪರಿಧಿ. ಇದರ ಸುತ್ತಮುತ್ತವಿದ್ದರೆ ಅಷ್ಟರಮಟ್ಟಿಗೆ ನಮ್ಮ ಬದುಕು ಸರಾಗ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.