Henavaaguttiruva Ganarajya ( The Crooked Timber Of New India ) - Beetle Book Shop

ಹೆಣವಾಗುತ್ತಿರುವ ಗಣರಾಜ್ಯ

Rs. 264.00
Sale price  Rs. 264.00 ಸಾಮಾನ್ಯ ಬೆಲೆ  Rs. 300.00
ಉತ್ಪನ್ನದ ಮಾಹಿತಿಗೆ ತೆರಳಿ
Henavaaguttiruva Ganarajya ( The Crooked Timber Of New India ) - Beetle Book Shop

ಹೆಣವಾಗುತ್ತಿರುವ ಗಣರಾಜ್ಯ

Rs. 264.00
Sale price  Rs. 264.00 ಸಾಮಾನ್ಯ ಬೆಲೆ  Rs. 300.00

ಮಾರಾಟಗಾರರು : BEETLE BOOK SHOP

ನಮ್ಮ ಸಂವಿಧಾನಕ್ಕೆ, ನಮ್ಮ ಪ್ರಜಾಪ್ರಭುತ್ವಕ್ಕೆ, ನಮ್ಮ ಗಣರಾಜ್ಯಕ್ಕೆ ಹಿಂದೆಂದೂ ಕಂಡರಿಯದಂಥ ಗಂಡಾಂತರಗಳು ಎದುರಾಗಿವೆ. ಕಳೆದ ನೂರು ವರ್ಷಗಳಿಂದ ಸದ್ದಿಲ್ಲದೆ ಬೆಳೆದುಬಂದಿರುವ ಕೋಮುವಾದಿ ದೇಶಿ ಫ್ಯಾಶಿಜಂ ಇಂದು ದೇಶವ್ಯಾಪಿ ವಿಷವೃಕ್ಷವಾಗಿ ಬೆಳೆದುನಿಂತಿದೆ. ದೇಶದ ಎಲ್ಲ ಪ್ರಜಾಪ್ರಭುತ್ವವಾದಿ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ನಮ್ಮ ಪ್ರಜಾಸತ್ತೆಯನ್ನು ಒಂದು ವಿಕರಾಳ ಪ್ರಹಸನವನ್ನಾಗಿ ಮಾರ್ಪಡಿಸಿದೆ. ಪ್ರತ್ಯೇಕವಾಗಿ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ನ್ಯಾಯಾಂಗದೆಡೆಗೂ ತನ್ನ ಕರಾಳ ಹಸ್ತವನ್ನು ಚಾಚಿ ಕಬಳಿಸಲು ಹವಣಿಸುತ್ತಿದೆ. ನಮ್ಮ ದೇಶದಲ್ಲಿಯ ಒಂದೆರಡು ಎಡಪಂಥೀಯ ಪಕ್ಷಗಳು ಮತ್ತೆ ಕೆಲವು ಪಕ್ಷಗಳಲ್ಲಿಯ ಕೆಲವೇ ಕೆಲವು ಮುಖಂಡರನ್ನು ಬಿಟ್ಟರೆ, ಉಳಿದೆಲ್ಲ ಪಕ್ಷಗಳಿಗೂ ಮತ್ತು ಕೋಟ್ಯಾಂತರ ಜನಸಾಮಾನ್ಯರಿಗೂ ಫ್ಯಾಶಿಸ್ಟ್ ದುಶ್ಯಕ್ತಿಗಳ ನಿಜವಾದ ಅಪಾಯದ ಬಗ್ಗೆ ಹೆಚ್ಚಿನ ತಿಳುವಳಿಕೆಯಿಲ್ಲ. ತಿಳಿವಳಿಕೆಯುಳ್ಳ" ಬುದ್ಧಿಜೀವಿಗಳು, ಕಲಾವಿದರು ಹಾಗೂ ಪತ್ರಕರ್ತರಲ್ಲಿ ಹೆಚ್ಚಿನವರು ಮುಂಚೂಣಿಗೆ ಬಂದುನಿಂತು, ಎಚ್ಚರಿಕೆಯ ಗಂಟೆ ಬಾರಿಸುವ ಧೈರ್ಯ ತೋರುತ್ತಿಲ್ಲ. ಅದರಲ್ಲಿಯೂ ವಿಶೇಷವಾಗಿ, ಕೆಲವೇ ಕೆಲವು ರಾಜಕಾರಣಿಗಳು ಹಾಗೂ ಪತ್ರಕರ್ತರು ಫ್ಯಾಶಿಸ್ಟ್ ದುರುಳ ಶಕ್ತಿಯನ್ನು ಎದುರಿಸುವ ಧೈರ್ಯ ತೋರುತ್ತಿದ್ದಾರೆ. ಅಂಥವರಲ್ಲಿ ಎದ್ದುಕಾಣುವ ಹೆಸರು, ಡಾ. ಪರಕಾಲ ಪ್ರಭಾಕರ್ ಅವರದು.

ಫ್ಯಾಶಿಸ್ಟ್ ಶಕ್ತಿಯ ಕಬಂಧ ಬಾಹುಗಳಿಗೆ ಸಿಕ್ಕು ನಲುಗಿ ನರಳುತ್ತಿರುವ ಭಾರತದ ದುರವಸ್ಥೆಯನ್ನು ಕಂಡು ಮರುಗುತ್ತಿರುವ ಡಾ. ಪ್ರಭಾಕರ್ ಅವರು, ಭಾರತದ ಮಹಾಜನತೆಯನ್ನು ಸಕಾಲದಲ್ಲಿ ಎಚ್ಚರಿಸುವ ಮಹತ್ತರ ಉದ್ದೇಶದಿಂದ 'ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ'-ಎಂಬ ಪುಸ್ತಕವನ್ನು ಪ್ರಕಟಿಸಿ, ವಿಕಾರಗೊಂಡ ದೇಶದ ಮುಖಕ್ಕೆ ಕನ್ನಡ ಹಿಡಿದಿದ್ದಾರೆ. ಅವರ ಈ ಗ್ರಂಥದ ಮಹತ್ವ ಮನದಟ್ಟಾಗಬೇಕಾದರೆ, ಪ್ಯಾಸಿಸಮ್ ನ ಗುಣಲಕ್ಷಣ ಹಾಗೂ ಉದ್ದೇಶಗಳನ್ನು ಸ್ಪಷ್ಟವಾಗಿ ಅರಿಯಬೇಕು.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು