Himalaya rishilagala divya sandeshagalu , Messages from the Himalayan Sages ( Kannada) - Beetle Book Shop

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು

Rs. 359.00
Sale price  Rs. 359.00 ಸಾಮಾನ್ಯ ಬೆಲೆ  Rs. 399.00
ಉತ್ಪನ್ನದ ಮಾಹಿತಿಗೆ ತೆರಳಿ
Himalaya rishilagala divya sandeshagalu , Messages from the Himalayan Sages ( Kannada) - Beetle Book Shop

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು

Rs. 359.00
Sale price  Rs. 359.00 ಸಾಮಾನ್ಯ ಬೆಲೆ  Rs. 399.00

ಮಾರಾಟಗಾರರು : BEETLE BOOK SHOP

ದೇಹ ಅಳಿದು ಹಲವು ವರ್ಷಗಳಾದರೂ ನೆನೆದಾಗ ಕಾಣಿಸಿಕೊಂಡು ಮಾರ್ಗದರ್ಶನ ಮಾಡುವ ಹಿಮಾಲಯದ ಯೋಗಿ ಸ್ವಾಮಿ ರಾಮ. ತಮಿಳುನಾಡಿನ ಪ್ರಾಚೀನ ದೇವಾಲಯದಲ್ಲಿ ಕಾಣಿಸಿಕೊಂಡು ಆಧ್ಯಾತ್ಮಿಕ ರಹಸ್ಯಪಥ ಚಂದ್ರವಿದ್ಯೆಯ ಕುರುಹು ತೋರಿದ ಋಷಿ ಅಗಸ್ತರು. ರೈಲಿನಲ್ಲಿ ಕಾಣಿಸಿಕೊಂಡು ಎಚ್ಚರಿಸಿದ ಪರಮಹಂಸ ಯೋಗಾನಂದರು. ಕೋಪವಿಲ್ಲದ ಕರುಣಾಮೂರ್ತಿಯಾಗಿ ಕಾಣಿಸಿಕೊಳ್ಳುವ ಅತ್ರಿನಂದನ ಮುನಿ ದುರ್ವಾಸರು. ಅಕ್ಷರಶಃ ರುಂಡ ಕಡಿದ ಅನುಭವ ದಯಪಾಲಿಸುವ ಅನ್ನಮಸ್ತಾ ದೇವಿಯ ರಹಸ್ಯ-ಹೀಗೆ ಮೈ ನವಿರೇಳಿಸುವ ಆಧ್ಯಾತ್ಮಿಕ ಅನುಭವಗಳು ಈ ಕೃತಿಯಲ್ಲಿ ಸಾಲುಗಟ್ಟಿ ಬರುತ್ತವೆ. ಕರ್ನಾಟಕದ ಮಲೆನಾಡಿನ ಸಾಮಾನ್ಯ ಕುಟುಂಬವೊಂದರಲ್ಲಿ ಜನಿಸಿದ ಹೆಣ್ಣು ಮಗಳು ಹಿಮಾಲಯದ ಯೋಗಿಗಳ ಶಿಷ್ಠೆಯಾಗಿ, ಅಧ್ಯಾತ್ಮ ಸಾಧಕಿಯಾಗಿ, ಶ್ರೀವಿದ್ಯೆಯ ಶ್ರೇಷ್ಠ ಗುರುವಾಗಿ ಹೊಮ್ಮಿದ ಕಥನ ಈ ಪುಸ್ತಕದಲ್ಲಿದೆ.

ಉತ್ತರದ ಹಿಮಾಲಯ ಭಾರತೀ ಋಷಿ ಪರಂಪರೆ ಹಾಗೂ ದಕ್ಷಿಣದ ವಿದ್ಯಾರಣ್ಯ ಗುರು ಪರಂಪರೆಗಳ ಸಂಗಮವಾಗಿರುವ ಶ್ರೀ ಗುರು ಸಕಲಮಾ, ಸಾವಿರಾರು ಶಿಷ್ಯರಿಗೆ ಶ್ರೀವಿದ್ಯಾ ದೀಕ್ಷೆ ನೀಡಿ ಲೌಕಿಕ ಅಲೌಕಿಕ ಬಾಳನ್ನು ಬೆಳಗಿದವರು. ಜ್ಯೋತಿ ಪಟ್ಟಾಭಿರಾಮ್ ಎಂಬ ಮೂಲ ಹೆಸರಿನ ಇವರಿಗೆ ಪೂರ್ಣಶಕ್ಕಾಂಬಾ ಎಂಬುದು ವಿದ್ಯಾರಣ್ಯ ಪರಂಪರೆಯ ಮೈಸೂರಿನ ಸತ್ಯಾನಂದನಾಥ ಗುರುಗಳು ನೀಡಿದ ದೀಕ್ಷಾನಾಮ. ದೇಶ- ವಿದೇಶಗಳಲ್ಲಿ ಸಾವಿರಾರು ಶಿಷ್ಯರನ್ನು ಹೊಂದಿರುವ ಸಕಲಮಾ, ಶ್ರೀವಿದ್ಯೆ-ಚಂದ್ರವಿದ್ಯೆಗಳ ಮೂಲಕ ಆಧ್ಯಾತ್ಮಿಕ ಸಾಧಕರ ಅರಿವಿನ ಕಣ್ಣನ್ನು ತೆರೆಸುವ ಕಾಯಕದಲ್ಲಿ ನಿರತರಾಗಿದ್ದಾರೆ. ತಮ್ಮ ದೈವಿಕ ಸಾಧನೆಯ ಪಥದಲ್ಲಿ ಅವರು ಕಂಡುಂಡ ಹಲವು ಅನುಭವಗಳು, ಭೇಟಿ ಮಾಡಿದ ಯೋಗಿಗಳು, ಋಷಿಗಳು, ಸಾಧಿಸಿದ ಸಿದ್ದಿಗಳು ಹೀಗೆ ಇವೆಲ್ಲದರ ರಸಪಾಕವೇ ಈ ಕೃತಿ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು