{"product_id":"homballi","title":"ಹೊಂಬಳ್ಳಿ","description":"\u003cp\u003eಲೇಖಕರು: ಎಂ.ಆರ್.‌ ಕಮಲ\u003c\/p\u003e\n\u003cp\u003eಪುಟಗಳು: 116\u003c\/p\u003e\n\u003cp\u003eಬಯಲು ಸೀಮೆಯ ಬೇಲಿಗಳಲ್ಲಿ, ತೆಂಗಿನ ತೋಟಗಳಲ್ಲಿ, ಎಲ್ಲೆಂದರಲ್ಲಿ ಹಬ್ಬುವ ಬಳ್ಳಿಯೇ `ಹೊಂಬಳ್ಳಿ ’. ತೋಟದಲ್ಲಿ ಬಿದ್ದಿರುವ ಕುರುಂಬಾಳೆ, ಹೆಡೆಮಟ್ಟೆ, ಸೀಬಿ, ಸೋಗೆ ಮುಂತಾದ ತೆಂಗಿನ ಭಾಗಗಳನ್ನು ಹೊರೆ ಕಟ್ಟಲು ಈ ಬಳ್ಳಿಯನ್ನು ಬಳಸುತ್ತಾರೆ. ಈ ಹೆÇರೆಯಲ್ಲಿ ನಿರ್ದಿಷ್ಟ ವಸ್ತುಗಳು ಇರಬೇಕೆಂಬ ನಿಯಮವಿಲ್ಲ. ಗಟ್ಟಿಯಾದ ಈ ಬಳ್ಳಿ ಎಲ್ಲವನ್ನು ಬಿಗಿಯಾಗಿ ಹಿಡಿದಿಡಬಲ್ಲದು. ಹಾಗಾಗಿ ಅನೇಕ ವಿಷಯಗಳನ್ನು ಒಟ್ಟಾಗಿಸಿರುವ ಈ ಪ್ರಬಂಧ ಸಂಕಲನಕ್ಕೆ `ಹೊಂಬಳ್ಳಿ’ ಎಂದು ಹೆಸರಿಟ್ಟಿದ್ದೇನೆ.\u003c\/p\u003e","brand":"BEETLE BOOK SHOP","offers":[{"title":"Default Title","offer_id":48119904731419,"sku":"","price":135.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/homballi-4452833.jpg?v=1767534546","url":"https:\/\/beetlebookshop.com\/kn\/products\/homballi","provider":"Beetle Book Shop","version":"1.0","type":"link"}