{"product_id":"honnavarike","title":"ಹೊನ್ನಾವರಿಕೆ","description":"\u003cspan\u003eಹೊನ್ನಾವರಿಕೆ' ಎಂ. ಆರ್. ಕಮಲ ಅವರ ಹೊಸ ಪ್ರಬಂಧ ಸಂಕಲನ. ಅವರ ಈ ಹಿಂದಿನ ಗದ್ಯ ಬರಹಗಳಂತೆಯೇ ಸರಳ ಮತ್ತು ನೇರ ನಿರೂಪಣೆ ಈ ಪ್ರಬಂಧಗಳಲ್ಲಿಯೂ ವಿಸ್ತಾರಗೊಂಡಿದೆ. ಈ ಅಂಶಗಳೇ ಅವರಿಗೆ ತಮ್ಮದೇ ಓದುಗ ವರ್ಗವನ್ನು ಸೃಷ್ಟಿಸಿಕೊಟ್ಟಿವೆ.\u003c\/span\u003e\u003cbr data-mce-fragment=\"1\"\u003e\u003cbr data-mce-fragment=\"1\"\u003e\u003cspan\u003eಮನುಷ್ಯನ ಖಾಸಗಿ ಬದುಕಿನ ಅನುಭವಗಳು ಲೋಕಾನುಭವವಾಗಿ ಬದಲಾದಾಗ ಅರಿವೇ ಆಗದೆ ಓದುಗನ ಮನಸ್ಸನ್ನು ವ್ಯಾಪಿಸಬಲ್ಲವು. ಇಲ್ಲಿ ಹೇಳುತ್ತಿರುವ ಸಂಗತಿ, ಪ್ರಸಂಗ, ಅನುಭವಗಳು ನಮಗೂ ಆಗಿವೆಯಲ್ಲ ಎಂಬ ಅಚ್ಚರಿಯಲ್ಲಿ ಓದುಗ ಅದರಲ್ಲಿ ತಲ್ಲೀನನಾಗಬಲ್ಲ ಗುಣವನ್ನು ಈ ಪ್ರಬಂಧಗಳು ಪಡೆದಿವೆ. ಬದುಕಿನ ಸಾಮಾನ್ಯ ಸಂಗತಿಗಳಿಗೂ ಅದರದೇ ಆದ ಚೆಲುವು ಇರುತ್ತದೆಂಬ ಅರಿವನ್ನು ಈ ಬರಹಗಳು ಮೂಡಿಸುತ್ತವೆ.\u003c\/span\u003e","brand":"BEETLE BOOK SHOP","offers":[{"title":"Default Title","offer_id":44967469973787,"sku":"","price":175.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/products\/honnavarike-8183105.webp?v=1767537965","url":"https:\/\/beetlebookshop.com\/kn\/products\/honnavarike","provider":"Beetle Book Shop","version":"1.0","type":"link"}