ಹೆಚ್ಚುವರಿ ಮಾಹಿತಿ
ವಿವರಣೆ
ಸದಾಶಿವ ಅವರದು ಸಣ್ಣಕತೆಯ ಪ್ರಕಾರಕ್ಕೆ ಇಡಿಯಾಗಿ ತನ್ನನ್ನು ತೊಡಗಿಸಿಕೊಂಡ ಪ್ರತಿಭೆ. ಸರೀಕರಾದ ಅನಂತಮೂರ್ತಿ, ಚಿತ್ತಾಲ, ದೇಸಾಯಿ, ಲಂಕೇಶ, ತೇಜಸ್ವಿ ಮೊದಲಾದವರೆಲ್ಲ ಪ್ರಮುಖವಾಗಿ ಸಣ್ಣಕಥಾ ಪ್ರಕಾರದಲ್ಲಿ ಕೃಷಿ ಮಾಡಿದ್ದರೂ ಬೇರೆ ಬೇರೆ ಪ್ರಕಾರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ ಸದಾಶಿವ ಮಾತ್ರ ಸಣ್ಣಕಥಾ ಪ್ರಕಾರಕ್ಕೆ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಬಹುಶಃ ಈ ಕಾರಣದಿಂದಲೇ ಇರಬೇಕು. ಸದಾಶಿವರಲ್ಲಿ ನಾವು ಈ ಪ್ರಕಾರಕ್ಕೆ ಸಂಬಂಧಿಸಿದಂತೆ ಅನೇಕ ಬಗೆಯ ಪ್ರಯೋಗಗಳನ್ನು ಕಾಣುತ್ತೇವೆ. ಸದಾಶಿವರ ಕಥಾಸಾಹಿತ್ಯದ ಅಧ್ಯಯನ ಒಂದು . ನೆರೆಯಲ್ಲಿ ಕನ್ನಡ ಸಣ್ಣಕತೆ ಕಂಡುಕೊಂಡ ಸಾಧ್ಯತೆಗಳ ಅಧ್ಯಯನವಾಗಿಯೂ ಮುಖ್ಯವಾಗುತ್ತದೆ. ಕತೆಯನ್ನು ರೂಪಕವಾಗಿ, ಸಂವಾದವಾಗಿ, ಕಾವ್ಯಕ್ಕೆ ಹತ್ತಿರವೆಂಬಂತೆ. ಫ್ರಾಂಟಿಸಿಯಾಗಿ, ಪ್ರತಿಭಟನೆಯ ಸಾಧನವಾಗಿ, ಅನುಭವದ ವಿಶ್ಲೇಷಣೆಗೆ ತನ್ನನ್ನು ಸ್ಪಷ್ಟಪಡಿಸಿಕೊಳ್ಳುವ ಮಾಧ್ಯಮವಾಗಿ ಸದಾಶಿವ ಬಳಸಿಕೊಂಡಿದ್ದಾರೆ. ಕಥಾಪ್ರಪಂಚವನ್ನು ಅವರು ಚಿಂತಕನಾಗಿ, ಬಂಡಾಯಗಾರನಾಗಿ ಪ್ರವೇಶಿಸಿದ್ದಾರೆ. ಆ ಮೂಲಕ ಸಣ್ಣಕತೆಯ ಪ್ರಕಾರ ಪ್ರಕಾರಕ್ಕೆ ಅಧ್ಯಯನಯೋಗ್ಯವಾದ ಕೆಲವು ಮುಖ್ಯ ಕತೆಗಳನ್ನು ನೀಡಿದ್ದಾರೆ.
- ಡಾ| ನರಹಳ್ಳಿ ಬಾಲಸುಬ್ರಹ್ಮಣ್ಯ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.