Ikigai Payana (Kannada Version of Ikigai Journey) - Beetle Book Shop

ಇಕಿಗಾಯ್ ಪಯಣ - ದ ಇಕಿಗಾಯ್ ಜರ್ನಿ (ಕನ್ನಡ) | The Ikigai Journey

Rs. 220.00
Sale price  Rs. 220.00 ಸಾಮಾನ್ಯ ಬೆಲೆ  Rs. 245.00
ಉತ್ಪನ್ನದ ಮಾಹಿತಿಗೆ ತೆರಳಿ
Ikigai Payana (Kannada Version of Ikigai Journey) - Beetle Book Shop

ಇಕಿಗಾಯ್ ಪಯಣ - ದ ಇಕಿಗಾಯ್ ಜರ್ನಿ (ಕನ್ನಡ) | The Ikigai Journey

Rs. 220.00
Sale price  Rs. 220.00 ಸಾಮಾನ್ಯ ಬೆಲೆ  Rs. 245.00

ಮಾರಾಟಗಾರರು : BEETLE BOOK SHOP

ಇಕಿಗಾಯ್‌ನ ಮುಂದುವರಿದ ಭಾಗ, ಉತ್ತರಭಾಗ ‘ಇಕಿಗಾಯ್ ಪಯಣ’ ಎಂಬ ಈ ಕೃತಿಯಲ್ಲಿ, ಹೆಕ್ಟರ್ ಗಾರ್ಸಿಯ ಮತ್ತು ಫ್ರಾನ್ಸಿಸ್ಕ್ ಮಿರೆಯೆಸ್ ಎಂಬ ಈ ಇಬ್ಬರೂ ಲೇಖಕರು ‘ಇಕಿಗಾಯ್: ದೀರ್ಘ ಮತ್ತು ಸಂತಸಕರ ಜೀವನಕ್ಕೆ ಜಪಾನಿಯರ ಗುಟ್ಟು’ ಎಂಬ ಅಂತರಾಷ್ಟಿçÃಯ ಮಟ್ಟದಲ್ಲಿ ಉತ್ತಮವಾಗಿ ಮಾರಾಟಗೊಂಡ ತಮ್ಮ ಈ ಹಿಂದಿನ ಕೃತಿಯನ್ನು ಮತ್ತೊಂದು ಹೆಜ್ಜೆ ಮುಂದೆ ಒಯ್ದಿದ್ದಾರೆ. ಅದು ಹೇಗೆಂದರೆ ಹೊಸ ಹೊಸ ಹವ್ಯಾಸಗಳನ್ನು ರೂಢಿಸಿಕೊಳ್ಳುವುದು ಮತ್ತು ನಿಮ್ಮ ಹಿತವಲಯದಿಂದಾಚೆಗೆ ಹೆಜ್ಚೆ ಇರಿಸುವುದು, ಇಂತಹ ಪ್ರಾಯೋಗಿಕ ಕಸರತ್ತುಗಳ ಮುಖಾಂತರ ನಿಮ್ಮದೇ ಇಕಿಗಾಯ್‌ನ್ನು ಕಂಡುಕೊಳ್ಳುವುದು. ಇಕಿಗಾಯ್ ಎಂಬುದು, ನಮ್ಮ ಗಾಢ ಅನುರಕ್ತಿ, ಹಂಬಲ (ನಾವೇನನ್ನು ಪ್ರೀತಿಸುತ್ತೇವೊ ಅದು), ನಮ್ಮ ಉದ್ದಿಷ್ಟ ಕಾರ್ಯ (ಏನನ್ನು ನಾವು ಕೊಡುಗೆಯಾಗಿ ನೀಡಲು ಆಶಿಸುತ್ತೇವೊ ಅದು), ನಮ್ಮ ಪ್ರವೃತ್ತಿ (ಜಗತ್ತಿಗೆ ನಾವು ಅರ್ಪಿಸಬೇಕಿರುವ ಉಡುಗೊರೆ) ಹಾಗೂ ನಮ್ಮ ಉದ್ಯೋಗ(ನಮ್ಮ ಗಾಢ ಅನುರಕ್ತಿಗಳು ಮತ್ತು ಪ್ರತಿಭೆಗಳು ಜೀವನೋಪಾಯಕ್ಕೊಂದು ದಾರಿಯಾಗಬಲ್ಲವು) ಇವೆಲ್ಲವೂ ಸಂಧಿಸಿ ನಮಗೊಂದು ವೈಯಕ್ತಿಕ ಅರ್ಥ ನೀಡುವ ಜಾಗ. ನೀವು ಒಂದು ಸಮತೋಲನದ ಜೀವನವನ್ನನುಭವಿಸಲು ಶಕ್ಯವಾಗುವಂತೆ ಈ ಎಲ್ಲಾ ಮೂಲಧಾತುಗಳನ್ನು ಒಗ್ಗೂಡಿಸುವಲ್ಲಿ ಈ ಪುಸ್ತಕ ನಿಮಗೆ ಸಹಾಯ ಮಾಡುತ್ತದೆ. ನಮ್ಮ ಇಕಿಗಾಯ್ ಎಂಬುದು ಬದಲಾವಣೆಗೆ ತೀರ ಸಾಮ್ಯವಾದುದ್ದು: ಅದು ನಾವು ಬದುಕಿನ ಯಾವ ಹಂತದಲ್ಲಿದ್ದೇವೆAಬುದರ ಮೇಲೆ ಅವಲಂಬಿಸಿ ಪರಿವರ್ತಿತವಾಗುವ ಒಂದು ನಿಯತಾಂಕ. ನಾವು ‘ಅಸ್ತಿತ್ವದಲ್ಲಿರುವುದರ ಕಾರಣ/ಹೇತು’ ಅಂದರೆ ನಮ್ಮ ಇಕಿಗಾಯ್ ಎಂಬುದೇನಿದೆಯೋ ಅದು ನಮಗೆ ೧೫ ವರ್ಷವಾಗಿದ್ದಾಗ ಇದ್ದುದ್ದರ ಮಟ್ಟದಲ್ಲೇ ನಮಗೆ ಎಪ್ಪತ್ತು ವರ್ಷವಾದಾಗಲೂ ಇರುವುದಿಲ್ಲ. ಮೂರು ವಿಭಾಗಗಳ ಮುಖಾಂತರ, ಈ ಪುಸ್ತಕವು ಅದನ್ನು ಒಪ್ಪಿಕೊಂಡು ಅಪ್ಪಿಕೊಳ್ಳುವಲ್ಲಿ ನಿಮಗೆ ಸಹಾಯ ಮಾಡುತ್ತದೆ- ನೀವು ನಿಮ್ಮ ವರ್ತಮಾನ ಕಾಲವನ್ನು ಸುಖವಾಗಿ ಅನುಭವಿಸುವ ಸಲುವಾಗಿ, ನಿಮ್ಮ ಭೂತಕಾಲವನ್ನು ಅರ್ಥೈಸಿಕೊಳ್ಳಲು ಸಹಾಯ ಮಾಡುತ್ತಾ, ನಿಮ್ಮ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸುವಲ್ಲಿ ಒಂದು ಸಾಧನವಾಗಿ ಕೆಲಸಗೈವುದು.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು