Ilisalagada Shilube - Beetle Book Shop

ಇಳಿಸಳಗದ ಶಿಲುಬೆ

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00
ಉತ್ಪನ್ನದ ಮಾಹಿತಿಗೆ ತೆರಳಿ
Ilisalagada Shilube - Beetle Book Shop

ಇಳಿಸಳಗದ ಶಿಲುಬೆ

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00

ಮಾರಾಟಗಾರರು : BEETLE BOOK SHOP

ಲಂಕೇಶರು ಒಮ್ಮೆ 'ಅತಿಯಾದ ವೈಚಾರಿಕತೆ ಕೂಡ ಬದುಕನ್ನು ಶುಷ್ಕವಾಗಿ ಮಾಡುತ್ತದೆ' ಎಂದು ಹೇಳಿದ್ದರು. ಆ ಮಾತನ್ನು ರಘುನಾಥ್ ಅವರ ಬರವಣಿಗೆ ನೆನಪಿಸುವಂತಿದೆ. ಭಾರತದ ಮಟ್ಟಿಗೆ ಪತ್ರಿಕೋದ್ಯಮದಲ್ಲಿ ಎರಡು ದೊಡ್ಡ ಮನಸ್ಸುಗಳು ಈ ದೇಶವನ್ನು ಕಟ್ಟುವಲ್ಲಿ ಕೆಲಸ ಮಾಡಿವೆ. ಒಂದು ಗಾಂಧಿ. ಇನ್ನೊಂದು ಬಾಬಾ ಸಾಹೇಬ್ ಅಂಬೇಡ್ಕರ್. ಈ ಎರಡೂ ಮನಸುಗಳ ಕನಸುಗಳ ನೆರಳು ರಘುನಾಥರ ಮನಸ್ಸಿನಲ್ಲಿ ಹಾಯ್ದುಹೋಗಿದೆ ಎಂಬುದನ್ನು ಇಲ್ಲಿನ ಲೇಖನಗಳು ಸಾಕ್ಷೀಕರಿಸುತ್ತವೆ. 'ಇಳಿಸಲಾಗದ ಶಿಲುಬೆ' ಕೃತಿಯ ಶೀರ್ಷಿಕೆಯೇ ಜಗದ ದುಃಖಗಳನ್ನು ಅರಿಯುವ ಮಾತನ್ನು ಹೇಳುತ್ತಿದೆ. ಈ ಹೊತ್ತಿನ ಮತ್ತು ಯಾವತ್ತಿನ ಈ ದೇಶದಲ್ಲಿ ಜಾತಿ, ಧರ್ಮ, ಕೋಮುವಾದ ಮತ್ತೆ ಮತ್ತೆ ಪೂತ್ಕರಿಸುತ್ತಲೇ ಇವೆ. ಇವುಗಳನ್ನು ಬೇರುಸಹಿತ ಕೀಳಲು ಸಾಧ್ಯವಿಲ್ಲ. ಆದರೆ, ಕೊನೆ ಪಕ್ಷ ಹದಮಾಡಲು ಪ್ರಯತ್ನಿಸಬಹುದು. ಹಾಗೆ ಹದ ಮಾಡುವ ಕೆಲಸವನ್ನು ರಘುನಾಥ್ ಬರೆಯುವ ಮೂಲಕ ಮಾಡುತ್ತಿದ್ದಾರೆ. ಕೆಲವು ಲೇಖನಗಳಲ್ಲಿ ಕೆಲವು ವಿಷಯಗಳ ಬಗ್ಗೆ ಕಠಿಣ ಶಬ್ದಗಳಲ್ಲಿ ಹೇಳಿದ್ದಾರಾದರೂ, ಯಾರ ವಿರುದ್ಧ ಹೇಳಿದ್ದಾರೋ ಅವರು ಅದನ್ನು ಒಪ್ಪಿಕೊಳ್ಳುವ ರೀತಿಯಲ್ಲಿ ಅವರ • ಬರವಣಿಗೆಯಿದೆ. ಅಕ್ಷರಗಳನ್ನು ವಾಕ್ಯ ಮಾಡುವಾಗ ತುಂಬ ಸೂಕ್ಷ್ಮವಾಗಿ ಬರೆಯುತ್ತಾ, ಆ ವಾಕ್ಯ ಮಲಿನವಾಗದಂತೆ ಎಚ್ಚರವಹಿಸುವುದು ರಘುನಾಥ್ ಅವರಿಗೆ ಇರುವ ವಿಶೇಷ ಗುಣ.

-ಸುಬ್ಬು ಹೊಲೆಯಾರ್

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು