Innashtu Bekenna Hridayakke Rama... | Short Stories - Beetle Book Shop

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ... | Innashtu Bekenna Hridayakke Rama

Rs. 180.00
Sale price  Rs. 180.00 ಸಾಮಾನ್ಯ ಬೆಲೆ  Rs. 200.00
ಉತ್ಪನ್ನದ ಮಾಹಿತಿಗೆ ತೆರಳಿ
Innashtu Bekenna Hridayakke Rama... | Short Stories - Beetle Book Shop

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ... | Innashtu Bekenna Hridayakke Rama

Rs. 180.00
Sale price  Rs. 180.00 ಸಾಮಾನ್ಯ ಬೆಲೆ  Rs. 200.00

ಮಾರಾಟಗಾರರು : BEETLE BOOK SHOP

ಆಧುನಿಕ ಕನ್ನಡ ಸಾಹಿತ್ಯದಲ್ಲಿ ಸಣ್ಣಕಥೆ ಲೋಕಪ್ರಿಯ ಸಾಹಿತ್ಯಪ್ರಕಾರವಾಗಿದೆ. ಸಣ್ಣಕಥೆಯನ್ನು ನಿರಂತರವಾಗಿ ಓದುವ ವಾಚಕವರ್ಗ ಕನ್ನಡದಲ್ಲಿದೆ. ಸಣ್ಣಕಥೆಯನ್ನು ಜನಪ್ರಿಯಗೊಳಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು ಕಳೆದ ಶತಮಾನದ ಆರಂಭದಲ್ಲಿ 'ಮಧುರವಾಣಿ', 'ಸುವಾಸಿನಿ', 'ಸಚಿತ್ರಭಾರತ' ಪತ್ರಿಕೆಗಳು ಕನ್ನಡದಲ್ಲಿ ಸಣ್ಣಕಥೆಗಳನ್ನು ಪ್ರಕಟಿಸಿ ಪ್ರಚಾರಕ್ಕೆ ತಂದವು. ಈ ಪರಂಪರೆ ಕನ್ನಡದಲ್ಲಿ ಈಗಲೂ ಮುಂದುವರಿದಿದೆ. ಕನ್ನಡದ ಮಾಸಪತ್ರಿಕೆ, ವಾರಪತ್ರಿಕೆ, ದಿನಪತ್ರಿಕೆಗಳಲ್ಲಿ ಸಣ್ಣಕಥೆ ನಿರಂತರವಾಗಿ ಬರುತ್ತಿರುವದು ಆಧುನಿಕ ಕನ್ನಡ ಸಾಹಿತ್ಯದ ವೈಶಿಷ್ಟ್ಯ ಎಂದೇ ಹೇಳಬಹುದು. 'ವಿಜಯವಾಣಿ' ದಿನಪತ್ರಿಕೆ ದೀಪಾವಳಿ ಕಥಾಸ್ಪರ್ಧೆ ಏರ್ಪಡಿಸಿ ಕಥೆಗಾರರನ್ನು ಉತ್ತೇಜಿಸುತ್ತಿರುವದು ಹರ್ಷದಾಯಕ ಸಂಗತಿಯಾಗಿದೆ.

ಸಾಹಿತ್ಯದಲ್ಲಿ ಸಣ್ಣಕಥೆ 'ಮೈನರ್' ಆಗಿದ್ದರೂ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಎಪ್ಪತ್ತೈದು ವರ್ಷಗಳ ಕಾಲ ಸಣ್ಣಕಥೆಗಳನ್ನು ಬರೆದು 'ಮೇಜರ್' ಸಾಹಿತಿಯಾಗಿದ್ದ ಮಾಸ್ತಿಯವರು ಕನ್ನಡ ಕಥನ ಪರಂಪರೆಗೆ ಭದ್ರವಾದ ನೆಲೆಯನ್ನು ಒದಗಿಸಿದ್ದಾರೆ. ನವೋದಯ, ಪ್ರಗತಿಶೀಲ, ನವ್ಯ, ದಲಿತ ಬಂಡಾಯ ಚಳುವಳಿಗಳಲ್ಲಿ ಕನ್ನಡ ಕಥನ ಸಾಹಿತ್ಯ ಹರಿದುಬಂದಿದೆ. ಈಗ ಕನ್ನಡ ಕಥನ ಸಾಹಿತ್ಯದಲ್ಲಿ ಯಾವುದೇ ಚಳುವಳಿಯ ಉದ್ಯೋಷವಿಲ್ಲ. ಆದ್ದರಿಂದಲೇ ಹೊಸ ಕಥೆಗಾರರು ವಾಸ್ತವವಾದಿ ಕಥೆಗಳನ್ನು ಬರೆಯುತ್ತಿದ್ದಾರೆ.

-ಡಾ. ಜಿ.ಎಂ. ಹೆಗಡೆ
-ಡಾ. ಚಂದ್ರಶೇಖರ ವಸ್ತ್ರದ
-ಡಾ. ಅಜಕ್ಕಳ ಗಿರೀಶ ಭಟ್ಟ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು