Jamalapurada Jademuni Kesu - Beetle Book Shop

Jamalapurada Jademuni Case | ಕನ್ನಡ ಥ್ರಿಲ್ಲರ್

Rs. 247.00
Sale price  Rs. 247.00 ಸಾಮಾನ್ಯ ಬೆಲೆ  Rs. 275.00
ಉತ್ಪನ್ನದ ಮಾಹಿತಿಗೆ ತೆರಳಿ
Jamalapurada Jademuni Kesu - Beetle Book Shop

Jamalapurada Jademuni Case | ಕನ್ನಡ ಥ್ರಿಲ್ಲರ್

Rs. 247.00
Sale price  Rs. 247.00 ಸಾಮಾನ್ಯ ಬೆಲೆ  Rs. 275.00

ಮಾರಾಟಗಾರರು : Koushik Koodurasthe | ಕೌಶಿಕ್ ಕೂಡುರಸ್ತೆ

“ಆ ಜಡೆಮುನಿ ಇದ್ದಲ್ಲ. ಅದು ರಾತ್ರಿಹೊತ್ತು ಮಾತ್ರ ಓಡಾಡೋ ಪಿಶಾಚಿ ಮಧ್ಯರಾತ್ರಿ ಕಾಡುದಾರಿಯಲ್ಲಿ ಜಡೆಮುನಿಯು ಮುಂದೆ ನಡೆದು ಹೋಗಿದ್ದೆ, ಅದರ ಹಿಂದೆ ಕೊಳ್ಳಿದೆವ್ವಗಳು ಆ ಬಡೆಮುನಿಯ ಕಿಲೋಮೀಟನರ್‌ಷ್ಟು ಉದ್ದದ ಜಡೆಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದು ಅಂತ ನಮ್ಮ ಅಜ್ಜಂದಿರು ಹೇಳ್ತಿದ್ರು. ಹಾಗೇ ನಾವು ಆ ಜಡೆಮುನಿದೇನಾದ್ರೂ ಒಂದು ಕೂದಲು ಕಿತ್ತೊಂಡೂ ಸಾಕು, ಕೇಳಿದ್ದನ್ನೆಲ್ಲಾ ಅದು ಕೊಡುತ್ತಂತೆ. ಅಕಸ್ಮಾತ್ ಹೀಗೆ ಕೂಡ್ಲು ಕೀಳೇಕಾದ್ರೆ ಏನಾದ್ರೂ ಅದರ ಕಣ್ಣಿಗೆ ಬಿದ್ವಿ ಅನ್ನೋ, ಮುಗಿತು ಅವರ ಕತೆ. ಅವರುಗಳು ಅಲ್ಲೇ ರಕ್ತ ಕಾರ್ಕೊಂಡು ಸಾಯ್ತಿದ್ರಂತೆ. ಹೀಗೆ ಸತ್ತವರ ಹಸಿ ಮಾಂಸವೇ ಅದರ ಶಿಷ್ಯಂದಿರಾದ ಕೊಳ್ಳಿದೆವ್ವಗಳಿಗೆ ಊಟವಂತೆ!

ಹೀಗೆ ಪ್ರತಿರಾತ್ರಿ ಊರನ್ನ ಸುತ್ತುಹಾಕಿ ನಂತರ ಅಲ್ಲಿನ ಕೆರೆಯಲ್ಲಿ ಸ್ನಾನ ಮಾಡಿ ಹೋಗುವ ಜಡೆಮುನಿಯನ್ನ ನಾವು ನೋಡೋದು. ಆದ್ರೆ ಅದು ನೋಡುವ ಹಾಗಿಲ್ಲ. ಹಾಗೆ ಅದರ ಕಣ್ಣಿಗೆ ಸಿಕ್ಕಿ ಸತ್ತವರಿಗೆ ಲೆಕ್ಕಾನೇ ಇಲ್ವಂತೆ. ರಾತ್ರಿ ಹೊತ್ತು ಏನೋ ಭಯಂಕರ ಸದ್ದಾಗಿ, ಬೆಳಗೆದ್ದು ನೋಡಿದಾಗ ಮನೆಯೆದುರು ಒಣಗಿ ಹಾಕಿದ್ದ ಕಾಫಿ ಬೀಜಗಳ ರಾಶಿಯ ಮೇಲೆ ಅದರ ಬಡೆಯಿಂದಾದ ಗುರುತುಗಳಿರುತ್ತಿತ್ತು ಅಂತ ಊರೋರು ಹೇಳ್ತಿದ್ರು, ಹಾಗೇ ರಾತ್ರಿ ಹೊತ್ತು ಶಿಕಾರಿಗೆಂದು ಹೋದವರಿಗೆ ಆ ಜಡೆಮುನಿ ದೈಯ್ಯವು ಮೈಗತ್ತಿ ನಂತರ ಅವರುಗಳು ಸುಮಾರು ದಿನಗಳ ಕಾಲ ಊಟ-ನಿದ್ರೆ ಇಲ್ಲೆ ಬದುಕಿ ನಂತರ ಅದು ಮೈಯಿಂದ ಬಿಟ್ಟೋದ್ದೇಲೆ ರಕ್ತ ಕಾರ್ಕೊಂಡು ಸತ್ತೋಗ್ತಿದ್ದಂತೆ|| ಎಂದು ಶೇಷಜ್ಜನು ತಾನು ಚಿಕ್ಕಂದಿನಲ್ಲಿ ಕೇಳಿದ್ದ ಕತೆಯನ್ನು ರೋಚಕವಾಗಿ ಹೇಳಿ ಮುಗಿಸುತ್ತಲೇ ಇತ್ತ ತದೇಕಚಿತ್ತದಿಂದ ಕತೆಯನ್ನು ಆಲಿಸುತ್ತಿದ್ದ ಗೌಡರ ಮಗಳಾದ ನಯನಳ ತಲೆತುಂಬಾ ಜಡೆಮುನಿಯೇ ತುಂಬಿತ್ತು. ಜೊತೆಗೆ ಇತ್ತ 'ಐಡೆಮುನಿ' ಕಾಟದಿಂದ ಬೇಸತ್ತಿದ್ದ ಜಮಲಾಪುರದ ಜನರ ತಲೆಯಲ್ಲೂ ಕೂಡ!!

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು