{"product_id":"k-shivaram-karanth-collection","title":"ಕೆ. ಶಿವರಾಮ ಕಾರಂತ ಸಂಗ್ರಹ","description":"“ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ ಮತ್ತು ಜ್ಞಾನಪೀಠ ಪುರಸ್ಕೃತ ಕೋಟಾ ಶಿವರಾಮ ಕಾರಂತರು ಕನ್ನಡದ ಮುಖ್ಯ ಲೇಖಕರಲ್ಲಿ ಒಬ್ಬರು.\n\u003cdiv\u003e\u003cbr\u003e\u003c\/div\u003e\n\u003cdiv\u003e44 ಕಾದಂಬರಿ, 14 ನಾಟಕ, 3 ಕಥಾಸಂಕಲನ, 6 ಪ್ರಬಂಧಗಳು, 9 ಕಲಾ ಗ್ರಂಥಗಳು, 5 ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-25, ಇತ್ಯಾದಿ 150ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತಜ್ಜನ ಆಯ್ದ ಕೃತಿಗಳ ಸಂಗ್ರಹ ಇಲ್ಲಿದೆ.\u003c\/div\u003e","brand":"BEETLE BOOK SHOP","offers":[{"title":"Default Title","offer_id":44834344567067,"sku":"","price":2200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/products\/k-shivaram-karanth-collection-3921354.jpg?v=1767537066","url":"https:\/\/beetlebookshop.com\/kn\/products\/k-shivaram-karanth-collection","provider":"Beetle Book Shop","version":"1.0","type":"link"}