{"product_id":"kaige-banda-tuttu","title":"ಕೈಗೆ ಬಂದ ತುತ್ತು","description":"\u003cspan\u003e'ಕೈಗೆ ಬಂದ ತುತ್ತು' ಆತ್ಮಕಥನದಲ್ಲಿ ಗುರುಪ್ರಸಾದ್ ತಮ್ಮ ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.\u003c\/span\u003e\u003cbr\u003e\u003cspan\u003eಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.\u003c\/span\u003e","brand":"BEETLE BOOK SHOP","offers":[{"title":"Default Title","offer_id":45013831942427,"sku":"","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/kaige-banda-tuttu-6105276.jpg?v=1767536105","url":"https:\/\/beetlebookshop.com\/kn\/products\/kaige-banda-tuttu","provider":"Beetle Book Shop","version":"1.0","type":"link"}