Kan Teresuva Spoorthidayaka Kathegalu - Beetle Book Shop

Eye-opening Inspirational Stories | Kan Teresuva Spoorthidayaka Kathegalu

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00
ಉತ್ಪನ್ನದ ಮಾಹಿತಿಗೆ ತೆರಳಿ
Kan Teresuva Spoorthidayaka Kathegalu - Beetle Book Shop

Eye-opening Inspirational Stories | Kan Teresuva Spoorthidayaka Kathegalu

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00

ಮಾರಾಟಗಾರರು : BEETLE BOOK SHOP

ತಮ್ಮ ಹೆಚ್ಚಿನ ಸಮಯವನ್ನು ಇಂಟರ್‌ನೆಟ್‌, ಸ್ಮಾರ್ಟ್‌ಫೋನ್‌, ದೃಶ್ಯ ಮಾಧ್ಯಮಗಳಲ್ಲಿ ಕಳೆಯುವ ಮಂದಿ ತಮಗರಿವಿಲ್ಲದಂತೆ ಪಡೆಯುವುದಕ್ಕಿಂತ ಹೆಚ್ಚಾಗಿ ಕಳೆದುಕೊಳ್ಳುತ್ತಿರುವುದೇ ಹೆಚ್ಚು. ನಿಜವಾದ ಸಂತಸ, ನೆಮ್ಮದಿ, ಜೀವನ ಪ್ರೀತಿ, ಸಕಾರಾತ್ಮಕ ಆಲೋಚನೆ, ಒಳ್ಳೆಯತನ ಇವೆಲ್ಲ ಮರೆಯಾಗಿ ಖಾಲಿ ಖಾಲಿ ಎನಿಸುವ ಮನಸ್ಸುಗಳಿಗೆ ಖಾಲಿ ಜಾಗವನ್ನು ಭರ್ತಿ ಮಾಡುವ ಪ್ರಯತ್ನವೇ ಕಣ್‌ ತೆರೆಸುವ ಅಂದರೆ ಹೊಸ ದಿಕ್ಕಿನೆಡೆಗೆ, ಹೊಸ ಸಾಧ್ಯತೆಗಳ ಕಡೆಗೆ ಯೋಚಿಸಲು, ಪ್ರಯತ್ನ ಬಿಡದೆ ಅಂದುಕೊಂಡ ಕಾರ್ಯವನ್ನು ಯಶಸ್ವಿಯಾಗಿ ಸಾಧಿಸಲು, ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಲು, ಬದುಕಿನ ಉದ್ದೇಶವನ್ನು ನೆನಪಿಸಿಕೊಳ್ಳಲು, ಅರ್ಥಪೂರ್ಣವಾಗಿ ಬದುಕಲು ಎಚ್ಚರಿಸುವ ಸ್ಫೂರ್ತಿ ಕಥೆಗಳದ್ದು. ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ಪುಸ್ತಕಕ್ಕಿರುವುದರಿಂದ, ವಿಭಿನ್ನ ವಸ್ತು, ವಿಷಯಗಳನ್ನು ಆರಿಸಿಕೊಂಡು ರಚಿಸಲಾಗಿರುವ 50 ಸ್ಫೂರ್ತಿ ಕಥೆಗಳನ್ನು ಓದುವುದರ ಮುಖೇನ ಕಳೆದುಕೊಂಡದ್ದನ್ನು ಮರಳಿ ಪಡೆಯಲಿ, ಹೊರಗಣ್ಣಿನ ಜೊತೆಗೆ ಒಳಗಣ್ಣನ್ನೂ ತೆರೆಯುವಂತಾಗಲಿ ಎಂಬುದೇ ಈ ಕೃತಿಯ ಆಶಯ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು