Karimayi Gudda - Beetle Book Shop

Black Soil Hill

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00
ಉತ್ಪನ್ನದ ಮಾಹಿತಿಗೆ ತೆರಳಿ
Karimayi Gudda - Beetle Book Shop

Black Soil Hill

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00

ಮಾರಾಟಗಾರರು : BEETLE BOOK SHOP

ಹಿರಿಯ ಸಾಹಿತಿ ನಾ. ದಾಮೋದರ ಶೆಟ್ಟಿಯವರ 'ಕರಿಮಾಯಿ ಗುಡ್ಡ' ಕಾದಂಬರಿ ಸಾಂಸಾರಿಕ, ಸಂಶೋಧನಾತ್ಮಕ ಹಾಗೂ ಪತ್ತೇದಾರಿಯ ಗುಣಗಳನ್ನು ಹೊಂದಿದೆ. ಆಧುನಿಕ ಬದುಕಿಗೆ ಸಮೀಪವಾದ ಕಥಾವಸ್ತುವನ್ನೊಳಗೊಂಡಿದ್ದು ರೋಚಕ ತಿರುವುಗಳಿಂದ ಕೂಡಿ, ಕುತೂಹಲ ಕೆರಳಿಸುತ್ತ ಸಾಗುವ ಕಾದಂಬರಿ ಚೇತೋಹಾರಿ ಶೈಲಿಯಿಂದ ಕೂಡಿದೆ. ಇಂಗ್ಲಿಷ್ ಸಾಹಿತ್ಯದಲ್ಲಿ ಇರಬಹುದಾದ ಇಂಥ ಕಥಾನಕಗಳು. ಕನ್ನಡದಲ್ಲಿ ಅಪರೂಪ.

ಎಸ್ಟೇಟ್ ಮಧ್ಯದ ಸಿರಿವಂತರ ಬದುಕಿನ ನಿಗೂಢ ಘಟನೆಯೊಂದನ್ನು ನಾದಾ ಅವರು ರೋಚಕವಾಗಿ ಹೆಣೆದಿದ್ದಾರೆ. ಎಸ್ಟೇಟು ಬಂಗಲೆಯಲ್ಲಿ ನಡೆಯುವ ಈ ಕಥೆಯು ಪ್ರೀತಿ, ದ್ವೇಷ, ಅಸೂಯೆ. ವಂಚನೆ ಮುಂತಾದ ಹಲವು ಭಾವಗಳ ಸಮ್ಮಿಲನವಾಗಿದೆ. ವಿನಾಕಾರಣ ಕೊಲೆಯಾಗುವ ಓರ್ವ ಅಮಾಯಕ ಹೆಣ್ಣಿನ ಮನಸ್ಸನ್ನು ಅರ್ಥೈಸಲಾಗದೆ ಆಕೆಯ ಭಾವನೆಗಳ ಮೌಲ್ಯವನ್ನು ತಿಪ್ಪೆಗೆಸೆಯುವ ಕ್ರೌರ್ಯ ತಮ್ಮ ಜನ್ಮಸಿದ್ದ ಹಕ್ಕು ಎಂಬಂತೆ ವರ್ತಿಸುವ ಪುರುಷ ಸಮಾಜವನ್ನು ಈ ಕಾದಂಬರಿ ನಿಕಷಕ್ಕೊಡುತ್ತದೆ. ಕೊಡಗಿನ ಪ್ರಾಕೃತಿಕ ರಮಣೀಯತೆ ಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವುದು ಈ ಕಾದಂಬರಿಯ ಮತ್ತೊಂದು ವಿಶೇಷ ಕರಾವಳಿ ತೀರದ ನಾದಾ ಅವರ ಈ ಕಾದಂಬರಿ ಕನ್ನಡ ಸಾರಸ್ವತ ಲೋಕಕ್ಕೆ ಒಂದು ಅನುಪಮ ಕೊಡುಗೆ.

ಟಿ.ಎಸ್. ದಕ್ಷಿಣಾಮೂರ್ತಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು