ಹೆಚ್ಚುವರಿ ಮಾಹಿತಿ
ವಿವರಣೆ
"ಸೋ ಕಾಲ್ಡ್ ಇನ್ಕ್ಲೂಸಿವ್ನೆಸ್ಸಿನ, ಎಜುಕೇಟೆಡ್ ಸೊಸೈಟಿಯ ಡ್ರಾಮಾ ಅಲ್ಲವಾ ಇದೆಲ್ಲ..?
ಗೋ ಫ್ಲ್ಯಾಟ್ ಫೋಟೋಶೂಟಂತೆ! ಕ್ಲಿವೇಜ್ ತೋರಿಸುವ ಡ್ರೆಸ್ ಹಾಕಿದಾಗಲೆಲ್ಲ ಎಷ್ಟು ಬಾರಿ ಕಾಂಪ್ಲಿಮೆಂಟ್ ಕೊಟ್ಟಿಲ್ಲ ನೀನು!" ಕಳ್ಳನನ್ನು ಹಿಡಿದಂತೆ ಮಾತಾಡಿದಳು. ಥತ್! ನನ್ನನ್ನ ಡೈಲಿಮಾದಲ್ಲಿ ಹಾಕುತ್ತಿದ್ದಾಳಲ್ಲ ಇವಳು ಎನ್ನಿಸಿತು.
'ಸೀಕ್ರೆಟ್ ಸ್ಯಾಂಟಾ' ಕತೆಯಿಂದ
ಎಲ್ಲೋ ನೆಮ್ಮದಿಯಲ್ಲಿ ತಂಗಿದ್ದ, ಇನ್ನೆಲ್ಲೋ ಬವಣೆಗಳಿಂದ ಬೇಸತ್ತಿದ್ದ ಮತ್ತೆಲ್ಲೋ ವೈರಾಗ್ಯ ತಳೆದು ಕೂತಲ್ಲೇ ಹುತ್ತ ಬೆಳೆಸಿಕೊಂಡಿದ್ದ ಕತೆಗಳನ್ನು ಅವುಗಳ ಪಾಡಿಗೇ ಬಿಟ್ಟುಬಿಡದೆ ಕರೆದು ಕರೆದು ಕಟ್ಟಿಹಾಕಿದ್ದಿದೆ, ಚಿಕ್ಕಂದಿನಿಂದಲೂ, ಸಾಕಿನ್ನು ಕತೆಗಳನ್ನು ಕರೆದದ್ದು, ಅವುಗಳನ್ನು ಕಟ್ಟಿಹಾಕಿದ್ದು ಎಂದುಕೊಂಡಷ್ಟೂ ಇನ್ನಷ್ಟು ಅವುಗಳ ಬೆನ್ನು ಬೀಳುತ್ತೇನೆ.
'ಕತೆ ಜಾರಿಯಲ್ಲಿರಲಿ' ಕತೆಯಿಂದ
“ಬ್ರಹ್ಮನಾಗಿ ಆ ಅಧಿನಾಯಕ ನನಗೆ ವರಗಳ ಅನುಗ್ರಹಿಸಿದ. ಶಿವನ ಸ್ವರೂಪಿಯಾಗಿ ಬಂದು ನಾ ಕೇಳಿದ್ದು ಕೇಳದ್ದು ಎಲ್ಲವನ್ನೂ ಕೊಟ್ಟ. ಈಗ ಸಾಕ್ಷಾತ್ ಶ್ರೀ ವಿಷ್ಣುವು ರಾಮನ ಆವತಾರದಲ್ಲಿ ಬಂದು ನನ್ನ ಜೀವನವನ್ನೇ ಮುಗಿಸುತ್ತಾನೆಂದರೆ ಅದೂ ಆ ಮಹಾಮಹಿಮನ ಆಶೀರ್ವಾದವೇ ಅಲ್ಲವೇ? ಹೇ ಪ್ರಭೂ, ಎಲ್ಲದಕ್ಕೂ ಸಿದ್ದ ನಾನು" ಎಂದು ಯುದ್ಧದ ಕೊನೆಯ ಚರಣದಲ್ಲಿ ವೀರಾವೇಶಭರಿತನಾಗಿ ರಾವಣ ಹೇಳಿದ್ದನ್ನು ಮತ್ತೆ ಮತ್ತೆ ರೀವೈಂಡ್ ಮಾಡಿ ಕೇಳಿಸಿಕೊಂಡೆ. ಅರಿಷಡ್ವರ್ಗಗಳು ಬದುಕಿನ ಭಾವವನ್ನ ಸಾರವನ್ನ ಹೇಗೆಲ್ಲ ಬದಲಿಸಿ ಬಿಸಾಕಬಹುದಲ್ಲ ಎಂಬ ಆಲೋಚನೆ ಸುಳಿದುಹೋಯಿತು.
'ಸಿನ್ನರ್ಸ್ ಆಂಡ್ ಸೋಬರ್ಸ್' ಕತೆಯಿಂದ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.