Kathegala Torana : Bhaaga 1 - 6 - Beetle Book Shop

ಕಥೆಗಳ ತೋರಣ : ಭಾಗ 1-6 | Kathegala Torana

Rs. 765.00
Sale price  Rs. 765.00 ಸಾಮಾನ್ಯ ಬೆಲೆ  Rs. 900.00
ಉತ್ಪನ್ನದ ಮಾಹಿತಿಗೆ ತೆರಳಿ
Kathegala Torana : Bhaaga 1 - 6 - Beetle Book Shop

ಕಥೆಗಳ ತೋರಣ : ಭಾಗ 1-6 | Kathegala Torana

Rs. 765.00
Sale price  Rs. 765.00 ಸಾಮಾನ್ಯ ಬೆಲೆ  Rs. 900.00

ಮಾರಾಟಗಾರರು : BEETLE BOOK SHOP

ಮಹಾತಾಯಿಯ ಅಂತಃಕರಣದ ಪ್ರತಿಬಿಂಬ ಕರ್ನಾಟಕದ ಕರಾವಳಿಯ ತಟ, ಉಡುಪಿ ಮೂಲದ ಸೇವಾ ನಿಲುವಿರುವ ಸೂಕ್ಷ್ಮ ಮನಸ್ಸಿನ ಲೇಖಕಿ. ಮೂಲತಃ ಉದ್ಯಮಿ ಯಾಗಿರುವ ಅವರು ಎರ್ಕಾಡಿ ಸಿಸ್ಟಮ್ಸ್ ಎಂಬ ಸಂಸ್ಥೆಯ ಸ್ಥಾಪಕರ ಪೈಕಿ ಒಬ್ಬರು. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯ ಎಲ್ಲ ಆಗುಹೋಗುಗಳನ್ನು ನೋಡಿಕೊಳ್ಳುವ ಎಲ್ಪಿಯ ಟ್ರಸ್ಟ್‌ನಲ್ಲಿ ಪದಾಧಿಕಾರಿಯಾಗಿ ಹನ್ನೆರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ. ಆ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಹಸಿರು ಹೊದಿಸಿದ ತಂಡದ ಪ್ರಮುಖ ರೂವಾಲಿ ಇವರು. ಅದೇ ಸಂದರ್ಭದಲ್ಲಿ ಸುತ್ತಮುತ್ತಲಿನ ಹದಿಮೂರು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೂಡ ಇವರ ಪಾತ್ರ ಬಹಳ ದೊಡ್ಡದಿದೆ. ಎಳೆಯ ಮಕ್ಕಳು ಮತ್ತು ಅವರ ಅಭಿವೃದ್ಧಿಯ ಬಗ್ಗೆ ಅಪಾರ ಕಾಳಜಿಯಿರುವ ಕಾಲಿನಿ ಮೂರ್ತಿ ಅವರು ಈಗಾಗಲೇ "ಅಜಾತಶತ್ರು" ಎಂಬ ಕೃತಿ ರಚಿಸಿದ್ದಾರೆ. ಅದು ಅವರ ಸಹೋದರ, ದಿವಂಗತ ಡಾ. ಯು. ಚಿತ್ತರಂಜನ್ ಅವರ ಕುರಿತಾದ ಕೃತಿ "ಕಥೆಗಳ ತೋರಣ" ಅವರ ಎರಡನೇ ಕೃತಿ ಕನ್ನಡದಲ್ಲಿ ಮಕ್ಕಳ ಸಾಹಿತ್ಯದಲ್ಲಿನ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಇದು ಒಂದು ಮಹತ್ವದ ಕೃತಿ. ಅದಲ್ಲದೇ ಒಬ್ಬ ಮಹಾತಾಯಿಯ ಅಂತಃಕರಣದ ಪ್ರತಿರೂಪದಂತಿರುವ ಲೇಖಕಿ ಅವರ ಮುಂದಿನ ಸೃಜನಶೀಲ ಬದುಕನ್ನು ಮಕ್ಕಳ ಸಾಹಿತ್ಯಕ್ಕಾಗಿಯೇ ಮೀಸಲಿಡಲು ನಿರ್ಧರಿಸಿ ಇಟ್ಟ ಮೊದಲ ಪರಿಣಾಮಕಾರಿ ಹೆಜ್ಜೆಯೇ ಈ ಕೃತಿ. ಮುಂದಿನ ದಿನಗಳಲ್ಲಿ ಕಾಲಿನಿ ಮೂರ್ತಿ ಅವರಿಂದ ಇಂತಹುದೇ ಅನೇಕ ಮಕ್ಕಳ ಸಾಹಿತ್ಯ ಗುಚ್ಛಗಳು ಒಡಮೂಡಲಿ. ಆ ಮೂಲಕ ಕನ್ನಡ ಮಕ್ಕಳ ಸಾಹಿತ್ಯ ಕ್ಷೇತ್ರ ಶ್ರೀಮಂತವಾಗಲಿ. ಲೇಖಕಿಗೆ ಮಕ್ಕಳು ಮತ್ತು ಮಕ್ಕಳ ಸಾಹಿತ್ಯದ ಕುರಿತು ಇರುವ ಅಪಾರವಾದ ಕಾಳಜಿ ಹೀಗೆಯೇ ಮುಂದುವರಿಯಲಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು