Lakshadhipatiya Gunalakshanagalu - Beetle Book Shop

ಲಕ್ಷಾಧಿಪತಿಯ ಗುಣಲಕ್ಷಣಗಳು | Millionaire Mindset Kannada Book

Rs. 202.00
Sale price  Rs. 202.00 ಸಾಮಾನ್ಯ ಬೆಲೆ  Rs. 225.00
ಉತ್ಪನ್ನದ ಮಾಹಿತಿಗೆ ತೆರಳಿ
Lakshadhipatiya Gunalakshanagalu - Beetle Book Shop

ಲಕ್ಷಾಧಿಪತಿಯ ಗುಣಲಕ್ಷಣಗಳು | Millionaire Mindset Kannada Book

Rs. 202.00
Sale price  Rs. 202.00 ಸಾಮಾನ್ಯ ಬೆಲೆ  Rs. 225.00

ಮಾರಾಟಗಾರರು : Rangaswamy Mookanahalli | ರಂಗಸ್ವಾಮಿ ಮೂಕನಹಳ್ಳಿ

ಅಸಾಮಾನ್ಯರು ಎನ್ನಿಸಿಕೊಳ್ಳುವುದಕ್ಕೆ ಮುಂಚೆ ಎಲ್ಲರೂ ಸಾಮಾನ್ಯರೆ! ಹೌದಲ್ವಾ? ನೀವೇ ಯೋಚಿಸಿ ನೋಡಿ, ಅವರಿಗೂ ಅಡೆತಡೆಗಳು ಎಲ್ಲರಿಗೂ ಬಂದಂತೆ ಬಂದಿರುತ್ತವೆ. ಅವರು ಅಡೆತಡೆಗಳ ಬಗ್ಗೆ ಗೊಣಗುತ್ತ ಕೂರುವ ಬದಲು ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆದಿರುತ್ತಾರೆ. ಈ ಧೀಮಂತ ಗುಣವೇ ಅವರನ್ನು ಗುಂಪಿನಿಂದ ಬೇರ್ಪಡಿಸುತ್ತದೆ. ವಿಶೇಷರನ್ನಾಗಿಸುತ್ತದೆ. ಲಕ್ಷಾಧಿಪತಿಯ ಗುಣಲಕ್ಷಣಗಳನ್ನು ನಾವು ಅಳವಡಿಸಿಕೊಳ್ಳಬಹುದೇ? ಅಥವಾ ಅವು ಅನುವಂಶಿಕವಾಗಿ ಬರುವಂತಹ ಗುಣಗಳೆ? ಎನ್ನುವ ಪ್ರಶ್ನೆ ಸಹಜವಾಗಿ ಉದ್ಭವವಾಗುತ್ತದೆ. ಕೆಲವೊಂದು ಹುಟ್ಟಿನಿಂದ ಬಂದಿರುತ್ತದೆ ಎನ್ನುವುದು ನಿಜವಾದರೂ, ಬಹುತೇಕ ಗುಣಗಳನ್ನು ಕಲಿಕೆಯಿಂದ, ಸ್ವ-ಪ್ರಯತ್ನದಿಂದ ಅಳವಡಿಸಿಕೊಳ್ಳಬಹುದು. ಜಗತ್ತಿನ ಮುಕ್ಕಾಲು ಪಾಲು ಶೀಮಂತರು ಸೆಲ್ಫ್ ಮೇಡ್‌. ಅವರಿಗೂ ಯಾವ ಗಾಡ್‌ಫಾದರ್‌ ಇರಲಿಲ್ಲ ಎನ್ನುವುದು ಗೊತ್ತಿರಲಿ.

ನಿಮಗೆಲ್ಲಾ ಒಂದು ಅಚ್ಚರಿಯ ವಿಷಯವನ್ನು ಹೇಳುವೆ. ಅಚಾನಕ್ಕಾಗಿ ಅಂದರೆ ಲಾಟರಿ ಮೂಲಕ ಹಣ ಗಳಿಸಿದವರಲ್ಲಿ 70ಕ್ಕೂ ಹೆಚ್ಚು ಪ್ರತಿಶತ ಜನ ಒಂದೆರಡು ವರ್ಷಗಳಲ್ಲಿ ದಿವಾಳಿ ಎದ್ದು ಹೋಗುತ್ತಾರೆ ಎನ್ನುತ್ತದೆ ಸಂಶೋಧನೆ. ಅಮೆರಿಕನ್‌ ಬಾಂಕ್ರಾಫ್ಟ್ಸಿ ಇನ್ಸ್ಟಿಟ್ಯೂಟ್‌ ನಡೆಸಿದ ಸಂಶೋಧನೆಯಲ್ಲಿ ಲಾಟರಿ ಗೆದ್ದವರಲ್ಲಿ ಮೆಜಾರಿಟಿ 2ರಿಂದ 5 ವರ್ಷಗಳಲ್ಲಿ ದಿವಾಳಿ ಘೋಷಿಸಿಕೊಳ್ಳುತ್ತಾರೆ ಎನ್ನುವುದು ತಿಳಿದು ಬಂದಿದೆ. ಇದರರ್ಥ ಸುಲಭವಾಗಿ ಬಂದದ್ದು ಸುಲಭವಾಗಿ ಹೋಗುತ್ತದೆ. ನಮಗ್ಯಾವುದೂ ಪುಕ್ಕಟೆ ಬೇಡ. ಸುಲಭವಾಗುವುದೂ ಬೇಡ. ಕ್ಷಮತೆ ಹೆಚ್ಚಿಸಿಕೊಳ್ಳೋಣ, ಇಲ್ಲಿನ ಗುಣಗಳನ್ನು ಅಳವಡಿಸಿಕೊಳ್ಳೋಣ. ಅವು ನಿಜಕ್ಕೂ ನಮ್ಮೊಂದಿಗೆ ಕೊನೆಯವರೆಗೂ ಬರುತ್ತವೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು