Lokadrushti ( Dr C.G Lakshmipati) - Beetle Book Shop

ಲೋಕದೃಷ್ಟಿ (ಡಾ. ಸಿ.ಜಿ. ಲಕ್ಷ್ಮೀಪತಿ)

Rs. 180.00
Sale price  Rs. 180.00 ಸಾಮಾನ್ಯ ಬೆಲೆ  Rs. 200.00
ಉತ್ಪನ್ನದ ಮಾಹಿತಿಗೆ ತೆರಳಿ
Lokadrushti ( Dr C.G Lakshmipati) - Beetle Book Shop

ಲೋಕದೃಷ್ಟಿ (ಡಾ. ಸಿ.ಜಿ. ಲಕ್ಷ್ಮೀಪತಿ)

Rs. 180.00
Sale price  Rs. 180.00 ಸಾಮಾನ್ಯ ಬೆಲೆ  Rs. 200.00

ಮಾರಾಟಗಾರರು : BEETLE BOOK SHOP

ಲೋಕದೃಷ್ಟಿ | Lokadrushti 
ಮಾರ್ಕ್ಸ್ ವಾದೋತ್ತರ ಮತ್ತು ಆಧುನಿಕೋತ್ತರ ಚಿಂತಕರ ಕಥನ.

ಇಪ್ಪತ್ತನೆಯ ಶತಮಾನದ ಆರಂಭದಿಂದ ಹಿಡಿದು ಇಂದಿನವರೆಗೆ ಕನ್ನಡವನ್ನು ಜ್ಞಾನದ ಭಾಷೆಯನ್ನಾಗಿಸುವ ಪ್ರಯತ್ನಗಳು
ನಮ್ಮ ನಾಡಿನಲ್ಲಿ ನಿರಂತರವಾಗಿ ನಡೆದು ಬಂದಿವೆ. 20ನೆಯ ಶತಮಾನದಲ್ಲಿ ತಮ್ಮ ಅಮೂಲ್ಯ ಚಿಂತನೆಗಳಿಂದ ಲೋಕದ ತಿಳುವಳಿಕೆಯನ್ನು ವಿಸ್ತರಿಸಿದ ಜಗತ್ತಿನ ಆಯ್ದ ಸಾಮಾಜಿಕ
ಚಿಂತನೆಯನ್ನು ಸಂಕ್ಷಿಪ್ತವಾಗಿ ಕನ್ನಡದಲ್ಲಿ ಪರಿಚಯಿಸುವ ಪುಸ್ತಕವನ್ನು ನಮ್ಮ ನಡುವಿನ ಜನಪರ ಸಮಾಜಶಾಸ್ತ್ರಜ್ಞರಾಗಿರುವ
ಡಾ. ಸಿ. ಜಿ. ಲಕ್ಷ್ಮೀಪತಿಯವರು ರೂಪಿಸಿದ್ದಾರೆ.

ಈ ಕೃತಿಯು ಸಾಹಿತ್ಯ ಮತ್ತು ಮಾನವಿಕ ಜ್ಞಾನ ಶಾಖೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಒಂದು ಉಪಯುಕ್ತ ಆಕರವಾಗಿದೆ. ಈ ಶ್ರೇಷ್ಠ
ಚಿಂತಕರ ಹೆಸರುಗಳು ನಮ್ಮ ಸಾಹಿತ್ಯ ಮತ್ತು ಸಮಾಜ ವಿಜ್ಞಾನದ ಭಾಗವಾಗಿವೆ. ಆದರೂ ಇವರ ಚಿಂತನೆಗಳು ಕನ್ನಡ ನುಡಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದಿರುವುದು ವಾಸ್ತವದ ಸಂಗತಿಯಾಗಿದೆ. ಈ ಕೃತಿಯು ಜಗತ್ ಚಿಂತಕರ ವೈಚಾರಿಕ ಲೋಕಕ್ಕೆ ಉತ್ತಮ ಪ್ರವೇಶಿಕೆಯಾಗಿದೆ. ಲೋಕ ಚಿಂತಕರ ವ್ಯಕ್ತಿತ್ವದ ಹಿನ್ನೆಲೆ ಚಾರಿತ್ರಿಕ ಸಂದರ್ಭ ಮತ್ತು ಸಿದ್ಧಾಂತಗಳನ್ನು ಪ್ರಸ್ವಗೊಳಿಸಿ ನಿರೂಪಿಸಲಾಗಿದೆ. ಅಧಿಕಾರ ಮತ್ತು ಅಧೀನತೆ, ಮಾನವ ಜ್ಞಾನದ
ವಿಕಾಸ, ತರತಮಗಳ ನಿರ್ವಹಣೆ, ಅಂತರ್ಗತ ಒಳನೋಟ, ಒಳತೋಟಿ, ಮುಕ್ತ ಮಾರುಕಟ್ಟೆ ಮತ್ತು ಪ್ರಭುತ್ವದ ಸಂಬಂಧ ಪ್ರತಿಯೊಬ್ಬರ ಮೇಲು ಕಣ್ಣಾವಲು ಮತ್ತು ಆಧುನಿಕತೆಯ ಬಿಕ್ಕಟ್ಟನ್ನು ಈ ಚಿಂತನೆಗಳು ತೆರೆದಿಟ್ಟಿವೆ. ಮಾರ್ಕ್ಸ್ ವಾದೋತ್ತರ
ಮತ್ತು ಆಧುನಿಕೋತ್ತರ ಚಿಂತಕರನ್ನು ಓದುಗರಿಗೆ ಪರಿಚಯಿಸುವ ಬೌದ್ಧಿಕ ಹೊಣೆಯನ್ನು ಲಕ್ಷ್ಮೀಪತಿ ಶ್ರದ್ಧೆಯಿಂದ ನಿಭಾಯಿಸಿದ್ದಾರೆ. ವಿಚಾರಗಳನ್ನು ಸರಳವಾಗಿ ಮತ್ತು ಕನ್ನಡತನಕ್ಕೆ ಅರ್ಥ ಪೆಡಸಾಗದಂತೆ ನಿರೂಪಿಸಿರುವುದು ಈ ಹೊತ್ತಿಗೆಯ ಹೆಚ್ಚುಗಾರಿಕೆ.

- ಕೆ ವೈ ನಾರಾಯಣಸ್ವಾಮಿ
ಕನ್ನಡದ ಖ್ಯಾತ ನಾಟಕಕಾರರು ಮತ್ತು ಕವಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು