ಹೆಚ್ಚುವರಿ ಮಾಹಿತಿ
ವಿವರಣೆ
ನಿನಗೆ ಪತ್ರ ಬರೆಯುವಾಗ ಮನಸ್ಸು ನಾನಾ ಥರ ಯೋಚಿಸುತ್ತದೆ. ನನ್ನ ಬಾಲ್ಯದಲ್ಲಿ ದೊಡ್ಡವರು ನಮ್ಮನ್ನು ನೋಡುವ ರೀತಿಯೇ ಬೇರೆಯಿತ್ತು. ಹೆಣ್ಣುಮಕ್ಕಳನ್ನು ಮತ್ತಷ್ಟು ಎಚ್ಚರಿಕೆಯಿಂದ ಗಮನಿಸುತ್ತಿದ್ದರು ನಾವು ತಪ್ಪು ಮಾಡುತ್ತೇವೆ ಮತ್ತು ಅದಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುತ್ತೇವೆ ಅನ್ನುವ ಆತಂಕ దద్దవరకు అష్టిద్దరూ అవరు ననಗ న్మాతంత రూచ్చిద్దರು. ಪ್ರತಿಯೊಂದಕ್ಕೂ ಅಡ್ಡಿ ಮಾಡುತ್ತಿರಲಿಲ್ಲ ನನ್ನ ನಿರ್ಧಾರಗಳನ್ನು ಗೌರವಿಸುತ್ತಿದ್ದರು.
ಅಂಥ ಸ್ವಾತಂತ್ರ್ಯ ನಿನಗೂ ಸಿಗಬೇಕು ಅನ್ನುವುದು ನನ್ನಾಸೆ ನನ್ನ ಪ್ರಕಾಶ ಸ್ಥಾತಂತ್ರ್ಯವನ್ನು ಬೇರೆ ಯಾರೂ ಕೊಡಲಿಕ್ಕಾಗುವುದಿಲ್ಲ. ನಾವೇ ಅದನ್ನು ಗಳಿಸಿಕೊಳ್ಳಬೇಕು. ಪರಸ್ಪರ ನಂಬಿಕೆ ಇದ್ದಲ್ಲಿ ಮುಕ್ತತೆಯೂ ಇರುತ್ತದೆ. ಯಾರೂ ನಿನ್ನನ್ನು ಪ್ರಶ್ನಿಸಬಾರದು ಅನ್ನುವುದು ನಿನ್ನಾಸೆಯಾದರೆ. ನೀನು ಬೇಕದ ಕಾನೂನನ್ನು
ಪ್ರತಿಯೊಂದು ಮನೆಗೂ ಅದರದ್ದೇ ಆದ ನಿಯಮಾವಳಿ ಇರುತ್ತದೆ ಓದು, ಪ್ರವಾಸ, ವೃತ್ತಿ, ಮದುವೆ ಮುಂತಾದ ವಿಚಾರಗಳಲ್ಲಿ ಬೇರೆಯವರು ಅವರವರ ಅಭಿಪ್ರಾಯವನ್ನು ಹೇರುತ್ತಾರೆ. ನೀನು ಅಂದುಕೊಂಡದ್ದು ನಡೆಯುವುದಿಲ್ಲ. ಉಲ್ಲಂಘಿಸಿದರೆ ನಿನ್ನನ್ನು ಹೊರಗಿಡುತ್ತಾರೆ. ಒಪ್ಪಿಕೊಂಡು ನಡೆದರೆ ನಿನ್ನ ಭಾವನೆಗಳನ್ನು ಬಲಿಕೊಡಬೇಕಾಗುತ್ತದೆ ಇಂಥ ಸಂದಿಗ್ಧವನ್ನು ನಿಭಾಯಿಸಲು ಕಲಿತುಕೋ ಅನ್ನುವುದಷ್ಟೇ ನನ್ನ ವಿನಂತಿ.
ಸಣ್ಣವಳಿದ್ದಾಗ ಒಂದು ಸಲ ಕಾರಿನಲ್ಲಿ ಕಿರಾಡಿ ಘಾಟಿ ಹತ್ತುತ್ತಿದ್ದಾಗ, ನೀನು ಘಾಟಿಯ ಬುಡದಿಂದ ಎತ್ತರಕ್ಕೆದ್ದು ನಿಂತ ಬೆಟ್ಟವನ್ನು ನೋಡುತ್ತಾ, ಗಾಬರಿಯಾಗಿ ಕಣ್ಣುಚ್ಚಿ ಮಲಗಿಬಿಟ್ಟೆ. ನೀನು ಏಳುವ ಹೊತ್ತಿಗೆ ನಾವು ಬೆಟ್ಟದ ತುದಿಗೆ ಏರಿದ್ದೆವು. ಆಗ ನೀನು ಆಶ್ಚರ್ಯದಿಂದ ಹತ್ತಿದ ಮೇಲೆ ಬೆಟ್ಟವೇ ಇಲ್ಲ ಅಂದಿದ್ದೆ.
ನಿನಗೆ ಈಗಲೂ ಹಾಗೆಯೇ ಅನ್ನಿಸುತ್ತಿರಲಿ ಏರುವ ಮೊದಲು ಬೆಟ್ಟವನ್ನು ನೋಡಬೇಡ, ಏರಿದ ನಂತರ ಬೆಟ್ಟ ಇರುವುದೇ ಇಲ್ಲ. ಏರುವ ಖುಷಿ ಮಾತ್ರ ನಿನ್ನದಾಗಿರಲಿ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.