{"product_id":"mahakaala-2-sthiti","title":"ಮಹಾಕಾಲ -೨ : ಸ್ಥಿತಿ","description":"\u003cp\u003e\u003cstrong\u003eಪುಸ್ತಕದ ಬಗ್ಗೆ : ಮಹಾಕಾಲ-2\u003c\/strong\u003e\u003c\/p\u003e\n\u003cp\u003eನೇತಾಜಿ ಬಾಲ್ಯದಲ್ಲಿ ಹೇಗಿದ್ದರು?\u003c\/p\u003e\n\u003cp\u003eಅವರ ವ್ಯಕ್ತಿತ್ವಕ್ಕೆ ಶಿವಾಜಿಯ ಸ್ಪೂರ್ತಿ ಮೆರುಗು ಕೊಟ್ಟದ್ದು ಹೇಗೆ?\u003c\/p\u003e\n\u003cp\u003eಪ್ರತಿಷ್ಠಿತ ಬಂಗಾಳಿ ಕುಟುಂಬದಲ್ಲಿ ಜನಿಸಿದ, ಸದಾ ಶ್ರೀಮಂತಿಕೆಯಲ್ಲೇ ತೇಲಾಡಬಹುದಾಗಿದ್ದ ಯುವಕ ಸುಭಾಷ್ ಯಾಕೆ ಐಸಿಎಸ್ ಪರೀಕ್ಷೆ ಬರೆದರು? ಬರೆದು ತೇರ್ಗಡೆಯಾದ ಮೇಲೂ ಸಹ ಯಾಕೆ ಆ ಕೆಲಸಕ್ಕೆ ರಾಜೀನಾಮೆ ಕೊಟ್ಟರು?\u003c\/p\u003e\n\u003cp\u003eಗಾಂಧೀಜಿಗೂ ಅವರಿಗೂ ಯಾವ ಕಾರಣಕ್ಕೆ ಭಿನ್ನಾಭಿಪ್ರಾಯ ಬಂತು? ನೆಹರು ಮತ್ತು ಗಾಂಧೀಜಿಯ ಪರಿವಾರ ಕಾಂಗ್ರೆಸ್ಸಿನ ಒಳಗೆ ನೇತಾಜಿಯವರ ವಿರುದ್ಧ ಏನೇನು ಪಿತೂರಿಗಳನ್ನು ಮಾಡಿತು?\u003c\/p\u003e\n\u003cp\u003eಈ ಎಲ್ಲ ಘಟನಾವಳಿಗಳ ಸುತ್ತ ತಿರುಗುತ್ತದೆ 'ಮಹಾಕಾಲ'ದ ಎರಡನೇ ಭಾಗ 'ಸ್ಥಿತಿ'.\u003c\/p\u003e\n\u003cp\u003eಇದರಲ್ಲಿ ಕಾರ್ಯಕಾರಣ ಸಂಬಂಧಗಳ ಅನ್ವೇಷಣೆ ಇದೆ, ಜೊತೆಗೆ ಯಾವ ತರ್ಕಕ್ಕೂ ಸಿಕ್ಕದ ಮನುಷ್ಯರ ಆಕಾಂಕ್ಷೆ-ದುಗುಡ-ಅಸ್ಥಿರತೆಗಳ ಶೋಧನೆಯು ಘಟನೆಗಳ ಒಳಗೆ ಬೆರೆತು ಹೋಗಿದೆ. ಮೊದಲ ಬಾರಿಗೆ ಮಾನವೀಯ ನೆಲೆಯಲ್ಲಿ ನಮ್ಮ ಇತಿಹಾಸದ ಪೂರ್ವಜರನ್ನು ನಮ್ಮ ಕಾಲಕ್ಕೆ ಬರಮಾಡಿಕೊಳ್ಳುವ ಪ್ರಯತ್ನ ಇದು.\u003c\/p\u003e\n\u003cp\u003eಇಲ್ಲಿ ಕಥನವು ಉಯ್ಯಾಲೆಯಂತೆ 'ಸೃಷ್ಟಿ'ಯಿಂದ ಹಿಂದಕ್ಕೆ ಜೀಕಿಕೊಂಡು 'ಸ್ಥಿತಿ'ಯನ್ನು ಕಥನದ ಹಂದರದಲ್ಲಿ ಹಿಡಿಯಲು ಹವಣಿಸಿದೆ.\u003c\/p\u003e","brand":"BEETLE BOOK SHOP","offers":[{"title":"Default Title","offer_id":51574941286683,"sku":null,"price":360.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/mahakaala-2-sthiti-2392086.jpg?v=1767529204","url":"https:\/\/beetlebookshop.com\/kn\/products\/mahakaala-2-sthiti","provider":"Beetle Book Shop","version":"1.0","type":"link"}