Mattomme Sikkona Mudaviddare... - Beetle Book Shop

Let's meet again if fate permits.

Rs. 243.00
Sale price  Rs. 243.00 ಸಾಮಾನ್ಯ ಬೆಲೆ  Rs. 270.00
ಉತ್ಪನ್ನದ ಮಾಹಿತಿಗೆ ತೆರಳಿ
Mattomme Sikkona Mudaviddare... - Beetle Book Shop

Let's meet again if fate permits.

Rs. 243.00
Sale price  Rs. 243.00 ಸಾಮಾನ್ಯ ಬೆಲೆ  Rs. 270.00

ಮಾರಾಟಗಾರರು : Jogi | ಜೋಗಿ

ಸಣ್ಣಕತೆಗಳನ್ನು ಬರೆಯುವಓದುವಸಂಭ್ರಮಿಸುವ ಪುಟ್ಟದೊಂದು ವಾಟ್ಸ್ಯಾಪ್ ಗ್ರೂಪು ಕಳೆದ ಹತ್ತು ವರ್ಷಗಳಲ್ಲಿ ಕಥೆಗಳ ಜತೆ ನಡೆಸಿದ ಪ್ರಯೋಗಗಳ ಫಲಶ್ರುತಿ ಇಲ್ಲಿದೆ. ಹಲವು ಕತೆಗಾರರು ಕಥೆಕೂಟದಲ್ಲಿ ಪಳಗಿದ್ದಾರೆಅತ್ಯುತ್ತಮ ಸಣ್ಣಕತೆಗಳನ್ನು ಬರೆದಿದ್ದಾರೆ. ಅನೇಕ ಓದುಗರು ಕತೆಗಳ ಕುರಿತ ಒಳನೋಟಗಳನ್ನು ಪಡೆದುಕೊಂಡಿದ್ದಾರೆ.

ದೊಡ್ಡವರುಸಣ್ಣವರುಹೊಸ ಕತೆಗಾರಹಳೆಯ ಕತೆಗಾರಜನಪ್ರಿಯಮೊದಲಿಗ ಎಂಬ ಯಾವ ಭೇದವೂ ಇಲ್ಲದೇ ಕತೆಗಾರರಿಗೆ ಮುಕ್ತ ಅವಕಾಶ ಒದಗಿಸುತ್ತಾ ಬಂದಿರುವ ಕಥೆಕೂಟ ಮಾಡಿರುವ ಮೌನಕ್ರಾಂತಿ ಅದರ ಫಲಾನುಭವಿಗಳಿಗೆ ಮಾತ್ರ ಗೊತ್ತು.

ಹತ್ತು ವರ್ಷಗಳ ಕಾಲ ಕಥೆಗಳನ್ನೇ ಉಸಿರಾಗಿಸಿಕೊಂಡ ಕಥೆಕೂಟ ಮೂರು ಕಥಾಸಂಕಲನಗಳನ್ನು ಪ್ರಕಟಿಸಿದೆ. ಕನ್ನಡದ ಅತ್ಯುತ್ತಮ ಕತೆಗಳಿರುವ `ಮಳೆಯಲ್ಲಿ ನೆನೆದ ಕತೆಗಳು', `ಒಲವು ತುಂಬುವುದಿಲ್ಲಮತ್ತು `ಲೈಫ್ ಈಸ್ ಶಾರ್ಟ್ಓದುಗರ ಮೆಚ್ಚುಗೆ ಮತ್ತು ಮನ್ನಣೆ ಗಳಿಸಿವೆ.

ಇದೀಗ ಕಥೆಕೂಟಕ್ಕೆ ಹತ್ತು ವರ್ಷ ತುಂಬುತ್ತಿರುವ ಹೊತ್ತಲ್ಲಿ ಹಲವು ಲೇಖಕರ ಸೊಗಸಾದ 26 ಕತೆಗಳಿರುವ ಈ ಕಥಾ ಸಂಕಲನ ಹೊರಬರುತ್ತಿದೆ. ಇದು ಹೊಸತಾಗಿ ಬರೆಯುವವರಿಗೆ ಕೈಪಿಡಿಓದುಗರಿಗೆ ರಸದೌತಣ ಮತ್ತು ಕತೆಗಳು ನಡೆದು ಬಂದ ಹಾದಿಯನ್ನು ಅಧ್ಯಯನ ಮಾಡುವವರಿಗೆ ಕೈಪಿಡಿ.

ಇಲ್ಲಿರುವ ಕತೆಗಳನ್ನು ಓದಿದ ನಂತರ ನೀವು ಕತೆಗಳನ್ನು ನೋಡುವಓದುವಗ್ರಹಿಸುವ ರೀತಿ ಬದಲಾಗುತ್ತದೆ ಅನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು