ಹೆಚ್ಚುವರಿ ಮಾಹಿತಿ
ವಿವರಣೆ
ಮೀಸಲಾತಿ ಕುರಿತು ಚಿಂತನಾ ಬರಹಗಳು
ಮೀಸಲಾತಿಯ ಒಳನೋಟ | Meesalatiya Olanota
ಲೇಖಕರು: ಲಿಂಗಪ್ಪ ಕೆ ಎನ್, Lingappa K N
********************
ಸಂವಿಧಾನದ ಮೂಲ ಆಶಯಗಳಾಗಲಿ ತಮಗೆ ಸಿಗಬೇಕಾದ ಮೂಲಭೂತ ಹಕ್ಕುಗಳೇ ಮುಂತಾದ ಮೀಸಲಾತಿ, ಸರ್ಕಾರಿ ನೆರವು, ಅನುದಾನಗಳ ಪರಿಜ್ಞಾನವೂ ಇಲ್ಲ. ತಮ್ಮ ಹಕ್ಕುಗಳನ್ನು ಯಾರೋ ಕಸಿಯುತ್ತಿದ್ದಾರೆಂಬ ಕನಿಷ್ಠ ಅರಿವೂ ಇಲ್ಲ!.. ಹಿಂದುಳಿದ ವರ್ಗಗಳಿಗೆ ತಮ್ಮ ಜನಸಂಖ್ಯೆಗೆ ಅನುಗುಣವಾಗಿ ತಮಗೆ ಸಿಗಬೇಕಾದ ಶೈಕ್ಷಣಿಕ ಹಾಗೂ ಔದ್ಯೋಗಿಕ ಸ್ಥಾನಮಾನಗಳೂ ಸಿಕ್ಕಿಲ್ಲ! ಇನ್ನು ರಾಜಕೀಯ ಪ್ರಾತಿನಿಧ್ಯ ವಂತೂ ಇಲ್ಲವೇ ಇಲ್ಲ!?
ಯಾವುದರ ಪರಿಜ್ಞಾನವೂ ಇಲ್ಲದೆ ಹಿಂದುಳಿದ ವರ್ಗಗಳಿಗೆ ಅರಿವು ಮೂಡಿಸುವ ಪ್ರಯತ್ನಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯಲೇ ಇಲ್ಲ. ಆದ್ದರಿಂದಲೇ ಈ ಕುರಿತ ಸಾಹಿತ್ಯ, ಭಾಷಣ. ಬರಹಗಳು ಬರಲೇ ಇಲ್ಲ! ಇಂತಹ ಬರಗೆಟ್ಟ ಹಿನ್ನೆಲೆಯಲ್ಲಿ ಮರಳುಗಾಡಿನಲ್ಲಿ ಓಯಸಿಸ್ ಸಿಕ್ಕಿದಂತೆ ನಮ್ಮ ಅಂಗಪ್ಪನವರ 'ಮೀಸಲಾತಿಯ ಒಳನೋಟ' ಪುಸ್ತಕ ಬಂದಿದೆ.
...ಹಿಂದುಳಿದ ವರ್ಗಗಳ ಸಮಸ್ಯೆಗಳ ಕುರಿತಂತೆ ಬೆಳಕು ಚೆಲ್ಲುವ. ಅವುಗಳಿಗೆ ಪರಿಹಾರಗಳನ್ನು ಸೂಚಿಸುವ, ಇದರ ಮಧ್ಯೆ ಢಾಳಾಗಿ ಕಾಣುವ ಮೇಲ್ವರ್ಗಗಳ ರಾಜಕಾರಣ, ನ್ಯಾಯಾಲಯಗಳ ತೀರ್ಪುಗಳು, ಸಂವಿಧಾನದ ಅನುಚ್ಛೇದಗಳು ಪೂರಕ ವಿಶ್ಲೇಷಣೆ, ಹಿಂದುಳಿದ ವರ್ಗಗಳ ಅಸ್ಥಿತೆಯ ಕುರಿತಂತೆ ಪ್ರತಿ ಲೇಖನದಲ್ಲೂ ವಿಶ್ಲೇಷಿಸಲಾಗಿದೆ.
ನನಗೆ ಈ ಪುಸ್ತಕ.. ಇಷ್ಟೊಂದು ಮುಖ್ಯ ಎನಿಸಿದ್ದು ಯಾಕೆಂದರೆ.. ಆಯ್ಕೆಮಾಡಿಕೊಂಡ ವಿಶೇಷ ವಿಷಯಗಳು.. ನನಗೆ ತಿಳಿದಂತೆ ಕನ್ನಡದಲ್ಲಿ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಇಷ್ಟೊಂದು ವಿವರಗಳಿರುವ ಪುಸ್ತಕ ಇದೊಂದೇ ಅನಿಸುತ್ತದೆ.. ಇದನ್ನು ಪ್ರತಿಯೊಬ್ಬ ಹಿಂದುಳಿದವರೂ ಓದಬೇಕು.
ಡಾ. ಸಿ. ಎಸ್. ದ್ವಾರಕಾನಾಥ್
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.