{"product_id":"militry-trunku","title":"ಮಿಲಿಟರಿ ಟ್ರಂಕು","description":"\u003cp\u003eಲೇಖಕರು : ಡಾ. ಲಕ್ಷ್ಮಣ ವಿ ಎ\u003c\/p\u003e\n\u003cp\u003e******\u003c\/p\u003e\n\u003cp\u003eಬಾಲ್ಯಕಾಲದ ಮುಗ್ಧ ನಂಬಿಕೆಗಳು ಭಗ್ನವಾದ ಬಳಿಕ ಮತ್ತು ವೈಚಾರಿಕ ದೂರದಿಂದ\u003c\/p\u003e\n\u003cdiv\u003eಪರಿಸರವನ್ನು ನೋಡುವುದರಿಂದ ಹುಟ್ಟಿರುವ ಚಿಂತನಶೀಲತೆ, ಇಲ್ಲಿನ ಬರಹವನ್ನು\u003c\/div\u003e\n\u003cdiv\u003eರೂಪಿಸಿದೆ. ಅನುಭವವು ಚಿಂತನೆಗೆ ಬುನಾದಿಯಾಗುವ ಅಥವಾ ಚಿಂತನೆಯು ಅನುಭವಕ್ಕೆ\u003c\/div\u003e\n\u003cdiv\u003eಚೌಕಟ್ಟೊಂದನ್ನು ಕಟ್ಟುವ ಕಡೆಯಲ್ಲೆಲ್ಲ ಬರಹ ದಾರ್ಶನಿಕವಾಗುತ್ತದೆ. ಸಹಜವಾದ\u003c\/div\u003e\n\u003cdiv\u003eವಿವರಗಳು ದೊಡ್ಡ ಅರ್ಥವನ್ನು ಕೊಡುವ ಸಂಕೇತಗಳಾಗುತ್ತವೆ. ಉದಾ.ಗೆ, ಮಗನನ್ನು\u003c\/div\u003e\n\u003cdiv\u003eಆಸ್ಪತ್ರೆಗೆ ಕರೆದೊಯ್ಯುವ ತಂದೆ ರಸ್ತೆಬದಿ ವಾಹನಕ್ಕೆ ಕಾಯುವ ಪ್ರಸಂಗವನ್ನು ಗಮನಿಸಬಹುದು. ಬುತ್ತಿಕಟ್ಟುವ, ಚಪ್ಪಲಿ ಕಳೆದುಹೋಗದಂತೆ ವಿಶಿಷ್ಟ ಗುರುತು ಮಾಡುವ, ಪಂಡರಪುರಕ್ಕೆ ಯಾತ್ರೆ ಹೋಗುವ, ಹೈನ ಮುಗಿದರೂ ಹಾಲುತುಪ್ಪದ ವಾಸನೆ ಪರಿಮಳ ಬೀರುವ ಕಪಾಟುಗಳು, ಪರಿಮಳ ಬೀರುವ ಮಿಲಿಟರಿ ಟ್ರಂಕು ಇತ್ಯಾದಿ ಪ್ರಸಂಗಗಳಲ್ಲಿ,\u003c\/div\u003e\n\u003cdiv\u003eವಿವರಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಶ್ರದ್ಧೆಯಿಂದ ಇಲ್ಲಿನ ನೆನಪುಗಳಿಗೆ ಒಂದು ಬಗೆಯ ವಿಕ ಸಮೃದ್ಧತೆ ಒದಗಿದೆ. ಕೆಲವು ನೆನಪುಗಳಂತೂ ಕಾವ್ಯಾತ್ಮಕವಾಗಿಯೂ ದಾರ್ಶನಿಕವಾಗಿಯೂ ಆಗಿದ್ದು, ಸುಂದರ ಪ್ರಬಂಧಗಳಾಗಿವೆ.\u003c\/div\u003e\n\u003cdiv\u003e\u003cbr\u003e\u003c\/div\u003e\n\u003cdiv\u003e- ರಹಮತ್ ತರೀಕೆರೆ \u003c\/div\u003e\n\u003cdiv\u003e\u003cbr\u003e\u003c\/div\u003e\n\u003cdiv\u003e\u003cbr\u003e\u003c\/div\u003e\n\u003cdiv\u003e\u003cbr\u003e\u003c\/div\u003e","brand":"BEETLE BOOK SHOP","offers":[{"title":"Default Title","offer_id":44464762781979,"sku":"","price":166.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/products\/militry-trunku-7415497.png?v=1767536287","url":"https:\/\/beetlebookshop.com\/kn\/products\/militry-trunku","provider":"Beetle Book Shop","version":"1.0","type":"link"}