Munduduvudannu Tadegattuvudu Hege? - Beetle Book Shop

How to stop procrastination?

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00
ಉತ್ಪನ್ನದ ಮಾಹಿತಿಗೆ ತೆರಳಿ
Munduduvudannu Tadegattuvudu Hege? - Beetle Book Shop

How to stop procrastination?

Rs. 135.00
Sale price  Rs. 135.00 ಸಾಮಾನ್ಯ ಬೆಲೆ  Rs. 150.00

ಮಾರಾಟಗಾರರು : BEETLE BOOK SHOP

ಮುಂದೂಡುವುದನ್ನು ತಡೆಗಟ್ಟುವುದು ಹೇಗೆ? | ಮುಂದೂಡುವುದನ್ನು ತಡೆಗಟ್ಟುವುದು ಹೇಗೆ?

ನೀವು ಮಾಡಬೇಕಾದ ಕೆಲಸಗಳ ಬಗ್ಗೆ ಬಹಳವಾಗಿ ಅಲೋಚಿಸಿದರೂ ಅದನ್ನು ಕಾರ್ಯಗತಮಾಡುವುದಿಲ್ಲವೆ? ಉತ್ಸಾಹದಿಂದ ಆರಂಭಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲವೆ? ನಿಮ್ಮ ಕಲ್ಪನೆಯ ಗುಣಮಟ್ಟಕ್ಕೆ ತಕ್ಕಂತೆ ಕೆಲಸ ಮಾಡಲಾಗದೆ ಅದನ್ನು ಮುಂದೂಡುತ್ತಿದ್ದೀರಾ? ನಿಮಗಿಷ್ಟವಿಲ್ಲದ ಕೆಲಸವನ್ನು ಮಾಡುವಂತೆ ಇತರರು ಒತ್ತಾಯಿಸಿದರೆ ಅದರಿಂದ ಕುಪಿತಗೊಳ್ಳುತ್ತಿದ್ದೀರಾ? ಮುಖ್ಯ ಕೆಲಸಗಳನ್ನು ಮಾಡಲು ಕೊನೆಗಳಿಗೆಯ ವರೆಗೆ ಕಾದು ನಂತರ ಮಾಡುತ್ತೀರಾ? ನೀವು ನಿರ್ವಹಿಸಬೇಕಾದ ಕೆಲಸಗಳೇ ಸಾಕಷ್ಟು ಇರುವಾಗ ಮತ್ತೊಬ್ಬರ ಕೋರಿಕೆಯನ್ನು ನಿರಾಕರಿಸಲು ನಿಮ್ಮಿಂದ ಸಾಧ್ಯವಿಲ್ಲವೆ? ಅಥವಾ ಮತ್ತೊಬ್ಬರನ್ನು ಮೆಚ್ಚಿಸಲು ಅವರು ಹೇಳುವ ಕೆಲಸವನ್ನು ಮಾಡುತ್ತೇನೆ ಎಂದು ಒಪ್ಪಿಕೊಂಡು ಅದನ್ನು ನಿಗದಿತ ಸಮಯದಲ್ಲಿ ಮಾಡಲು ಸಾಧ್ಯವಾಗದೆ ಅವರಲ್ಲಿ ಕ್ಷಮಾಪಣೆ ಕೇಳುವ ಪರಿಸ್ಥಿತಿ ಆಗಾಗ ಉದ್ಭವಿಸುತ್ತಿದೆಯೇ?

ಇವುಗಳಲ್ಲಿ ಯಾವುದಾದರೂ ಒಂದು ಪ್ರಶ್ನೆಗೆ ನಿಮ್ಮ ಉತ್ತರ `ಹೌದು' ಎಂದಾದರೆ ನಿಮ್ಮಲ್ಲಿ ಮುಂದೂಡುವ (ಪ್ರೊಕ್ರ್ಯಾಸ್ಟಿನೇಶನ್) ವರ್ತನೆ ಎಂದರ್ಥ. ಮುಂದೂಡುವುದು ಪ್ರತಿಯೊಬ್ಬರಲ್ಲೂ ಕಂಡುಬರುವ ವರ್ತನೆ. ಕೆಲವೊಮ್ಮೆ ಅನಿವಾರ್ಯ ಕಾರಣಗಳಿಗಾಗಿ ಕೆಲಸಗಳನ್ನು ಮುಂದೂಡಬೇಕಾಗುತ್ತದೆ. ಆದರೆ ಅದೇ ಒಂದು ರೂಢಿ ಆಗಿಬಿಟ್ಟರೆ ನೀವು ನಾನಾ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ವಿಶ್ವಾದ್ಯಂತ ಶೇಕಡಾ 20ರಷ್ಟು ಜನರು ಈ ದೀರ್ಘಕಾಲಿಕ (Chronic Procrastination) ಮುಂದೂಡುವ ರೂಢಿಗೆ ಬಲಿಯಾಗಿದ್ದಾರೆ.

ನಿಮ್ಮಲ್ಲಿ ಮುಂದೂಡುವ ಪ್ರವೃತ್ತಿ ಇದ್ದಲ್ಲಿ ಅದಕ್ಕೆ ವ್ಯಥೆ ಪಡಬೇಕಿಲ್ಲ. ಈ ಸಮಸ್ಯೆ ಕುರಿತು ವಿಜ್ಞಾನಿಗಳು ಮತ್ತು ಮನೋಶಾಸ್ತ್ರಜ್ಞರು ದೀರ್ಘ ಅಧ್ಯಯನ ನಡೆಸಿ ಆ ವ್ಯೂಹದಿಂದ ಹೊರಬರಲು ಅನೇಕ ಮಾರ್ಗ ಸೂಚಿಸಿದ್ದಾರೆ. ಅವುಗಳಲ್ಲಿ ನಿಮಗಿಷ್ಟವಾದ ಸೂಚನೆಗಳನ್ನು ನಿಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುಂದೂಡುವ ಅಭ್ಯಾಸದಿಂದ ಹೊರಬರಲು ಸಾಧ್ಯವಿದೆ. ಇನ್ನೇಕೆ ತಡ? ಈ ಪುಸ್ತಕ ಓದಲು ಆರಂಭಿಸಿ. ಅದನ್ನೂ ಮುಂದೂಡಬೇಡಿ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು